123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg123710ಸುಪ್ರಿಂಕೋರ್ಟ್ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123710ಸುಪ್ರಿಂಕೋರ್ಟ್ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123710ಸುಪ್ರಿಂಕೋರ್ಟ್ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123710ಸುಪ್ರಿಂಕೋರ್ಟ್ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpgnews"> ನ್ಯಾಯಾಧೀಶರುಗಳಿಗೆ ಹೊಸವರ್ಷದ ಕೊಡುಗೆ | Pay hike for Supreme Court and High Court judges - ನ್ಯಾಯಾಧೀಶರುಗಳಿಗೆ ಹೊಸವರ್ಷದ ಕೊಡುಗೆ - Kannada Oneindia

ನ್ಯಾಯಾಧೀಶರುಗಳಿಗೆ ಹೊಸವರ್ಷದ ಕೊಡುಗೆ

ನವದೆಹಲಿ, ಜ. 2 : ಹೊಸವರ್ಷಕ್ಕೆ ಸುಪ್ರಿಂಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಾಧೀಶರುಗಳಿಗೆ ಕೇಂದ್ರ ಸರ್ಕಾರ ಭಾರಿ ಉಡುಗೊರೆಯನ್ನು ನೀಡಿದೆ. ಇಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಪ್ರಿಂಕೋರ್ಟ್ ಹಾಗೂ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರು, ಸುಪ್ರಿಂಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಾಧೀಶರ ಸಂಬಳವನ್ನು ಏರಿಕೆ ಮಾಡಲು ತೀರ್ಮಾನ ಕೈಗೊಳ್ಳಲಾಯಿತು.

ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಕಪಿಲ್ ಸಿಬಲ್ ಸುದ್ದಿಗೋಷ್ಠಿ ನಡೆಸಿ ಈ ವಿಷಯವನ್ನು ಶುಕ್ರವಾರ ಸ್ಪಷ್ಟಪಡಿಸಿದರು. ಸುಪ್ರಿಂಕೋರ್ಟ್ ಮುಖ್ಯನ್ಯಾಯಾಧೀಶರಿಗೆ ತಿಂಗಳಿಗೆ 1 ಲಕ್ಷ ರುಪಾಯಿಗಳು, ಹೈಕೋರ್ಟ್ ನ್ಯಾಯಾಧೀಶರಿಗೆ 90 ಸಾವಿರ ರುಪಾಯಿಗಳು, ಸುಪ್ರಿಂಕೋರ್ಟ್ ನ್ಯಾಯಾಧೀಶರಿಗೆ 90 ಸಾವಿರ ರುಪಾಯಿಗಳು ಹಾಗೂ ಹೈಕೋರ್ಟ್ ನ್ಯಾಯಾಧೀಶರಿಗೆ 80 ಸಾವಿರು ರುಪಾಯಿಗಳಷ್ಟು ಏರಿಸಲು ಇಂದು ನಡೆದ ಸಚಿವ ಸಂಪುಟ ತೀರ್ಮಾನ ಕೈಗೊಳ್ಳಲಾಯಿತು ಎಂದು ಹೇಳಿದರು. ಇದರ ಜೊತೆಗೆ ನಿವೃತ್ತ ನ್ಯಾಯಾಧೀಶರ ಪಿಂಚಣಿಯಲ್ಲಿ ಕೂಡ ಏರಿಕೆ ಮಾಡಲಾಗಿದೆ ಎಂದು ಸಿಬಲ್ ತಿಳಿಸಿದರು.

ಇತ್ತೀಚೆಗೆ ಕೇಂದ್ರ ಸರ್ಕಾರ ಆರನೇ ಹಣಕಾಸು ಯೋಜನೆಯಡಿ ಭಾರತೀಯ ಸೇನಾಪಡೆಯ ಸಂಬಳವನ್ನು ಹೆಚ್ಚಿಸುವುದರ ಜೊತೆಗೆ ಸೇನಾಪಡೆಯ ಸಂಬಳ ನಿಗದಿ ಆಯೋಗ ( Military Pay Commission) ಸ್ಫಾಪಿಸಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+