123789ಇಸ್ಕಾನ್ವಿದೇಶಗಳಲ್ಲಿ ಇಸ್ಕಾನ್ ನಿಂದ ಮಾನ ಹರಾಜು : ಡಿಕೆಶಿ/news/2009/07/23/isckon-gets-foreign-funds-heavily-dk-shivakumar.htmlಬೆಂಗಳೂರು, ಜು. 23 : ಅಕ್ಷರ ದಾಸೋಹ ಖಾಸಗೀಕರಣಗೊಳಿಸುತ್ತಿರುವ ಬಗ್ಗೆ ಮತ್ತು ಯೋಜನೆಯ ಸಂಪೂರ್ಣ ಸೌಲಭ್ಯ ಪಡೆಯುತ್ತಿರುವ ಇಸ್ಕಾನ್ ಸಂಸ್ಥೆ ವಿದೇಶಗಳಲ್ಲಿ ಕೋಟ್ಯಂತರ ರುಪಾಯಿ ವಂತಿಕೆ ವಸೂಲಿ ಮಾಡುತ್ತಿದೆ ಎಂದು ಪ್ರತಿಪಕ್ಷದ ಡಿ ಕೆ ಶಿವಕುಮಾರ್ ವಿಧಾನಸಭೆಯಲ್ಲಿಂದು ಆರೋಪಿಸಿದರು. ದೇಶದ ಘನತೆಯನ್ನು ವಿದೇಶಗಳಲ್ಲಿ ಹರಾಜು ಹಾಕುತ್ತಿರುವ ಇಸ್ಕಾನ್ ಸಂಸ್ಥೆ ವಿಷಯವಾಗಿ ನಿಲುವಳಿ ಸೂಚನೆ ಮಂಡಿಸಲು ಮುಂದಾದ ಡಿಕೆ 38168http://kannada.oneindia.com/img/2009/07/23-dk-shivakumar2.jpg123789ಇಸ್ಕಾನ್ಬೆಂಗಳೂರು ಇಸ್ಕಾನ್ Vs ಮುಂಬೈ ಇಸ್ಕಾನ್/news/2009/07/29/bengaluru-iskcon-vs-mumbai-iskcon-mid-day-meal.htmlಬೆಂಗಳೂರು, ಜು. 29 : ಅಕ್ಷಯಪಾತ್ರೆ ಯೋಜನೆಗೆ ಸಂಗ್ರಹಿಸಿದ ಆರ್ಥಿಕ ನೆರವಿನಿಂದ ಇಸ್ಕಾನ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದೆ ಎಂಬ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪದ ಹಿಂದೆ ಮುಂಬೈ ಇಸ್ಕಾನ್ ಪಿತೂರಿಯಿದೆ. ಮುಂಬೈ ಇಸ್ಕಾನ್ ಕಳೆದ ಹತ್ತು ವರ್ಷಗಳಿಂದ ಹಾಡುತ್ತಿರುವ ರಾಗವನ್ನು ಶಿವಕುಮಾರ್ ಈಗ ಜಪಿಸುತ್ತಿದ್ದಾರೆ. ಹೀಗಾಗಿ ಇದರ ಹಿಂದೆ ಮುಂಬೈ ಇಸ್ಕಾನ್ ಕೈವಾಡವಿದೆ 38286http://kannada.oneindia.com/img/2009/07/29-iskcon-temple1.jpg123789ಇಸ್ಕಾನ್ವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ/news/2009/07/30/bhagavad-gita-quiz-contest-for-students.htmlಬೆಂಗಳೂರು, ಜು. 30 : ಶಾಲಾಮಕ್ಕಳಿಗೆ ಭಗವದ್ ಗೀತೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಕಲ್ಚರ್ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಭಗವದ್ ಗೀತಾ ಪ್ರಶ್ನೋತ್ತರ ಮಾಲಿಕೆಯನ್ನು ಹಮ್ಮಿಕೊಂಡಿದೆ.