38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg123823ಅಪರಾಧನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg123823ಅಪರಾಧನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg123823ಅಪರಾಧಸುಳ್ಯದಲ್ಲಿ ಘಮಘಮ ಮಲ್ಲಿಗೆ ಹಾವಳಿ!/news/2009/10/28/blue-film-racket-on-mobile-phone-in-sulya.htmlಮಂಗಳೂರು, ಅ. 28 : ಕರ್ನಾಟಕ ಕರಾವಳಿ ಪ್ರದೇಶದ ರಾಜಧಾನಿ ಮಂಗಳೂರಿಗೆ ತನ್ನದೇ ಆದ ಪ್ರಾದೇಶಿಕ ವೈವಿಧ್ಯಗಳಿವೆ. ಸಮುದ್ರ, ಬಂದರು, ಮಂಗಳೂರು ಹಂಚುಗಳಿಗೆ ಹೆಸರುವಾಸಿಯಾಗಿದ್ದ ಮಂಗಳೂರು ಪ್ರಾಂತ್ಯ ಕ್ರಮೇಣ ಆಧುನಿಕ ಜೀವನ ಶೈಲಿಗೆ ಒಗ್ಗಿಕೊಳ್ಳುತ್ತಾ ಬಂದಿದೆ. ವಿಮಾನ ನಿಲ್ದಾಣ, ಅರಬ್ ಹಣ, ದುಬೈ ನೌಕರಿಯಿಂದ ಪ್ರಭಾವಿತವಾದ ನಗರ ಇತ್ತೀಚಿನ ದಶಕಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮೈಗೂಡಿಸಿಕೊಂಡಿದೆ.ಮಂಗಳೂರು ಎಂದಾಕ್ಷಣ ಉಲ್ಲಾಳ, 39907http://kannada.oneindia.com/img/2009/10/28-mms-clip1.jpg123823ಅಪರಾಧಡ್ರೈವ್ ಮಾಡೋವಾಗ ಫೋನ್ ಮಾಡ್ತೀರಾ?/mixed-bag/lifestyle/2009/1111-talking-on-mobile-and-driving-punishable.htmlವಾಹನ ಚಲಿಸುವಾಗ ಕಿವಿಯಲ್ಲಿ ಸೆಲ್ ಫೋನ್ ಸಿಕ್ಕಿಸಿಕೊಂಡು ಮಾತನಾಡುವವರಿಗೆ ಕಾದಿದೆ ಗ್ರಹಚಾರ. ಭಾರತದಲ್ಲಿ ಸೆಲ್ ಫೋನ್ ಕ್ರಾಂತಿಯಾದ ನಂತರದ ದಿನಗಳಲ್ಲಿ ಫೋನಿನಲ್ಲಿ ಮಾತನಾಡುತ್ತಾ ಸ್ಟೀಯರಿಂಗ್ ತಿರುಗಿಸುವವರ ಸಂಖ್ಯೆ ರಾಷ್ಟ್ರಮಟ್ಟದಲ್ಲಿ ಹೆಚ್ಚಾಗಿದೆ. ಈ ಪ್ರವೃತ್ತಿಗೆ ಕಾನೂನು ಕಡಿವಾಣ ಕಡ್ಡಾಯವಾಗಿ ಹಾಕದಿದ್ದರೆ ಮತ್ತು ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ವಿಧಿಸದಿದ್ದರೆ ಗತ್ಯಂತರವಿಲ್ಲ ಎಂಬುದು ಸರಕಾರಕ್ಕೆ [ಕರ್ನಾಟಕ ಸರಕಾರಕ್ಕಲ್ಲ] ಮನವರಿಕೆಯಾಗಿದೆ.ಚಾಲಕರಲ್ಲಿ ಹೆಚ್ಚಾಗಿರುವ ಈ 40165http://kannada.oneindia.com/img/2009/11/11-mobile-driving1.jpg123823ಅಪರಾಧಪೊಲೀಸ್ ವಶಕ್ಕೆ ನಕ್ಸಲ್ ಕಿರಣ್/cj/somanath/2009/1119-naxal-kiran-alias-shimoga-dawood-ibrahim-held.htmlಶಿವಮೊಗ್ಗ, ನ.19: ಶಂಕಿತ ನಕ್ಸಲ್ ಕಿರಣ್‌ಕುಮಾರ್ ಅಲಿಯಾಸ್ ಮಲ್ಲೇಶನನ್ನು ಇಂದು ಬೆಳಿಗ್ಗೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪ ಡಿಸಲಾಯಿತು. ವಿಚಾರಣೆ ನಡೆಸಿದ ಜೆಎಂ ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅರ್ಜುನ್ ಹೊಳ್ಳೂರ್ ರವರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಬಂಧಿತ ಕಿರಣ್ ಕುಮಾರನಿಂದ ಕೆಲವು ಕರಪತ್ರಗಳು ಮತ್ತು ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಶಿವಮೊಗ್ಗದ 40317http://kannada.oneindia.com/img/2009/11/19-naxal-kiran1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ | Ajay Kumar Singh as new DGP - ನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ - Kannada Oneindia

ನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್

Dr. Ajay Kumar Singh
ಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ.

ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿರುವ ಸಿಂಗ ಅವರು ನಿವೃತ್ತಿಯಾಗಲು ಇನ್ನ್ನೂ 2 ವರ್ಷಗಳ ಸಮಯಾವಕಾಶವಿದೆ. 2011ರ ಜನವರಿಗೆ ಅವರು ನಿವೃತ್ತರಾಗಲಿದ್ದಾರೆ.

ಅಜಯ್ ಕುಮಾರ್ ಸಿಂಗ ಅವರು ಸ್ವತಃ ಸಾಹಿತಿಯಾಗಿದ್ದು , ದ.ರಾ.ಬೇಂದ್ರೆ, ಗೋಪಾಲ ಕೃಷ್ಣ ಅಡಿಗ, ಡಾ.ಯು.ಆರ್.ಅನಂತಮೂರ್ತಿ ಅವರ ಕವನಗಳನ್ನು ಹಿಂದಿಗೆ ಅನುವಾದಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಅವರ ಕವನಗಳು ಪ್ರಕಗೊಂಡಿವೆ. '12ನೇ ಶತಮಾನದ ಕವಿ ಅಲ್ಲಮ ಪ್ರಭು ಮತ್ತು 16ನೇ ಶತಮಾನದ ಕವಿ ಕಬೀರ್-ಒಂದು ಅಧ್ಯಯನ' ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ನೀಡಿದೆ. ಬೆಂಗಳೂರು ಸಮಿತಿಯ 'ವಚನಶ್ರೀ' ಪದವಿ ಸೇರಿದಂತೆ ಅತ್ಯುತ್ತಮ ಸೇವೆಗೆ ಎರಡು ಬಾರಿ ರಾಷ್ಟ್ರಪತಿ ಪದಕ ಗಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+