ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‍6 ಕ್ಷೇತ್ರಗಳಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ ‍

By Staff
|
Google Oneindia Kannada News

ಬೆಂಗಳೂರು, ಡಿ. 30 : ಉಪಚುನಾವಣೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದೆ, ಆಡಳಿತರೂಢ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಆರಂಭಿಕ ವರದಿಗಳ ಪ್ರಕಾರ ಮುಂದಿದ್ದಾರೆ. ಎಂಟು ಕ್ಷೇತ್ರಗಳಲ್ಲಿ 6 ಬಿಜೆಪಿ, 1 ಕಾಂಗ್ರೆಸ್, 1 ಜೆಡಿಎಸ್ ಮುನ್ನೆಡೆಯಲ್ಲಿದ್ದಾರೆ.

*ಮಧುಗಿರಿ ಯಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಎರಡನೇ ಸ್ಥಾನದಲ್ಲಿದ್ದಾರೆ.
*ಅರಭಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ 16,000 ಮತಗಳ ಅಂತರದಿಂದ ಮುಂದಿದ್ದಾರೆ.
*ಹುಕ್ಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಕತ್ತಿ 3593 ಮತಗಳ ಮುಂದೆ
*ದೇವದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ 2764 ಮತಗಳಿಂದ ಮುಂದಿದ್ದಾರೆ.
*ಮದ್ದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ ಸಿ ತಮ್ಮಣ್ಣ 92 ಮತಗಳಿಂದ ಹಿಂದುಳಿದಿದ್ದಾರೆ.
*ಮಧುಗಿರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ ಎನ್ ರಾಜಣ್ಣ ಮುಂದಿದ್ದಾರೆ.
*ಕಾರವಾರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಅನಂದ 14480 ಮತಗಳಿಂದ ಅಸ್ನೋಟಿಕರ್ ಮುಂದಿದ್ದಾರೆ.
*ದೊಡ್ಡಬಳ್ಳಾಪುರ ಬಿಜೆಪಿ ಅಭ್ಯರ್ಥಿ ಜೆ ನರಸಿಂಹಸ್ವಾಮಿ 4499 ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
*ತುರುವೇಕೆರೆ ಯಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಿನಾರಾಯಣ ಮುಂದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X