ಬಿಡಿಎ ಕಾರ್ಯಾಚರಣೆ 90ಲಕ್ಷ ರು ಗಳ ಆಸ್ತಿ ವಶ

ಬೆಂಗಳೂರು, ನ. 21: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ಕಟ್ಟಡಗಳನ್ನು ಸ್ವಾಧೀನಪಡಿಸಿಕೊಳ್ಳುವ ಕಾರ್ಯಾಚರಣೆಯಲ್ಲಿ ಗುರುವಾರ ಬೆಂಗಳೂರಿನ ಪೂರ್ವ ವಿಭಾಗದ ಹೆಚ್ಎಎಲ್ 2 ನೇ ಹಂತ ಬಡಾವಣೆಯಲ್ಲಿ 90 ಲಕ್ಷ ರೂ.ಗಳ ಆಸ್ತಿಯನ್ನು ತನ್ನ ವಶಪಡಿಸಿಕೊಂಡಿದೆ.

ಗುರುವಾರ ಬೆಳಿಗ್ಗೆ ನಡೆದ ಕಾರ್ಯಾಚರಣೆಯಲ್ಲಿ ನಂ. 693 ರಲ್ಲಿ ತಲೆ ಎತ್ತಿದ್ದ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಿ, ಒಟ್ಟಾರೆ 1230 ಚದರ ಅಡಿ ವಿಸ್ತೀರ್ಣದ 90 ಲಕ್ಷ ಬೆಲೆಬಾಳುವ ಆಸ್ತಿಯನ್ನು ಪ್ರಾಧಿಕಾರವು ತನ್ನ ವಶಕ್ಕೆ ತೆಗೆದುಕೊಂಡಿದೆ. ವಶಪಡಿಸಿಕೊಂಡಿರುವ ನಿವೇಶನಗಳಿಗೆ ತಂತಿ ಬೇಲಿಯನ್ನು ಅಳವಡಿಸಿ ಭದ್ರ ಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾವಿಭಾಗದ ಕಾರ್ಯಪಾಲಕ ಅಭಿಯಂತರವರ ಕಾರ್ಯಪಡೆಯು ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+