ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಕೂಲ್ ಕೂಲ್ ಬಸ್ ನಿಲ್ದಾಣ

By Staff
|
Google Oneindia Kannada News

AC bus shelter from Airtel in Bengaluru
ಬೆಂಗಳೂರು, ಡಿ. 16 : ಸಿಲಿಕಾನ್ ಸಿಟಿ ಬೆಂಗಳೂರು ತನ್ನ ರೆಕ್ಕೆಗೆ ಮತ್ತೊಂದು ಗರಿ ಸಿಕ್ಕಿಸಿಕೊಂಡಿದೆ. ಭಾರ್ತಿ ಏರ್ ಟೆಲ್ ಸಂಸ್ಥೆ ಹಾಗೂ ರಿಲಯನ್ಸ್ ಬಿಗ್ ಸಂಸ್ಥೆಯ ಸಹಯೋಗದಲ್ಲಿ ನಗರದ ಕಸ್ತೂರ್ಬಾ ರಸ್ತೆ (ವಿಶ್ವೇಶ್ವರಯ್ಯ ಮ್ಯೂಸಿಯಂ ರಸ್ತೆ) ಹವಾ ನಿಯಂತ್ರಿತ ಬಸ್ ತಂಗು ನಿರ್ಮಿಸಲಾಗಿದೆ. ಇದು ವಿನೂತನ ಪ್ರಯೋಗವಾಗಿದ್ದು, ಸಾರ್ವಜನಿಕ ಬಳಕೆಗೆ ನೀಡಲಾಗಿದೆ.

ಕಸ್ತೂರ್ಬಾ ರಸ್ತೆಯಲ್ಲಿರುವ ಈ ಎ ಸಿ ಬಸ್(25X8 ವಿಸ್ತೀರ್ಣ) ನಿಲ್ದಾಣದಲ್ಲಿ ಸುಮಾರು 20 ಜನರು ವಿಶ್ರಾಂತಿ ಪಡೆಯಬಹುದಾಗಿದೆ. ಸಾಫ್ಟವೇರ್ ಕಂಪನಿಗಳಿಗೆ ಸ್ವರ್ಗ ಎನಿಸಿರುವ ಬೆಂಗಳೂರು ಹವಾನಿಯಂತ್ರಿತ ಬಸ್ ನಿಲ್ದಾಣ ಹೊಂದಿರುವುದು ದಕ್ಷಿಣ ಭಾರತದಲ್ಲಿ ಪ್ರಥಮ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X