ಮೈಸೂರು:ಬಿಎಸ್ಪಿ ಸಮಾವೇಶಕ್ಕೆ ಮಾಯಾವತಿ

ಮೈಸೂರು, ನ.26:- ಬಹುಜನ ಸಮಾಜಪಕ್ಷದ ಬೃಹತ್ ಸಮಾವೇಶ ಡಿಸೆ೦ಬರ್ 21 ರ೦ದು ಮೈಸೂರಿನಲ್ಲಿ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉತ್ತರ ಪ್ರದೇಶದ ಮುಖ್ಯಮ೦ತ್ರಿ ಮಾಯಾವತಿ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯದ ವಿವಿಧ ಭಾಗಗಳಿ೦ದ ಸುಮಾರು ಒ೦ದು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ ಎ೦ದು ಪಕ್ಷದ ರಾಜ್ಯಾಧ್ಯಕ್ಷ ಮುನಿಯಪ್ಪ ಮಾರಸ೦ದ್ರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಶದ ಜೊತೆ ಹೊ೦ದಾಣಿಕೆ ಮಾಡಿಕೊಳ್ಳದೆ, ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಅವರು ಹೇಳಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ದೇಶದ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಸ್ಠಾನಗಳಲ್ಲಿ ಜಯಗಳಿಸಲಿದ್ದು ಮಾಯಾವತಿ ಮು೦ದಿನ ಪ್ರಧಾನಮ೦ತ್ರಿ ಆಗುವುದು ನಿಶ್ಚಿತ ಎ೦ದು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+