38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> ಪಾಕ್ ಪರ ನಿಂತ ಊಸರವಳ್ಳಿ ಅಮೆರಿಕ | US changes tone, says punish 26/11 culprits in Pak - ಪಾಕ್ ಪರ ನಿಂತ ಊಸರವಳ್ಳಿ ಅಮೆರಿಕ - Kannada Oneindia

ಪಾಕ್ ಪರ ನಿಂತ ಊಸರವಳ್ಳಿ ಅಮೆರಿಕ

ಇಸ್ಲಾಮಾಬಾದ್, ಜ. 2 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ನಿನ್ನೆ ಮೊನ್ನೆಯವರೆಗೂ ಭಾರತದ ಪರ ನಿಂತಿದ್ದ ಅಮೆರಿಕ ಪಾಕಿಗಳ ಕ್ರಮವನ್ನು ಖಂಡಿಸಿತ್ತು. ಪಾಕ್ ನೆಲೆದಲ್ಲಿ ಅಡಗಿರುವ ಉಗ್ರರನ್ನು ಸದೆಬಡಿಯುವಂತೆ ಗುಡುಗಿತ್ತು. ಭಾರತ ಪಾಕಿಸ್ತಾನದ ಮೇಲೆ ಯುದ್ಧ ಮಾಡಲಿದೆ ಎನ್ನುವ ಅಂಶವನ್ನು ಅಮೆರಿಕ ಗುಪ್ತಚರ ಸಂಸ್ಥೆ ಹೇಳಿತ್ತು.

ಈ ಎಲ್ಲ ಬೆಳವಣಿಗೆ ನಂತರ ಇಂದು ಏಕಾಏಕಿ ತನ್ನ ಮಾತು ಬದಲಿಸಿದ ಅಮೆರಿಕ, ಪಾಕ್ ನಲ್ಲಿ ಸಿಕ್ಕಿ ಬಿದ್ದಿರುವ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸುವುದು ಬೇಡ. ಪಾಕ್ ಸರ್ಕಾರ ವಿಚಾರಣೆ ನಡೆಸಿ ಶಿಕ್ಷಿಸಲಿ ಎಂದು ಅಪ್ಪಣೆ ಹೊರಡಿಸಿದ ಸುದ್ದಿ ಅಮೆರಿಕ ವೈಟ್ ಹೌಸ್ ಮೂಲಗಳಿಂದ ತಿಳಿದು ಬಂದಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.

ಅಮೆರಿಕದ ಬುಷ್ ಸರ್ಕಾರ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದು, ಕಳೆದ ವರ್ಷ ನವೆಂಬರ್ 26 ರಂದು ಮುಂಬೈಯಲ್ಲಿ ನಡೆದ ಭಯೋತ್ಪಾದನೆಯಲ್ಲಿ ಭಾಗಿಯಾಗಿರುವ ಆರೋಪಿಗಳ ಸಂಪೂರ್ಣ ವಿಚಾರಣೆ ನಡೆಸಿ ಶಿಕ್ಷೆಗೆ ಗುರಿಪಡಿಸಿ ಎಂದು ಬುಷ್ ಸರ್ಕಾರ ಪಾಕ್ ಸರ್ಕಾರಕ್ಕೆ ಸೂಚಿಸಿದೆ ಎಂದು ಪತ್ರಿಕೆ ವರದಿ ಮಾಡಿದೆ. ಅಮೆರಿಕದ ಈ ಹೇಳಿಕೆ ಭಯೋತ್ಪಾದನೆಯನ್ನು ನಿರ್ನಾಮ ಮಾಡಬೇಕು ಎಂದು ಭಾರತ ತೊಟ್ಟಿರುವ ಪಣಕ್ಕೆ ಭಾರಿ ಹಿನ್ನೆಡೆ ಎನ್ನಲಾಗುತ್ತದೆ.

ಭಾರತ ಸರ್ಕಾರ ಮುಂಬೈ ಭಯೋತ್ಪಾದನೆಯ ನಂತರ ಪಾಕಿಸ್ತಾನದ ಮೇಲೆ ಭಾರಿ ಒತ್ತಡ ಹೇರಿತ್ತು. ಪಾಕ್ ನೆಲೆದಲ್ಲಿ ಅಡಗಿರುವ ಭಾರತಕ್ಕೆ ಬೇಕಿರುವ ಮೊಸ್ಟ್ ವಾಟೆಂಡ್ ಭಯೋತ್ಪಾದಕರನ್ನು ಕೂಡಲೇ ಭಾರತಕ್ಕೆ ಹಸ್ತಾಂತರಿಸಿ ಎಂದು ಆಗ್ರಹಿಸಿತ್ತು. ಭಾರತ ಒತ್ತಾಯಕ್ಕೆ ಅಮೆರಿಕ ಸೇರಿ ಅಂತಾರಾಷ್ಟ್ರೀಯ ಸಮುದಾಯದಿಂದ ಭಾರಿ ಬೆಂಬಲ ವ್ಯಕ್ತವಾಗಿತ್ತು. ಭಾರತದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಅಂತೂ ಪಾಕ್ ಸರ್ಕಾರದ ವಿರುದ್ಧ ಕೆಂಡ ಕಾರಿದ್ದರು. ಉಗ್ರರಿಗೆ ಹಸ್ತಾಂತರಿಸದಿದ್ದರೆ ಉಗ್ರ ಕ್ರಮ ಎದುರಿಸಬೇಕಾಗುತ್ತದೆ ಎನ್ನುವ ಸ್ಪಷ್ಟವಾದ ಎಚ್ಚರಿಕೆಯನ್ನೂ ನೀಡುತ್ತಲೇ ಬಂದಿದ್ದರು.

(ದಟ್ಸ್ ಕನ್ನಡ ವಾರ್ತೆ)
ಜನವರಿ 6ರವರೆಗೆ ಕಸಬ್ ಕಸ್ಟಡಿ ವಿಸ್ತರಣೆ
ಯುದ್ಧಕ್ಕೆ ನಾವು ರೆಡಿಯಾಗಿದ್ದೇವೆ:ಪಾಕ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+