36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg122807ಲಷ್ಕರ್ ಇ ತೊಯ್ಬಾದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg122807ಲಷ್ಕರ್ ಇ ತೊಯ್ಬಾಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg122807ಲಷ್ಕರ್ ಇ ತೊಯ್ಬಾಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ?/news/2009/07/15/terror-attack-threat-puts-mumbai-on-high-alert.htmlಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ. 37992http://kannada.oneindia.com/img/2009/07/15-terrorist1e.jpg122807ಲಷ್ಕರ್ ಇ ತೊಯ್ಬಾಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpgnews"> ಜಮಾತೆ ವಿಷ್ಯದಲ್ಲಿ ಪಾಕ್ ಜಾಣ ಕುರುಡು | Banned Jamaat-ud-Dawa planning to change name? - ಜಮಾತೆ ವಿಷ್ಯದಲ್ಲಿ ಪಾಕ್ ಜಾಣ ಕುರುಡು - Kannada Oneindia

ಜಮಾತೆ ವಿಷ್ಯದಲ್ಲಿ ಪಾಕ್ ಜಾಣ ಕುರುಡು

ನವದೆಹಲಿ, ಜ. 2 : ಲಷ್ಕರ್ ಇ ತೊಯ್ಬಾ ಸಂಬಂಧಿಸಿದ ನಿಷೇಧಿತ ಜಮಾತ್ ಉದ್ ದವಾ ಸಂಘಟನೆ ತನ್ನ ಹೆಸರನ್ನು ಬದಲಿಸಿಕೊಳ್ಳಲು ಮುಂದಾಗಿದೆ. ಮುಂಬೈ ಉಗ್ರರ ದಾಳಿಯಲ್ಲಿ ಪಾಕ್ ಮೂಲದ ಈ ಸಂಘಟನೆಯ ಕೈವಾಡವಿದೆ ಎನ್ನಲಾಗಿದ್ದು. ಅಮೆರಿಕ ಭದ್ರತಾ ಮಂಡಳಿ ಮತ್ತು ಪಾಕಿಸ್ತಾನ ಸರ್ಕಾರದ ಸಂಘಟನೆಯನ್ನು ನಿಷೇಧಿಸಿದೆ. ಈ ಸಂಘಟನೆ ತನ್ನ ಚಟುವಟಿಕೆಯನ್ನು ತೆಹ್ರೀಕ್-ಇ-ಹರ್ಮತ್-ಇ-ರಸೂಲ್ (ಟಿಎಚ್ ಆರ್) ಹೆಸರಲ್ಲಿ ಮುಂದುವರಿಸಲು ಸಂಘಟನೆ ನಿರ್ಧರಿಸಿದೆ ಎದು ಮೂಲಗಳು ತಿಳಿಸಿವೆ.

ಇತ್ತೀಚಿಗಷ್ಟೇ ಟಿಎಸ್ಆರ್ ಹೆಸರಿನಡಿಯಲ್ಲಿ ಸಂಘಟನೆಯ ಕೆಲವು ಮುಖಂಡರು ಪಾಕಿಸ್ತಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದರು. ಇದೇ ಹೆಸರಿನಲ್ಲಿ ಜಮಾತೆ ಉದ್ ದವಾ ಚಟುವಟಿಕೆಗಳು ಮುಂದುವರಿಯಲಿವೆ ಎಂದು ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಏಳು ವರ್ಷಗಳ ಹಿಂದೆಯೇ ಅಮೆರಿಕದಿಂದ ನಿಷೇಧಕ್ಕೆ ಒಳಗಾಗಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆ ಜಮಾತೆ ಉದ್ ದವಾ ಹೆಸರಿನಲ ಮೇಲೆ ಸಕ್ರಿಯವಾಗಿತ್ತು.

ಜಮಾತೆ ಉದ್ ದವಾ ಹೆಸರಿಗೆ ಮಾತ್ರ ಪಾಕಿಸ್ತಾನ ಸರ್ಕಾರ ನಿಷೇಧ ಹೇರಿದೆ. ಆದರೆ ಸಂಘಟನೆಯ ಕಾರ್ಯಚಟುವಟಿಕೆಗಳು ನಿರಾಂತಕವಾಗಿ ಮುಂದುವರಿದಿವೆ. ಪಾಕ್ ಈ ವಿಚಾರದಲ್ಲಿ ಜಾಣ ಕುರುಡನಂತೆ ವರ್ತಿಸತೊಡಗಿದೆ. ಲಾಹೋರ್ ಸಮೀಪದ ಸಂಘಟನೆಯ ಮುಖ್ಯ ಕಚೇರಿಯಲ್ಲಿ ಕಾರ್ಯ ಕಲಾಪಗಳು ಮುಂದುವರಿದಿವೆ. ಮಾಧ್ಯಮದ ಕಣ್ಣೊರೆಸಲು ಸಂಘಟನೆ ಮುಖಂಡ ಹಫೀಜ್ ಮೊಹ್ಮದ್ ಸಯೀದ್ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿತ್ತು. ಈಗ ನಿರ್ಬಂಧ ತೆರೆವುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+