38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg110082ಮುಖ್ಯಮಂತ್ರಿ ಚಂದ್ರುಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು/nri/article/2008/1230-kannada-sammelana-by-gulf-kannadigas.htmlಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ."ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, 33776http://kannada.oneindia.com/img/2008/12/30-gulf-kannada-conference1.jpg110082ಮುಖ್ಯಮಂತ್ರಿ ಚಂದ್ರುಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg110082ಮುಖ್ಯಮಂತ್ರಿ ಚಂದ್ರುನಿಧಿಯ ಹಿಂದೆ ಕೋಮಲ್ ಮತ್ತು ಗೆಳೆಯರು/movies/hero/2009/02/20-komals-new-comedy-film-starts-rolling.htmlಹಣ, ಒಡವೆ, ವಸ್ತುಗಳನ್ನು ಕಂಡರೆ ಇಷ್ಟಪಡದ ವ್ಯಕ್ತಿ ಯಾರಿದ್ದಾರೆ? ಎಲ್ಲರೂ ಅದರ ಮೋಹಕ್ಕೆ ಒಳಗಾದವರೆ. ಆದರೆ ನಟ ಕೋಮಲ್ ಹಾಗೂ ಗೆಳೆಯರಾದ ರಾಹುಲ್, ಗಿರಿದಿನೇಶ್ ಮೋಹಿತರಾಗಿರುವುದು ಭೂಮಿಯಲ್ಲಿ ಅಡವಾಗಿರುವ ನಿಧಿಗಲ್ಲ. ಇಳೆಯ ಸುಂದರಿ ನಿಧಿಸುಬ್ಬಯ್ಯ ಅವರ ಮೆಲೆ.ಕೋಮಲ್ ಹಾಗೂ ಗೆಳೆಯರು ವಾಸವಿದ್ದ ಮನೆಯ ಎದುರು ಮನೆಗೆ ನಾಯಕಿ ನಿಧಿಸುಬ್ಬಯ್ಯ ವಿದೇಶದಿಂದ ಆಗಮಿಸಿ ನೆಲೆಯೂರುತ್ತಾರೆ. ನಿಧಿಯೊಂದಿಗೆ ಉಮಾಶ್ರೀ ಅವರ 34769http://kannada.oneindia.com/img/2009/02/20-komal1.jpg110082ಮುಖ್ಯಮಂತ್ರಿ ಚಂದ್ರುರಾಜನ್ ಸ್ಟೂಡಿಯೋದಲ್ಲಿ ಕೋಮಲ್ ಚಿತ್ರ /movies/hero/2009/05/05-special-effects-for-chamkaysi-chindi-udaysi.htmlಕನ್ನಡ ಚಲನಚಿತ್ರಗಳಲ್ಲಿ ಹಾಸ್ಯಕ್ಕೆ ಅದರದೇ ಆದ ವಿಶೇಷ ಸ್ಥಾನವಿದೆ. ದಿವಂಗತರಾದ ನರಸಿಂಹರಾಜು, ಬಾಲಕೃಷ್ಣ, ದಿನೇಶ್ ಹೀಗೆ ಹಲವಾರು ಮಂದಿ ಹಾಸ್ಯ ಕಲಾವಿದರ ಅಮೋಘ ಅಭಿನಯ ಕನ್ನಡ ಚಿತ್ರಗಳ ಯಶಸ್ಸಿಗೆ ಕಾರಣವಾಗಿದೆ.ಪ್ರಸ್ತುತ ತಮ್ಮ ಅಭಿನಯದಿಂದ ಅಭಿಮಾನಿಗಳ ಮುಖದಲ್ಲಿ ನಗೆಯುಕ್ಕಿಸುತ್ತಿರುವ ನಟ ಕೋಮಲ್. ಇವರು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯಿ' ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಪೂರ್ಣವಾದ ಮೇಲೆ, 36422http://kannada.oneindia.com/img/2009/05/05-komal2.jpg110082ಮುಖ್ಯಮಂತ್ರಿ ಚಂದ್ರುಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ/literature/book/2009/0527-shalini-rajanish-nademunde-women-empower.htmlಗುಲಬರ್ಗಾ, ಮೇ 27 : ಹಿರಿಯ ಐಎಎಸ್ ಅಧಿಕಾರಿ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 'ನಡೆ ಮುಂದೆ' ಪುಸ್ತಕವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸೋಮವಾರ ಬೆಂಗಳೂರಿನ ಐಎಎಸ್ ಅಧಿಕಾರಿಗಳ ಭವನದಲ್ಲಿ ಲೋಕಾರ್ಪಣೆ ಮಾಡಿದರು.'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ 36937http://kannada.oneindia.com/img/2009/05/27-shalini-rajanish1.jpgnews"> ಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ | 2009 as Kannada Implementation Year says Yeddyurappa - ಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ - Kannada Oneindia

ಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ

kannada anushtana varsha
ಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, ಭಿತ್ತಿಪತ್ರ ಹಾಗೂ ಅಂಟುಚೀಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ನಾಮಫಲಕ ಕನ್ನಡದಲ್ಲಿ ಹಾಕುವುದು ಕಡ್ಡಾಯವಿದ್ದರೂ ಪೂರ್ಣ ರೀತಿಯಲ್ಲಿ ಅನುಷ್ಠಾನವಾಗಿಲ್ಲದ ಕಾರಣ ಇನ್ನು ಮುಂದೆ ಕಾನೂನು ಉಲ್ಲಂಘಿಸಿದವರ ವಿರುದ್ಧ ರೂ 10 ಸಾವಿರ ರುಪಾಯಿ ದಂಡ ಹಾಗೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೇಂದ್ರ ಮತ್ತು ಹೊರರಾಜ್ಯಕ್ಕೆ ಹೊರತುಪಡಿಸಿ ಸರ್ಕಾರದ ಮಿಕ್ಕ ಎಲ್ಲಾ ವ್ಯವಹಾರಗಳು ಕನ್ನಡದಲ್ಲೇ ಆಗಲು, ಎಲ್ಲಾ ಸರ್ಕಾರಿ ವಾಹನಗಳಲ್ಲಿ ಕನ್ನಡ ಸಂಖ್ಯೆ ಕಡ್ಡಾಯವಾಗಿ ನಮೂದಿಸಲು ಇಲಾಖಾಧಿಕಾರಿಗಳಿಗೆ ಆದೇಶಿಸಲಾಗುವುದು. ಇದರಲ್ಲಿ ಸಾರ್ವಜನಿಕರು ಸಹಭಾಗಿಗಳಾಗಿ ಕನ್ನಡ ಅಂಕಿಗಳನ್ನು ಬಳಸಿ ಭಾಷಾಭಿಮಾನವನ್ನು ವ್ಯಕ್ತಪಡಿಸಬೇಕೆಂದು ತಿಳಿಸಿದರಲ್ಲದೆ ಇಲಾಖಾ ಮುಖ್ಯಸ್ಥರು ಈ ಬಗ್ಗೆ ಆಸಕ್ತಿವಹಿಸಿ ನಿರ್ದೇಶನ ನೀಡಿ ಭಾಷಾ ನೀತಿ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕೆಂದು ಯಡಿಯೂರಪ್ಪ ತಿಳಿಸಿದರು.

ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಪ್ಪಿಕೊಂಡು ಹಲವಾರು ವರ್ಷಗಳಾಗಿದ್ದರೂ ಪರಿಣಾಮಕಾರಿಯಾಗಿ ಅನುಷ್ಠಾನವಾಗಿರುವುದಿಲ್ಲ. ಎಲ್ಲಾ ಉದ್ದಿಮೆಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ಮೇಲೆ ನೇಮಕಾತಿಯಾಗುವಂತೆ ಆಯ್ಕೆ ಸಮಿತಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಪ್ರತಿನಿಧಿಗಳನ್ನು ನಿಯೋಜಿಸಲಾಗುವುದೆಂದು ಅವರು ತಿಳಿಸಿದರು.

ಕನ್ನಡ ಭಾಷೆಗೆ ಶಾಸ್ತೀಯ ಸ್ಥಾನಮಾನದ ಬಗ್ಗೆ ಕೇಂದ್ರ ಸರ್ಕಾರ ಘೋಷಿಸಿದ್ದರೂ ಸಹ ಕಾನೂನು ತೊಡಕಿರುವುದರಿಂದ ಕಾನೂನು ತಜ್ಞರ ಜೊತೆಯಲ್ಲಿ ಚಿರ್ಚಿಸಿ ಇರಬಹುದಾದ ತೊಡಕುಗಳನ್ನು ಜರೂರಾಗಿ ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ವಿಶ್ವ ಕನ್ನಡ ಸಮ್ಮೇಳನ ನಡೆಸುವ ದಿನಾಂಕವನ್ನು ಶೀಘ್ರದಲ್ಲಿ ನಿರ್ಧರಿಸಲಾಗುವುದು, ಭಾರತ ರತ್ನ ಭೀಮಸೇನ್ ಜೋಶಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+