109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಜನವರಿ ಅಂತ್ಯಕ್ಕೆ ಸಿದ್ದು ಹೊಸ ಪಕ್ಷ ಶುರು? | Siddu likely to announce new party on month end - ಜನವರಿ ಅಂತ್ಯಕ್ಕೆ ಸಿದ್ದು ಹೊಸ ಪಕ್ಷ ಶುರು? - Kannada Oneindia

ಜನವರಿ ಅಂತ್ಯಕ್ಕೆ ಸಿದ್ದು ಹೊಸ ಪಕ್ಷ ಶುರು?

ಬೆಂಗಳೂರು, ಡಿ. 2 : ಕೊನೆಗೂ ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಲು ನಿರ್ಧರಿಸಿದ್ದಾರೆ. ಈ ತಿಂಗಳ ಮಾಸಾಂತ್ಯಕ್ಕೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿ ನೂತನ ಪಕ್ಷ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಕೂಡಾ ಕೈಗೆ ಬಲ ನೀಡುವ ಸನ್ನಾಹದಲ್ಲಿದ್ದು, ಜನವರಿ 5 ರಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಆ ಮೂಲಕ ರಾಜ್ಯ ರಾಜಕೀಯದಲ್ಲಿ ಧೃವೀಕರಣ ನಡೆಯುವುದು ಖಚಿತವಾಗಿದೆ.

ಕಾಂಗ್ರೆಸ್ ನಲ್ಲಿ ಮೂಲೆಗುಂಪಾಗಿರುವ ಸಿದ್ದರಾಮಯ್ಯ ಪಕ್ಷದ ವರಿಷ್ಠರ ಕ್ರಮಕ್ಕೆ ಬೇಸತ್ತು ಕಳೆದ ಉಪಚುನಾನಣೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಭಾರಿ ಪೆಟ್ಟು ನೀಡಿದ್ದು, ಕುರುಬ ಮತಗಳು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲು ಕಾರಣವಾಯಿತು. ಈ ಕಾರಣಕ್ಕಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲನುಭವಿಸಿ ಮುಖಭಂಗ ಎದುರಿಸಬೇಕಾಯಿತು. ಫಲಿತಾಂಶ ಪ್ರಕಟವಾಗಿ ಮರುದಿನ ರಾಜ್ಯ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ವಿರುದ್ಧ ವ್ಯಾಪಕ ಟೀಕೆಗಳ ಸುರಿಮಳೆಯನ್ನೇ ಸುರಿಸಲು ಆರಂಭಿಸಿದರು.

ಡಿಕೆ ಶಿವಕುಮಾರ್, ಖರ್ಗೆ ಅವರಂತೂ ಖಾರವಾಗಿ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ತಮ್ಮ ದಾರಿ ನೋಡಿಕೊಳ್ಳವುದು ಸೂಕ್ತ ಎಂದು ಹೇಳಿಕೆ ನೀಡಿದರು. ಇದು ಸಿದ್ದು ಮೇಲೆ ಗಾಯದ ಮೇಲೆ ಬರೆ ಎಳೆದ ಹಾಗಾಯಿತು. ಮೂರು ವರ್ಷಗಳ ಕಾಲ ಕಾಂಗ್ರೆಸ್ ಸಹವಾಸ ಮಾಡಿದ ಸಿದ್ದರಾಮಯ್ಯ, ಶಾಸಕರಾಗಿದ್ದು ಬಿಟ್ಟರೆ ಆರಕ್ಕೆ ಏರಲಿಲ್ಲ, ಮೂರಕ್ಕೆ ಇಳಿಯಲಿಲ್ಲ. ಕೆಪಿಸಿಸಿ ಅಧ್ಯಕ್ಷಗೆ ಕಣ್ಣಿಟ್ಟಿದ್ದ ಸಿದ್ದು ಕನಸು ದೇಶಪಾಂಡೆ ಆ ಹುದ್ದೆ ಅಲಂಕರಿಸುವ ಮೂಲಕ ಅದು ಭಗ್ನಗೊಂಡಿತು. ಈ ಎಲ್ಲ ಅಂಶಗಳನ್ನು ಗಮನದಲ್ಲಿಸಿಕೊಂಡು ನೂತನ ಪಕ್ಷ ರಚನೆಗೆ ಕೈಹಾಕಿದ್ದಾರೆ ಎನ್ನಲಾಗಿದೆ.

ಈ ತಿಂಗಳಾಂತ್ಯಕ್ಕೆ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ. ಇದರಲ್ಲಿ ಸುಮಾರು 10 ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ಅದೇ ಸಿದ್ದರಾಮಯ್ಯ ನೂತನ ಪಕ್ಷ ರಚನೆ ಸ್ಪಷ್ಟ ಚಿತ್ರಣವನ್ನು ಜನರ ಮುಂದಿಡಲಿದ್ದಾರೆ ಎಂದು ಸಿದ್ದರಾಮಯ್ಯ ಅವರ ಅಪ್ತರಾದ ಕೋಲಾರ ಶಾಸಕ ಹಾಗೂ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ವರ್ತೂರು ಪ್ರಕಾಶ ತಿಳಿಸಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಗೆದ್ದವರು ಬಿದ್ದವರು: ಮತಗಳಿಕೆ ವಿವರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+