123651suicideರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg123651suicideಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg123651suicideಮುಂಬೈ : ಸಾಧ್ವಿ ಪ್ರಗ್ಯಾಸಿಂಗ್ ಆತ್ಮಹತ್ಯೆ ಬೆದರಿಕೆ/news/2009/07/13/malegaon-blast-sadhvi-threatens-to-commit-suicide.htmlಮುಂಬೈ, ಜು. 13 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿನಕ್ಕೊಳಗಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಜೈಲು ಅಧಿಕಾರಿಗಳು ತಮಗೆ ನೀಡುತ್ತಿರುವ ಕಿರುಕುಳ ಸಹಿಸಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬೈ ಎಟಿಎಸ್ ಪೊಲೀಸರು ನನಗೆ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. ತೀವ್ರ ನೊಂದಿರುವ ನಾನು ಆತ್ಮಹತ್ಯೆಯ ಕಠಿಣ 37947http://kannada.oneindia.com/img/2009/07/13-pragya1e.jpg123651suicideಅಭಿಮಾನದ ವಿಷಕ್ಕೆ ಆಂಧ್ರದಲ್ಲಿ ನೂರಾರು ಬಲಿ/news/2009/09/04/ysr-supporters-on-suicide-spree.htmlಹೈದರಾಬಾದ್, ಸೆ. 4 : ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ದಿಗ್ಭ್ರಾಂತರಾದ ಆಂಧ್ರಪ್ರದೇಶ ಜನತೆ ಹೃದಯಘಾತ, ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಸಾವನ್ನಪ್ಪಿರುವವರ ವೈಎಸ್ಆರ್ ಅಭಿಮಾನಿಗಳ ಸಂಖ್ಯೆ ನಾನಾ ಮಾಧ್ಯಮಗಳ ಪ್ರಕಾರ 100 ಗಡಿ ದಾಟಿದೆ.ತೆಲುಗು ಚಿತ್ರರಂಗ ಹಾಗೂ ರಾಜಕಾರಣದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಎನ್ ಟಿ ರಾಮರಾವ್ ಅವರ ನಿಧನಕ್ಕಿಂತ 39011http://kannada.oneindia.com/img/2009/09/04-skull1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ನಗರದಲ್ಲಿ ಕಳೆದ ವರ್ಷ 2000 ಆತ್ಮಹತ್ಯೆಗಳು | Men are more prone to suicide than Women in B'lore - ನಗರದಲ್ಲಿ ಕಳೆದ ವರ್ಷ 2000 ಆತ್ಮಹತ್ಯೆಗಳು - Kannada Oneindia

ನಗರದಲ್ಲಿ ಕಳೆದ ವರ್ಷ 2000 ಆತ್ಮಹತ್ಯೆಗಳು

ಬೆಂಗಳೂರು, ಜ. 2 : 2008 ರ ಅನೇಕ ಕಹಿ ಘಟನೆಗಳಲ್ಲಿ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ ವರ್ಷದಲ್ಲಿ ಸುಮಾರು ಎರಡು ಸಾವಿರ ಜನ ವೈಯಕ್ತಿಕ ಹಾಗೂ ಮತ್ತಿತರ ಕಾರಣಗಳಿಂದ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಬಹಿರಂಗಪಡಿಸಿರುವ ಬೆಂಗಳೂರು ಅಪರಾಧಿ ವಿಭಾಗದ ಪೊಲೀಸ್ ಅಧಿಕಾರಿಗಳು ಮೃತಪಟ್ಟವರಲ್ಲಿ ಗಂಡಸರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ದೇಶದ ಅತ್ಯಹತ್ಯಾ ನಗರಿ ಎಂಬ ಪಟ್ಟ ಹೊಂದಲು ಬೆಂಗಳೂರು ಸಜ್ಜಾಗಿದೆ.

2008ರಲ್ಲಿ ಆತ್ಮಹತ್ಯೆಗಳ 2 ಸಾವಿರದಷ್ಟು ಜರುಗಿವೆ. ಈ ಘಟನೆಯಲ್ಲಿ ಸತ್ತವರು 20 ರಿಂದ 30 ವರ್ಷದ ಅಸುಪಾಸಿನವರಾಗಿದ್ದಾರೆ. ಜೀವನದಲ್ಲಿ ಜಿಗುಪ್ಸೆ, ಕೈಲಾಗದ ಸ್ಥಿತಿ, ಸಾಲದ ಬಾಧೆ ಗಂಡಸರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾದರೆ, ಒತ್ತಡ, ಶೋಷಣೆ, ವರದಕ್ಷಿಣೆ ಕಾಟ, ಭಾವೋನ್ಮಾದಗಳು ಮಹಿಳೆಯರ ಜೀವವನ್ನು ಬಲಿತೆಗೆದುಕೊಂಡಿದೆ. 45 ವರ್ಷದ ನಂತರ ಗಂಡಸರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಮಾಡುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೇಳುತ್ತಾರೆ ಸಾಗರ್ ಅಪೋಲೋ ಆಸ್ಪತ್ರೆಯ ಮನೋವೈದ್ಯ ಎಂ ಜೆ ಥಾಮಸ್.

ಇದರ ಜೊತೆಗೆ ಇತ್ತೀಚೆಗೆ ಜಾಗತಿಕ ಮಟ್ಟದಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟು ಅನೇಕರನ್ನು ಬೀದಿಪಾಲು ಮಾಡಿದೆ. ನೂರೆಂಟು ಕಮಿಟ್ ಮೆಂಟ್ ಗಳನ್ನು ಹೊಂದಿರುವವರಿಗೆ ಇದ್ದಕ್ಕಿದ್ದ ಹಾಗೆ ವ್ಯಾಪಾರದಲ್ಲಿ ನಷ್ಟ ಹಾಗೂ ಪಿಂಕ್ ಸ್ಲಿಪ್ ಮೇಳಗಳ ಹಾವಳಿಯಿಂದ ಅನೇಕರು ಜೀವ ಕಳೆದುಕೊಂಡಿದ್ದಾರೆ ಎನ್ನುವುದು ಸತ್ಯ. ಪರೀಕ್ಷೆಯಲ್ಲಿ ಪಲ್ಟಿ, ಭಗ್ನ ಪ್ರೇಮಿಗಳು ಕೂಡ ಈ ಪಟ್ಟಿಯಲ್ಲಿದ್ದಾರೆ ಎಂದು ಥಾಮಸ್ ಹೇಳುತ್ತಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+