Get Updates
Get notified of breaking news, exclusive insights, and must-see stories!

ಮೈಸೂರಿನ ಪ್ರಕಾಶ್ ಅವರಿಗೆ ಶುಭಾಶಯ

ಮೈಸೂರು, ಡಿ. 24: ಮೈಸೂರಿನಲ್ಲಿರುವ ಕೇಂದ್ರ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾಲಯದ ( CFTRI) ನಿರ್ದೇಶಕ ವಿ. ಪ್ರಕಾಶ್ ಅವರು ಅಂತಾರಾಷ್ಟ್ರೀಯ ಆಹಾರ ವಿಜ್ಞಾನ ಸಂಸ್ಥೆಯ ಗೌರವ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕನ್ನಡಿಗ ಪ್ರಕಾಶ್ ಅವರಿಗೆ ಶುಭಾಶಯಗಳು.

ಅಂತಾರಾಷ್ಟ್ರೀಯ ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ( IAFoST) ಅತ್ಯುನ್ನತ ಪದವಿಯನ್ನು ಅಲಂಕರಿಸುತ್ತಿರುವ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಕಳೆದ ಅಕ್ಟೋಬರ್ ನಲ್ಲಿ ಶಾಂಘೈನಲ್ಲಿ ಜರುಗಿದ ಆಹಾರ ತಂತ್ರಜ್ಞಾನ ಸಮಾವೇಶದಲ್ಲಿ ಪ್ರಕಾಶ್ ಅವರಿಗೆ ಈ ಗೌರವ ಪದವಿಯನ್ನು ನೀಡಿ ಗೌರವಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+