ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆ - ಕೀ ಉತ್ತರ

By Staff
|
Google Oneindia Kannada News

ಬೆಂಗಳೂರು, ಡಿ. 21 : ಕರ್ನಾಟಕ ಲೋಕಸೇವಾ ಆಯೋಗವು 2008 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು ಇತ್ತೀಚೆಗೆ ನಡೆಸಿದ್ದು, ಈ ಪರೀಕ್ಷೆಯ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಈ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಪರಿಷ್ಕೃತ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಪಿಎಸ್‌ಸಿ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)
ಕೆಪಿಎಸ್ ಪಿ ತಾಣದಲ್ಲಿ ಎಸ್ ಡಿಎ ಫಲಿತಾಂಶ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X