'ಮತಾಂತರ ಸತ್ಯದ ಮೇಲೆ ಹಲ್ಲೆ' : ಎಸ್ಸೆಲ್ ಭೈರಪ್ಪ
ಬೆಂಗಳೂರು,
ಜ. 2 : 'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. id="toptextpromo">ಲೋಕಶಿಕ್ಷಣ
ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ ಎನ್ ಎಸ್ ರಾಜಾರಾಂ, ಖ್ಯಾತ ಸಂಶೋಧಕ ಡಾ ಎಂ ಚಿದಾನಂದಮೂರ್ತಿ ಮಾತನಾಡಲಿದ್ದಾರೆ. ಹೆಚ್ಚಿನ ಮಾಹಿತಿಗೆ ಉದಯ್ ಶಂಕರ್ ( ಮೊಬೈಲ್ ಸಂಖ್ಯೆ 9845194080) ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications