ಸುಪ್ರಿಂಕೋರ್ಟ್ ನ್ಯಾಯಮೂರ್ತಿಯಾಗಿ ಕನ್ನಡಿಗ

ನವದೆಹಲಿ, ಡಿ, 18 : ಕನ್ನಡಿಗ ಎಚ್ ಎಲ್ ದತ್ತು ಅವರು ಸುಪ್ರಿಂಕೋರ್ಟ್ ನ್ಯಾಯಾಮೂರ್ತಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಇದುವರೆಗೆ ಕೇರಳ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇವರ ಜತೆಯಲ್ಲೇ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅಶೋಕ್ ಕುಮಾರ್ ಗಂಗೂಲಿ, ಪಟನಾ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದ ಆರ್ ಎಂ ಲೋಧಾ ಕೂಡ ಸುಪ್ರಿಕೋರ್ಟ್ ನ್ಯಾಯಮೂರ್ತಿಗಳಾಗಿ ಅಧಿಕಾರಿ ಸ್ವೀಕರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+