121643ಆರ್ಥಿಕ ಕುಸಿತಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg121643ಆರ್ಥಿಕ ಕುಸಿತ2009-10ರ ಕೇಂದ್ರ ಬಜೆಟ್ ಮಂಡನೆ /news/2009/07/06/pranab-mukherjee-starts-union-budget2009-10-speech.htmlನವದೆಹಲಿ, ಜು. 6 : ಎರಡನೇ ಅವಧಿಗೆ ಅಧಿಕಾರದ ಗದ್ದುಗೆ ಏರಿರುವ ಯುಪಿಎ ಸರಕಾರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಲೋಕಸಭೆಯಲ್ಲಿ 2009-10 ನೇ ಸಾಲಿನ ಆಯವ್ಯಯ ಮಂಡಿಸಿದರು. ಮುಖ್ಯವಾಗಿ ಕೃಷಿಯಲ್ಲಿ ಶೇ 4 ರಷ್ಟು ಅಭಿವೃದ್ಧಿ ಗುರಿ. ಪ್ರತಿ ವರ್ಷ 1.20 ಕೋಟಿ ರ ಉದ್ಯೋಗ ಸೃಷ್ಟಿ. ಶೇ. 9 ರಷ್ಟು ಅಭಿವೃದ್ಧಿ ಸಾಧಿಸುವುದಕ್ಕೆ ಹೆಚ್ಚು 37797http://kannada.oneindia.com/img/2009/07/06-pranab-mukherjee1.jpg121643ಆರ್ಥಿಕ ಕುಸಿತ ಕೇಂದ್ರ ಬಜೆಟ್ : ರೈತರ ಪರ ನಿಂತ ಕೈಪಡೆ/news/2009/07/06/union-budget-2009-farmars-exporters-get-sops.htmlನವದೆಹಲಿ, ಜು. 6 : ಎರಡನೇ ಅವಧಿಗೆ ಅಧಿಕಾರದ ಗದ್ದುಗೆ ಏರಿರುವ ಯುಪಿಎ ಸರಕಾರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ 2009-10 ನೇ ಸಾಲಿನ ಪ್ರಗತಿಪರ ಮತ್ತು ಅಭಿವೃದ್ಧಿಪರವಾಗಿರುವ ಆಯವ್ಯಯ ಮಂಡಿಸಿದ್ದಾರೆ. ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ನೂತನ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿದ್ದಾರೆ. ಕೆಲ ವಲಯಗಳನ್ನು ಹೊರತುಪಡಿಸಿ ನಾಲ್ಕನೇ ಬಾರಿಗೆ ಬಜೆಟ್ 37810http://kannada.oneindia.com/img/2009/07/06-pranab-mukherjee1.jpg121643ಆರ್ಥಿಕ ಕುಸಿತ2010ಕ್ಕೆ ಐಟಿ ಉದ್ಯಮ ಯಥಾಸ್ಥಿತಿಗೆ : ಕ್ರಿಸ್/news/2009/07/29/it-to-recover-from-recession-by-2010-infosys.htmlಚೆನ್ನೈ, ಜು. 29 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ 2010ರ ಮಧ್ಯ ಭಾಗದಿಂದ ನಂತರ ಉತ್ತಮಗೊಳ್ಳಲಿದ್ದು, ಸಾಫ್ಟ್ ವೇರ್ ಮಾರುಕಟ್ಟೆ ಯಥಾಸ್ಥಿತಿ ಬರಲಿದೆ ಎಂದು ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಚೆನ್ನೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್ಥಿಕ ಕುಸಿತ ನಿಧಾನವಾಗಿ ಸುಧಾರಿಸಿಕೊಳ್ಳತೊಡಗಿದ್ದು ಮುಂದಿನ ವರ್ಷ ಈ ಹೊತ್ತಿಗೆ ಎಲ್ಲವೂ 38304http://kannada.oneindia.com/img/2009/07/29-kris-gopalakrishnan2.jpg121643ಆರ್ಥಿಕ ಕುಸಿತವರ್ಷದ ಕೊನೆಗೆ ಆರ್ಥಿಕ ಕುಸಿತ ಮಾಯ : ಪಿಎಂ /news/2009/09/01/economic-downturn-is-now-coming-to-an-end-pm.htmlನವದೆಹಲಿ, ಸೆ. 1 : ಜಾಗತಿಕ ಆರ್ಥಿಕ ಕ್ಷೇತ್ರದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಭಾರತ ವಿವಿಧ ಕ್ಷೇತ್ರಗಳ ಮೇಲೆ ಭಾರಿ ಪರಿಣಾಮ ಬೀರಿತ್ತು. ಆರ್ಥಿಕ ಕುಸಿತ ನಿಧಾನವಾಗಿ ಚೇತರಿಸಿಕೊಳ್ಳತೊಡಗಿದ್ದು, ಇದೇ ವರ್ಷದ ಕೊನೆಯಲ್ಲಿ ಯಥಾ ಸ್ಥಿತಿಗೆ ಬರಲಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಆಶಾವಾದ ವ್ಯಕ್ತಪಡಿಸಿದರು. ಯೋಜನಾ ಆಯೋಗದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ 38954http://kannada.oneindia.com/img/2009/09/01-manmohan-singh2.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg121646pink slipಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg121646pink slipಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg121646pink slipಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg121646pink slipಟೈಂಪಾಸ್ ಬಾಣಸಿಗನ ಬವಣೆಗಳು/column/humor/2009/0911-cooking-is-an-art-of-living.htmlಇದು ಲೇಖನವಲ್ಲ. ನೌಕರಿ ಗುಳುಂ ಆಗಿಬಿಟ್ಟರೆ, ಅಡುಗೆ ಭಟ್ಟನ ಕೆಲಸಕ್ಕೆ ಈಗಲೇ ಹಾಕಿರುವ ಬ್ಲಾಗ್ ಅಪ್ಲಿಕೇಷನ್!ಭಾಗಶಃ ಎಲ್ಲಾ ಗಂಡಸರು ಒಮ್ಮೆ ಯಾದರು ಅಡುಗೆ ಮನೆಗೆ ನುಗ್ಗಿ ನಳ ಮಹಾರಾಜನ ತರ ಪೋಸ್ ಕೊಟ್ಟು ಅಡುಗೆ ಮಾಡಿರ್ತಾರೆ. (ನುಗ್ಗದೆ ಇದ್ದವರು ಇರಬಹುದು, ನಾನು ಕಂಡಿಲ್ಲ) ಇರಲಿ ನಾನಂತೂ ಇ ಪಾಕ ಗೃಹಕ್ಕೆ ಕಾಲೇಜು ದಿನಗಳಲ್ಲೇ ಕಾಲಿರಿಸಿದ್ದೆ. ಆದರೆ ಅದು 39132http://kannada.oneindia.com/img/2009/09/11-cook-male1.jpg121646pink slipಕೇರಿಯಲ್ಲಿ ಕಂಪನಿ ಕದಮುಚ್ಚಿದ ಡೆಲ್/news/2009/10/09/dell-inc-shutters-down-in-cary.htmlರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು 39609http://kannada.oneindia.com/img/2009/10/09-dell-logo.jpgnews"> ಚರ್ಮೋದ್ಯಮ: ಐದು ಲಕ್ಷ ಮಂದಿಗೆ ಪಿಂಕ್ ಸ್ಲಿಪ್! | 5 lakh may lose jobs in leather industry in India - ಚರ್ಮೋದ್ಯಮ: ಐದು ಲಕ್ಷ ಮಂದಿಗೆ ಪಿಂಕ್ ಸ್ಲಿಪ್! - Kannada Oneindia

