35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಧೋನಿ ಕುಟುಂಬಕ್ಕೆ ಬೆದರಿಕೆ; 3 ಜನ ವಶ | Three arrested in Dhoni extortion case -ಧೋನಿ ಕುಟುಂಬಕ್ಕೆ ಬೆದರಿಕೆ; 3 ಜನ ವಶ - Kannada Oneindia

ಧೋನಿ ಕುಟುಂಬಕ್ಕೆ ಬೆದರಿಕೆ; 3 ಜನ ವಶ

ರಾಂಚಿ, ಜ. 2 : 50 ಲಕ್ಷ ರುಪಾಯಿ ನೀಡುವಂತೆ ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಬಂದಿರುವ ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ರಾಂಚಿ ಪೊಲೀಸರು ಇಂದು ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿ ಶಿಬುಸೋರೇನ್ ಈ ಪ್ರಕರಣವನ್ನು ಈಗಾಗಲೇ ಸಿಬಿಐ ತನಿಖೆಗೆ ನೀಡಿದ್ದು, ಧೋನಿ ಸೇರಿದಂತೆ ಅವರ ಕುಟುಂಬಕ್ಕೆ ಭಾರಿ ಭದ್ರತೆಯನ್ನು ನಿಯೋಜಿಸಿದ್ದಾರೆ.

ಕಳೆದ ಸೋಮವಾರ ಮುಂಬೈನ ಡಿ ಗ್ಯಾಂಗ್ (ದಾವೂದ್ ಗ್ಯಾಂಗ್) ನ ತಸ್ಲಿಮ್ ಎಂಬ ಹೆಸರಿನ ವ್ಯಕ್ತಿಯೊಬ್ಬನು ಧೋನಿ ಕುಟುಂಬಕ್ಕೆ ಪತ್ರವನ್ನು ರವಾನಿಸಿದ್ದು, 50 ಲಕ್ಷ ರುಪಾಯಿಗಳನ್ನು ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು. ಈ ಹಿನ್ನಲೆಯಲ್ಲಿ ಧೋನಿ ಕುಟುಂಬಕ್ಕೆ ವ್ಯಾಪಕ ಭದ್ರತೆ ನೀಡಲಾಗಿತ್ತು. ಪ್ರಕರಣದ ಬೆನ್ನುಹತ್ತಿದ ರಾಂಚಿ ಪೊಲೀಸರು ಇಂದು ಬೆಳಗ್ಗೆ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಮಂಗಳವಾರ ರಾಂಚಿಗೆ ಆಗಮಿಸಿದ ಮಹೇಂದ್ರ ಸಿಂಗ್ ಧೋನಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಧೋನಿ ಭದ್ರತೆ ಕುರಿತು ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಧೋನಿ ಕುಟುಂಬಕ್ಕೆ ಪತ್ರ ರವಾನಿಸಿರುವ ತಸ್ಲೀಮ್ ಎಂಬಾತ ದಾವೂದ್ ಇಬ್ರಾಹಿಂನ ಬಲಗೈ ಬಂಟ ಎಂದು ರಾಂಚಿ ಹಿರಿಯ ಪೊಲೀಸ್ ಅಧಿಕಾರಿ ಸತ್ಯ ನಾರಾಯಣ ಪ್ರಧಾನ ತಿಳಿಸಿದ್ದಾರೆ. ಕಳೆದ ವರ್ಷ ಮಾವೋವಾದಿಗಳು ಧೋನಿಗೆ ಜೀವ ಬೆದರಿಕೆ ಹಾಕಿದ್ದರು. ಧೋನಿಗೆ ಝಡ್ ಭದ್ರತೆಯನ್ನು ನೀಡಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಧೋನಿ ಕುಟುಂಬಕ್ಕೆ ಡಿ ಗುಂಪಿನಿಂದ ಬೆದರಿಕೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+