ವಿಜ್ಞಾನಿ ಜೆಸಿ ಬೋಸ್ ಕುರಿತ ಪ್ರಬಂಧ ಸ್ಪರ್ಧೆ
ಬೆಂಗಳೂರು, ಡಿ.1:ಭಾರತದ ಹೆಮ್ಮೆಯ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಅವರ 150 ನೇ ವರ್ಷಾಚರಣೆಯ ಅಂಗವಾಗಿ ನಮಸ್ತೆ ಇಂಡಿಯಾ ಸಂಸ್ಥೆಯು ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.ವಿಶೇಷವೆಂದರೆ ಕಾಸರಗೋಡಿನ ವಿದ್ಯಾರ್ಥಿಗಳಿಗೂ ಸ್ಪರ್ಧೆ ಮುಕ್ತವಾಗಿದೆ.
(ದಟ್ಸ್ ಕನ್ನಡ ಸಭೆ ಸಮಾರಂಭ)












Click it and Unblock the Notifications