ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಬಾಮ ಟೀಮ್ ನಿಂದ ಸೋನಾಲ್ ಗೆ ಕೊಕ್?

By Staff
|
Google Oneindia Kannada News

ವಾಷಿಂಗ್ ಟನ್, ಡಿ. 12 : ಅಮೇರಿಕಾದ ನಿಯೋಜಿತ ಅಧ್ಯಕ್ಷ ಬರಾಕ್ ಒಬಾಮ ತಂಡದಲ್ಲಿ ಸ್ಥಾನ ಪಡೆದಿರುವ ಭಾರತೀಯ ಮೂಲದ ಸೋನಾಲ್ ಶಾ ಇದೀಗ ತಂಡದಿಂದ ಹೊರಬೀಳುವ ಭೀತಿ ಎದುರಿಸುತ್ತಿದ್ದಾರೆ.

ವಿಶ್ವ ಹಿಂದೂ ಪರಿಷತ್ ನ ಸದಸ್ಯಳಾಗಿದ್ದೆ ಎಂದು ಹೇಳಿದ್ದ ಸೋನಾಲ್ ಗೆ ಇದೇ ವಿಷಯ ಕಂಟಕವಾಗಬಹುದು, ಈ ಬಗ್ಗೆ ತನ್ನ ಆಪ್ತರಿಗೆ ಇ-ಮೇಲ್ ಕಳುಹಿಸಿರುವ ಸೋನಾಲ್ ತಮ್ಮ ಆತಂಕ ವ್ಯಕ್ತ ಪಡಿಸಿದ್ದು ಎಡಪಂಥೀಯ ಸದಸ್ಯರು ಈ ವಿಷಯವನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬ೦ದಿದೆ. ವಿ.ಎಚ್.ಪಿ. ಭಾರತದಲ್ಲಿ ಕೋಮುಗಲಭೆಯಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಗೊತ್ತಿದ್ದರೆ ನಾನು ಖಂಡಿತ ಅವರೊಂದಿಗೆ ಸಂಪರ್ಕ ಇಟ್ಟುಕೊಳ್ಳುತ್ತಿರಲಿಲ್ಲ ಎಂದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X