ಇದರ ಪ್ರಯುಕ್ತ, ಶತಾವಧಾನಿ ಡಾ. ಗಣೇಶ್ ಅವರ ನೇತೃತ್ವದಲ್ಲಿ ಆಗಸ್ಟ್ 2ರಂದು 10 ಶಾಲೆಗಳ 100 ಮಕ್ಕಳು ಕಾಲ್ನಡಿಗೆ ಗೀತಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಗೀತಾಯಾತ್ರೆ ಮಹಾಲಕ್ಷ್ಮಿ ಬಡಾವಣೆಯ ಇಸ್ಕಾನ್ ನಿಂದ ರಾಜಾಜಿನಗರದ 38326http://kannada.oneindia.com/img/2009/07/30-bhagavadgita1.jpg123789ಇಸ್ಕಾನ್ಸಕಲಕಲಾವಲ್ಲಭ ಶ್ರೀಕೃಷ್ಣನ ಹುಟ್ಟುಹಬ್ಬ!/festivals/shravana/2009/0813-srikrishna-janmashtami-hindu-festival.htmlಶ್ರಾವಣ ಕೃಷ್ಣ ಪಕ್ಷದ ಅಷ್ಟಮಿಯಂದು (ಆಗಸ್ಟ್ 13) ಆಚರಿಸಲಾಗುವ ಹಬ್ಬವೇ ಗೋಕುಲಾಷ್ಟಮಿ ಅಥವಾ ಶ್ರೀಕೃಷ್ಣಜನ್ಮಾಷ್ಟಮಿ. ಮಥುರಾ ನಗರದ ಅರಸ ಕಂಸಮಹಾರಾಜನಿಗೆ ತನ್ನ ತಂಗಿ ದೇವಕಿಯಿಂದ ಹುಟ್ಟುವ ಮಕ್ಕಳಿಂದ ಮರಣ ನಿಶ್ಚಿತ ಎನ್ನುವ ಸುದ್ದಿ ಅಶರೀರವಾಣಿಯಿಂದ ತಿಳಿಯುತ್ತದೆ. ಇದರಿಂದ ಚಿಂತಾಕ್ರಾಂತನಾಗುವ ಕಂಸ ತನ್ನ ತಂಗಿ ದೇವಕಿ ಮತ್ತು ಭಾವ ವಸುದೇವನನ್ನು ಬಂಧಿಸಿ ಅವರಿಗೆ ಹುಟ್ಟುವ ಮಕ್ಕಳನ್ನು ಹತ್ಯೆ ಮಾಡುತ್ತಾ 38605http://kannada.oneindia.com/img/2009/08/13-krishna5.jpg123789ಇಸ್ಕಾನ್ನಾರಾಯಣ ಗೋಸ್ವಾಮಿ ಮಹಾರಾಜರಿಂದ ಆಶೀರ್ವಚನ/news/2009/08/31/divine-discourse-by-narayana-goswami-iskcon.htmlಶ್ರೀಕೃಷ್ಣನ ಅಪರಾವತಾರವೆಂದೇ ಪೂಜಿಸಲ್ಪಡುವ ಶ್ರೀ ಶ್ರೀ ಚೈತನ್ಯಮಹಾಪ್ರಭುಗಳ ಪರಂಪರೆಯ ಗೌಡಿಯ ಮಠದ ಬಹುಮುಖ್ಯ ಗುರುಗಳಾದ ಪೂಜ್ಯ ಶ್ರೀಲ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು ಇದೇ ಸೆಪ್ಟಂಬರ್ 13 ಭಾನುವಾರ, ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಭಕ್ತಾದಿಗಳೆಲ್ಲರಿಗೂ ಆಶೀರ್ವಚನ ನೀಡಲಿದ್ದಾರೆ. ಈ ಸುಸಂದರ್ಭದಲ್ಲಿ ಅವರನ್ನು ಕನ್ನಡಿಗರಿಗೆ ಪರಿಚಯಿಸಲು ತುಂಬ ಸಂತೋಷವಾಗುತ್ತಿದೆ.ಪೂಜ್ಯ ಶ್ರೀ ಶ್ರೀಮದ್ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು, 38933http://kannada.oneindia.com/img/2009/08/31-narayana-goswami-maharaj1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg123795iskconಬೆಂಗಳೂರು ಇಸ್ಕಾನ್ Vs ಮುಂಬೈ ಇಸ್ಕಾನ್/news/2009/07/29/bengaluru-iskcon-vs-mumbai-iskcon-mid-day-meal.htmlಬೆಂಗಳೂರು, ಜು. 