122715bomb blastಕಠ್ಮಂಡು ಚರ್ಚ್ ನಲ್ಲಿ ಬಾಂಬ್ ಸ್ಫೋಟ ಎರಡು ಸಾವು/news/2009/05/23/nepal-bomb-blast-kills-2-15-injured-pm-election.htmlಕಠ್ಮಂಡು, ಮೇ.23: ನೇಪಾಳದ ಹೊಸ ಪ್ರಧಾನ ಮಂತ್ರಿಯಾಗಿ ಸಿಪಿಎನ್ (ಯುಎಂಎಲ್) ಮುಖಂಡ ಮಾಧವನ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೂ ಮುನ್ನ ಕಠ್ಮಂಡುನಲ್ಲಿ ಶನಿವಾರಬಾಂಬ್ ಸ್ಫೋಟ ಸಂಭವಿಸಿತು. ಬಾಂಬ್ ಸ್ಪೋಟಕ್ಕೆ ಇಬ್ಬರು ಬಲಿಯಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ.ನೇಪಾಳದ ರಾಜಧಾನಿ ಕಠ್ಮಂಡುವಿನ ಚರ್ಚ್ ವೊಂದರಲ್ಲಿ ಸ್ಫೋಟ ಸಂಭವಿಸಿದ್ದು 14 ವರ್ಷದ ಹುಡುಗಿ ಸೇರಿದಂತೆ 30 ವರ್ಷದ ಮಹಿಳೆ ಸಾವಪ್ಪಿದ್ದಾರೆ. ಸ್ಫೋಟದಲ್ಲಿ 36844http://kannada.oneindia.com/img/2009/05/23-bomb-katmandu1.jpg122715bomb blastಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg122715bomb blastಮಧುರೈಯಲ್ಲಿ ಬಾಂಬ್ ಸ್ಫೋಟ : 1 ಸಾವು/news/2009/09/08/madhurai-explosion-near-rahul-gandhi-meeting-venue.htmlಮಧುರೈ, ಸೆ. 8 : ರಾಹುಲ್ ಗಾಂಧಿ ಭೇಟಿಗೆ ಮುನ್ನ ದಿನ ಇಂದು ಬೆಳಗ್ಗೆ ಮಧುರೈಯಲ್ಲಿ ಬಾಂಬ್ ಸ್ಫೋಟಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಇಲ್ಲಿನ ಗಾಂಧಿ ಸ್ಮಾರಕದಿಂದ ಒಂದು ಕಿಮೀ ದೂರದಲ್ಲಿ ಈ ಬಾಂಬ್ ಸ್ಪೋಟಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿಗೂ ನಿರೀಕ್ಷಿಸಲಾಗಿದೆ. ಸ್ಫೋಟದಲ್ಲಿ 60 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. 39062http://kannada.oneindia.com/img/2009/09/08-safdar-jung-hospital1.jpg122715bomb blastಕಾಬೂಲ್: ಭಾರತೀಯ ಎಂಬೆಸ್ಸಿ ಬಳಿ ಸ್ಫೋಟ/news/2009/10/08/large-blast-near-indian-embassy-in-kabul.htmlಕಾಬೂಲ್, ಅ. 8 : ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು, ಮೂವರು ಮೃತಪಟ್ಟಿರುವ ವರದಿಯಾಗಿದೆ. ಆದರೆ, ಘಟನೆಯಲ್ಲಿ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಸರಕಾರದ ಎರಡು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅದರಲ್ಲೊಂದು ವಿಶ್ವಸಂಸ್ಥೆಗೆ ಸೇರಿದ ವಾಹನವಾಗಿದೆ. 39574http://kannada.oneindia.com/img/2009/10/08-kabul-blast1.jpg122715bomb blastಕಾಬೂಲ್ ಸ್ಫೋಟದ ಹೊಣೆಹೊತ್ತ ತಾಲಿಬಾನ್ /news/2009/10/08/taliban-claims-kabul-indian-embassy-blast.htmlಕಾಬೂಲ್, ಅ. 8 : ಇಂದು ಬೆಳಗ್ಗೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ನಡೆದ ಕಾರು ಬಾಂಬ್ ಸ್ಫೋಟ ಕೃತ್ಯದ ಹೊಣೆಯನ್ನು ತಾಲಿಬಾನ್ ಉಗ್ರರು ಹೊತ್ತುಕೊಂಡಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ಗುರಿಯಾಗಿರಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬೀವುಲ್ಲಾ ಮುಜಾಹೀದ್ ಸ್ಪಷ್ಟಪಡಿಸಿದ್ದಾನೆ. ಬಾಂಬ್ ಸ್ಫೋಟದ ಕೃತ್ಯವನ್ನು 39587http://kannada.oneindia.com/img/2009/10/08-zabiullah-mujahid1.jpgnews"> ಗುವಾಹಟಿಯಲ್ಲಿ ಸರಣಿ ಬಾಂಬ್ ಸ್ಫೋಟ | Bomb explosion rocks Guwahati - ಗುವಾಹಟಿಯಲ್ಲಿ ಸರಣಿ ಬಾಂಬ್ ಸ್ಫೋಟ - Kannada Oneindia

ಗುವಾಹಟಿಯಲ್ಲಿ ಸರಣಿ ಬಾಂಬ್ ಸ್ಫೋಟ

ಗುವಾಹಟಿ, ಜ.1: ಮುಂಬೈ ಮೇಲಿನ ಉಗ್ರರ ದಾಳಿ ಇನ್ನೂ ಹಸಿಯಾಗಿರುವಾಗಲೆ ಅಸ್ಸಾಂ ಮತ್ತು ಗುವಾಹಟಿಗಳು ಜನವರಿ 1ರಂದು ಸರಣಿ ಸ್ಫೋಟಕ್ಕೆ ಗುರಿಯಾಗಿವೆ. ಇಲ್ಲಿನ ಜನನಿಬಿಡ ಮಾರುಕಟ್ಟೆ ಪ್ರದೇಶವಾದ ಬಿರುಬರಿ, ಭೂತನಾಥ ಮತ್ತು ಬಂಗಾಘರ್ ಪ್ರದೇಶಗಳಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿವೆ. ಈ ಸ್ಫೋಟದಲ್ಲಿ 16 ಮಂದಿ ಗಾಯಗೊಂಡಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸೈಕಲ್ ಗಳಲ್ಲಿ ಸ್ಫೋಟಗಳನ್ನು ಇಡಲಾಗಿದ್ದು ಗುರುವಾರ ಸಂಜೆ 3.30 ರ ಸಮಯಕ್ಕೆ ಬಾಂಬ್ ಗಳು ಸಿಡಿದಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುವಾಹಟಿಯ ನಗರ ಪಾಲಿಕೆಗೆ ಸೇರಿದ ಕಸದ ಬುಟ್ಟಿಯಲ್ಲೂ ಬಾಂಬ್ ಇಡಲಾಗಿತ್ತು. ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಸ್ಫೋಟಗೊಂಡ ಸ್ಥಳಕ್ಕೆ ಇಂದು ಭೇಟಿ ನೀಡಿದರು.

ಪೊಲೀಸರು ತನಿಖೆ ನಡೆಸುತ್ತಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ಸಾಂನಲ್ಲಿ ಅಕ್ಟೋಬರ್ ನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿ 88 ಮಂದಿ ಬಲಿ ತೆಗೆದುಕೊಂಡಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೆ ಸರಣಿ ಸ್ಫೋಟಕ್ಕೆ ಅಸ್ಸಾಂ ಗುರಿಯಾಗಿರುವುದು ದೇಶವನ್ನು ತಲ್ಲಣಗೊಳಿಸಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+