37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg120629ಚೆನ್ನೈಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg120629ಚೆನ್ನೈರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg120629ಚೆನ್ನೈಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg120629ಚೆನ್ನೈಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg120629ಚೆನ್ನೈಖ್ಯಾತ ನಿರ್ದೇಶಕ ಮಣಿರತ್ನಂಗೆ ಹೃದಯಾಘಾತ/movies/headlines/2009/04/15-director-maniratnam-suffers-heart-attack.htmlಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಅವರನ್ನು ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಇದು ಮೂರನೇ ಬಾರಿ. ಮಣಿರತ್ನಂ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈನ ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಅವರು ಚೇತರಿಕೊಂಡಿರುವ ಸುದ್ದಿ ಕೇಳಲು ಕಾತುರದಿಂದ ಕಾಯುತ್ತಿದ್ದರು. ಕಳೆದ 5 ವರ್ಷಗಳಲ್ಲಿ ಮಣಿರತ್ನಂ ಅವರಿಗೆ ಹೃದಯಾಘಾತವಾಗುತ್ತಿರುವುದು ಇದು 35982http://kannada.oneindia.com/img/2009/04/15-maniratnam1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಏಪ್ರಿಲ್ ನಲ್ಲಿ ಬೆಂಗಳೂರಿಗೆ ಬಿಎಸ್ಸೆನ್ನೆಲ್ ತ್ರಿಜಿ ಸೇವೆ | BSNL to start 3G services in Bengaluru - ಏಪ್ರಿಲ್ ನಲ್ಲಿ ಬೆಂಗಳೂರಿಗೆ ಬಿಎಸ್ಸೆನ್ನೆಲ್ ತ್ರಿಜಿ ಸೇವೆ - Kannada Oneindia

ಏಪ್ರಿಲ್ ನಲ್ಲಿ ಬೆಂಗಳೂರಿಗೆ ಬಿಎಸ್ಸೆನ್ನೆಲ್ ತ್ರಿಜಿ ಸೇವೆ

ಬೆಂಗಳೂರು, ಜ.1: ಭಾರತ್ ಸಂಚಾರ್ ನಿಗಮ ನಿಯಮಿತ(ಬಿಎಸ್ ಎನ್ ಎಲ್)ಬೆಂಗಳೂರಿನ ಗ್ರಾಹಕರಿಗೆ 2009ರ ಏಪ್ರಿಲ್ ನಿಂದ 3ಜಿ ತಂತ್ರಜ್ಞಾನ ಸೇವೆಯನ್ನು ಒದಗಿಸಲು ಸಜ್ಜಾಗಿದೆ.

ಈ ಕುರಿತು ಮಾತನಾಡುತ್ತಿದ್ದ ಕರ್ನಾಟಕ ವೃತ್ತದ ಮುಖ್ಯ ನಿರ್ವಾಹಕ ಆರ್ ಮಣಿ,ದಕ್ಷಿಣ ಭಾರತದಲ್ಲಿ ಚೆನ್ನೈನಲ್ಲಿ ಮಾರ್ಚ್ ವೇಳೆಗೆ ನಂತರ ಬೆಂಗಳೂರಿನಲ್ಲಿ 3ಜಿ ಸೇವೆ ಆರಂಭವಾಗಲಿದೆ ಎಂದರು. ಚೀನಾ ಮೂಲದ ಹುವೈ ಟೆಕ್ನಾಲಜೀಸ್ ಕಂಪನಿ 3ಜಿ ತಂತ್ರಜ್ಞಾನದ ಪರಿಕರಗಳನ್ನು ಬಿಎಸ್ ಎನ್ ಎಲ್ ಗೆ ನೀಡಲಿದೆ. ಮಾರ್ಚ್ ವೇಳೆಗೆ ಈ ಪರಿಕರಗಳು ಬೆಂಗಳೂರಿಗೆ ತಲುಪಲಿವೆ ಎಂದು ಅವರು ತಿಳಿಸಿದರು.

ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಬಳಕೆಯಲ್ಲಿರುವ 3ಜಿ ತಂತ್ರಜ್ಞಾನ ಜ.30, 2009ರ ವೇಳೆಗೆ ಭಾರತದಲ್ಲಿ ಅಧಿಕೃತವಾಗಿ ಆರಂಭವಾಗುವ ಸಾಧ್ಯತೆಗಳಿವೆ. ವೀಡಿಯೋ ಕಾಲಿಂಗ್, ವೈಫೈ ಸೌಲಭ್ಯಗಳು ಸೇರಿದಂತೆ ಉನ್ನತ ತಂತ್ರಜ್ಞಾನದ ಸೇವೆಗಳು 3ಜಿ ತಂತ್ರಜ್ಞಾನದಿಂದ ಪಡೆಯಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+