29 : ಅಕ್ಷಯಪಾತ್ರೆ ಯೋಜನೆಗೆ ಸಂಗ್ರಹಿಸಿದ ಆರ್ಥಿಕ ನೆರವಿನಿಂದ ಇಸ್ಕಾನ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದೆ ಎಂಬ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪದ ಹಿಂದೆ ಮುಂಬೈ ಇಸ್ಕಾನ್ ಪಿತೂರಿಯಿದೆ. ಮುಂಬೈ ಇಸ್ಕಾನ್ ಕಳೆದ ಹತ್ತು ವರ್ಷಗಳಿಂದ ಹಾಡುತ್ತಿರುವ ರಾಗವನ್ನು ಶಿವಕುಮಾರ್ ಈಗ ಜಪಿಸುತ್ತಿದ್ದಾರೆ. ಹೀಗಾಗಿ ಇದರ ಹಿಂದೆ ಮುಂಬೈ ಇಸ್ಕಾನ್ ಕೈವಾಡವಿದೆ 38286http://kannada.oneindia.com/img/2009/07/29-iskcon-temple1.jpg123795iskconವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ/news/2009/07/30/bhagavad-gita-quiz-contest-for-students.htmlಬೆಂಗಳೂರು, ಜು. 30 : ಶಾಲಾಮಕ್ಕಳಿಗೆ ಭಗವದ್ ಗೀತೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಕಲ್ಚರ್ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಭಗವದ್ ಗೀತಾ ಪ್ರಶ್ನೋತ್ತರ ಮಾಲಿಕೆಯನ್ನು ಹಮ್ಮಿಕೊಂಡಿದೆ.ಇದರ ಪ್ರಯುಕ್ತ, ಶತಾವಧಾನಿ ಡಾ. ಗಣೇಶ್ ಅವರ ನೇತೃತ್ವದಲ್ಲಿ ಆಗಸ್ಟ್ 2ರಂದು 10 ಶಾಲೆಗಳ 100 ಮಕ್ಕಳು ಕಾಲ್ನಡಿಗೆ ಗೀತಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಗೀತಾಯಾತ್ರೆ ಮಹಾಲಕ್ಷ್ಮಿ ಬಡಾವಣೆಯ ಇಸ್ಕಾನ್ ನಿಂದ ರಾಜಾಜಿನಗರದ 38326http://kannada.oneindia.com/img/2009/07/30-bhagavadgita1.jpg123795iskconಸಕಲಕಲಾವಲ್ಲಭ ಶ್ರೀಕೃಷ್ಣನ ಹುಟ್ಟುಹಬ್ಬ!/festivals/shravana/2009/0813-srikrishna-janmashtami-hindu-festival.htmlಶ್ರಾವಣ ಕೃಷ್ಣ ಪಕ್ಷದ ಅಷ್ಟಮಿಯಂದು (ಆಗಸ್ಟ್ 13) ಆಚರಿಸಲಾಗುವ ಹಬ್ಬವೇ ಗೋಕುಲಾಷ್ಟಮಿ ಅಥವಾ ಶ್ರೀಕೃಷ್ಣಜನ್ಮಾಷ್ಟಮಿ. ಮಥುರಾ ನಗರದ ಅರಸ ಕಂಸಮಹಾರಾಜನಿಗೆ ತನ್ನ ತಂಗಿ ದೇವಕಿಯಿಂದ ಹುಟ್ಟುವ ಮಕ್ಕಳಿಂದ ಮರಣ ನಿಶ್ಚಿತ ಎನ್ನುವ ಸುದ್ದಿ ಅಶರೀರವಾಣಿಯಿಂದ ತಿಳಿಯುತ್ತದೆ. ಇದರಿಂದ ಚಿಂತಾಕ್ರಾಂತನಾಗುವ ಕಂಸ ತನ್ನ ತಂಗಿ ದೇವಕಿ ಮತ್ತು ಭಾವ ವಸುದೇವನನ್ನು ಬಂಧಿಸಿ ಅವರಿಗೆ ಹುಟ್ಟುವ ಮಕ್ಕಳನ್ನು ಹತ್ಯೆ ಮಾಡುತ್ತಾ 38605http://kannada.oneindia.com/img/2009/08/13-krishna5.jpg123795iskconನಾರಾಯಣ ಗೋಸ್ವಾಮಿ ಮಹಾರಾಜರಿಂದ ಆಶೀರ್ವಚನ/news/2009/08/31/divine-discourse-by-narayana-goswami-iskcon.htmlಶ್ರೀಕೃಷ್ಣನ ಅಪರಾವತಾರವೆಂದೇ ಪೂಜಿಸಲ್ಪಡುವ ಶ್ರೀ ಶ್ರೀ ಚೈತನ್ಯಮಹಾಪ್ರಭುಗಳ ಪರಂಪರೆಯ ಗೌಡಿಯ ಮಠದ ಬಹುಮುಖ್ಯ ಗುರುಗಳಾದ ಪೂಜ್ಯ ಶ್ರೀಲ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು ಇದೇ ಸೆಪ್ಟಂಬರ್ 13 ಭಾನುವಾರ, ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಭಕ್ತಾದಿಗಳೆಲ್ಲರಿಗೂ ಆಶೀರ್ವಚನ ನೀಡಲಿದ್ದಾರೆ. ಈ ಸುಸಂದರ್ಭದಲ್ಲಿ ಅವರನ್ನು ಕನ್ನಡಿಗರಿಗೆ ಪರಿಚಯಿಸಲು ತುಂಬ ಸಂತೋಷವಾಗುತ್ತಿದೆ.ಪೂಜ್ಯ ಶ್ರೀ ಶ್ರೀಮದ್ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು, 38933http://kannada.oneindia.com/img/2009/08/31-narayana-goswami-maharaj1.jpg123795iskconಸ್ವರ್ಣವಲ್ಲಿ ಸ್ವಾಮೀಜಿಗಳಿಂದ ಭಗವದ್ ಗೀತಾ ಕ್ವಿಜ್/news/2009/09/12/cultural-india-bhagavad-gita-quiz-final.htmlಬೆಂಗಳೂರು, ಸೆ. 12 : ಯುವ ಪೀಳಿಗೆಯಲ್ಲಿ ಭಾರತೀಯ ಸಂಸ್ಕೃತಿಯ ಬಿತ್ತಲೆಂದು ಉದಯಿಸಿರುವ CulturalIndia ಸಂಸ್ಥೆಯು ಶಾಲಾ ಮಕ್ಕಳಿಗೆ www.culturalindia.org ವೆಬ್‌ಸೈಟ್ ಮೂಲಕ ಹಮ್ಮಿಕೊಂಡಿದ್ದ ಭಗವದ್ಗೀತಾ ಪ್ರಶ್ನೋತ್ತರ ಮಾಲಿಕೆಯ ಅಂತಿಮ ಸುತ್ತು ಇದೇ ಭಾನುವಾರ ಸೆಪ್ಟೆಂಬರ್ 13, 2009ರಂದು ಸಂಜೆ 4 ಗಂಟೆಗೆ ಜಯನಗರ 9ನೇ ಬ್ಲಾಕ್ ನಲ್ಲಿರುವ ರಾಗಿ ಗುಡ್ಡ ಆಂಜನೇಯ ದೇವಸ್ಥಾನದಲ್ಲಿ ನಡೆಯುತ್ತದೆ.ಆಗಸ್ಟ್ 2ರಂದು 39148http://kannada.oneindia.com/img/2009/09/12-bhagavadgita1.jpgnews"> ಅಕ್ಷಯ ಪಾತ್ರಾ ಲಿಮ್ಕಾ ದಾಖಲೆಗೆ ಪಾತ್ರ | Limca honour for Iskcon Akshaya Patra - ಅಕ್ಷಯ ಪಾತ್ರಾ ಲಿಮ್ಕಾ ದಾಖಲೆಗೆ ಪಾತ್ರ - Kannada Oneindia

ಅಕ್ಷಯ ಪಾತ್ರಾ ಲಿಮ್ಕಾ ದಾಖಲೆಗೆ ಪಾತ್ರ

ಬೆಂಗಳೂರು, ಜ.3: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಸುತ್ತಿರುವ ಇಸ್ಕಾನ್ ನ 'ಅಕ್ಷಯ ