ಸಿಎಂರಿಂದ ಅದಿಚುಂಚನಗಿರಿ ಸ್ವಾಮೀಜಿ ಕುಶಲೋಪರಿ
ಬೆಂಗಳೂರು,
ಡಿ. 18 : ಕೆಂಗೇರಿ ಬಳಿ ಇರುವ ಬಾಲಗಂಗಾಧರನಾಥ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆದಿಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರನ್ನು ಮುಖ್ಯಮಂತ್ರಿ ಡಾ. ಬಿಎಸ್ ಯಡಿಯೂರಪ್ಪ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. id="toptextpromo">ಗ್ರಾಮೀಣಾಭಿವೃದ್ಧಿ
ಸಚಿವೆ ಶೋಭಾ ಕರಂದ್ಲಾಜೆ, ಸಾರಿಗೆ ಸಚಿವ ಆರ್ ಅಶೋಕ್ ಈ ಸಂದರ್ಭದಲ್ಲಿ ಹಾಜರಿದ್ದರು. ದಿಢೀರ್ ಅಸ್ವಸ್ತರಾಗಿದ್ದ ಸ್ವಾಮೀಜಿ ಅವರನ್ನು ಬುಧವಾರ ಬೆಳಗ್ಗೆ ಆಸ್ಪತ್ರಗೆ ಸೇರಿಸಲಾಗಿತ್ತು. ಸ್ವಾಮೀಜಿ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications