38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಸರ್ವ ಶಿಕ್ಷಣ ಅಭಿಯಾನಕ್ಕೆ ಹೆಚ್ಚಿನ ಅನುದಾನ | More funds for Sarva Shikshana Bahiyan - ಸರ್ವ ಶಿಕ್ಷಣ ಅಭಿಯಾನಕ್ಕೆ ಹೆಚ್ಚಿನ ಅನುದಾನ - Kannada Oneindia

ಸರ್ವ ಶಿಕ್ಷಣ ಅಭಿಯಾನಕ್ಕೆ ಹೆಚ್ಚಿನ ಅನುದಾನ

ಬೆಂಗಳೂರು, ಜ. 2 : ಪ್ರಾಥಮಿಕ ಶಾಲಾ ಮಕ್ಕಳ ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸಲು ಆರಂಭಿಸಲಾಗಿರುವ ಸರ್ವ ಶಿಕ್ಷಣ ಅಭಿಯಾನದಡಿ ನೀಡಲಾಗುತ್ತಿರುವ ಅನುದಾನವನ್ನು ಶೇ.35ರಷ್ಟು ಹೆಚ್ಚಿಸಲಾಗಿದ್ದು 960 ಕೋಟಿ ರು.ಗೆ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸರ್ವ ಶಿಕ್ಷಣ ಅಭಿಯಾನದ ಆಡಳಿತ ಮಂಡಳಿಯ ಸಭೆಯನ್ನು ಉದ್ದೇಶಿ ಮಾತನಾಡುತ್ತಿದ್ದ ಯಡಿಯೂರಪ್ಪ, ಈ ಯೋಜನೆಯ ಯಶಸ್ವಿ ಅಭಿಯಾನಕ್ಕಾಗಿ ರಾಜ್ಯ ಸರ್ಕಾರ 336 ಕೋಟಿ ರು.ಯಷ್ಟು ಹಣವನ್ನು ಕಾಯ್ದಿರಿಸಿದ್ದು, ಒಟ್ಟು 960 ಕೋಟಿ ರು.ಯಷ್ಟು ವ್ಯಯಿಸುದ್ದಿದೆ ಎಂದರು.

ಈ ಅಭಿಯಾನ ನಡೆಸುವಲ್ಲಿ ಕರ್ನಾಟಕವೇ ಮೊತ್ತಮೊದಲಿನದಾಗಿದೆ. ಯೋಜನೆಯಿಂದಾಗಿ ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಸಾಕಷ್ಟು ವೃದ್ಧಿಯಾಗಿದೆ ಎಂದು ಅವರು ಸಂಸತ ವ್ಯಕ್ತಪಡಿಸಿದರು.

ಸರ್ವ ಶಿಕ್ಷಣ ಅಭಿಯಾನದ ಭಾಗವಾಗಿರುವ 'ನಲಿ ಕಲಿ' ಯೋಜನೆಯನ್ನು ಮೂರನೇ ಮತ್ತು ನಾಲ್ಕನೇ ಇಯತ್ತೆಯ ವಿದ್ಯಾರ್ಥಿಗಳಿಗೂ ಸಿಗುವಂತಾಗಬೇಕು ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟರು. ಕೇಂದ್ರ ಪ್ರಾಯೋಜಿತವನ್ನು ರಾಜ್ಯ ಯಶಸ್ವಿಯಾಗಿ ಮಾಡುತ್ತಿರುವುದರಿಂದ ಕೇಂದ್ರ ಸರ್ಕಾರ 200 ಕೋಟಿ ರು. ಹೆಚ್ಚಿನ ಅನುದಾನ ರಾಜ್ಯಕ್ಕೆ ನೀಡಿದೆ ಎಂದು ಅವರು ತಿಳಿಸಿದರು.

ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು, ವಿವಿಧ ಎನ್ ಜಿಓಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+