ಚರ್ಮೋದ್ಯಮ: ಐದು ಲಕ್ಷ ಮಂದಿಗೆ ಪಿಂಕ್ ಸ್ಲಿಪ್!

ನವದೆಹಲಿ, ಜ.1: ಭಾರತದ ಚರ್ಮೋದ್ಯಮಕ್ಕೂ ಆರ್ಥಿಕ ಬಿಸಿ ಮುಟ್ಟಿದೆ. ಮಾರುಕಟ್ಟೆಯ ಅಸ್ಥಿರತೆಯಿಂದ ಮುಂದಿನ ಮೂರು ತಿಂಗಳಲ್ಲಿ 5 ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಅಮೆರಿಕ ಮತ್ತು ಯೂರೋಪ್ ನಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಚರ್ಮೋತ್ಪನ್ನಗಳ ರಫ್ತಿನ ಮೇಲೆ ದುಷ್ಪರಿಣಾಮ ಬೀರಿದೆ.

ಚರ್ಮೋದ್ಯಮದ ರಫ್ತು ಏಪ್ರಿಲ್- ಆಗಸ್ಟ್ ತಿಂಗಳಲ್ಲಿ ಶೇ.17ರಷ್ಟು ಹೆಚ್ಚಾಗಿತ್ತು. ಸೆಪ್ಟೆಂಬರ್ ನಂತರ ಅಮೆರಿಕ ಮತ್ತು ಯೂರೋಪಿನಲ್ಲಿ ಉಂಟಾದ ಆರ್ಥಿಕ ಕುಸಿತದಿಂದ ರಫ್ತಿನ ಪ್ರಮಾಣದಲ್ಲೂ ಕುಸಿತ ಕಂಡಿತು. ಕಳೆದ ವರ್ಷ ಸೆಪ್ಟಂಬರ್ ತಿಂಗಳಲ್ಲಿ 1.44 ಶತಕೋಟಿ ಡಾಲರ್ ನಷ್ಟಿದ್ದ ರಫ್ತಿನ ಪ್ರಮಾಣ, ಈ ವರ್ಷ ಸೆಪ್ಟಂಬರ್ ವೇಳೆಗೆ 1.6 ಶತಕೋಟಿ ಡಾಲರ್ ಗಳಿಗೆ ಇಳಿಮುಖವಾಗಿದೆ.

ಚರ್ಮೋತ್ಪನ್ನಗಳ ರಫ್ತಿನ ಪ್ರಮಾಣ ನವೆಂಬರ್ ತಿಂಗಳಲ್ಲಿ ಶೇ.15 ಮತ್ತು ಡಿಸೆಂಬರ್ ತಿಂಗಳಲ್ಲಿ ಶೇ.20ರಷ್ಟು ಕುಸಿತ ಕಂಡಿದೆ ಎನ್ನುತ್ತಾರೆ ಚರ್ಮೋತ್ಪನ್ನಗಳ ರಫ್ತು ಸಮಿತಿಯ ಅಧ್ಯಕ್ಷ ಮುಕ್ತರುಲ್ ಅಮಿನ್. ಸೆಪ್ಟೆಂಬರ್ ನಿಂದ 3.5 ರಿಂದ 5 ಲಕ್ಷದಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಮುಂದಿನ ನಾಲ್ಕು ಐದು ತಿಂಗಳಲ್ಲಿ 5ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳುವ ಸಂಭವವಿದೆ ಎಂದಿದ್ದಾರೆ ಅಮಿನ್.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+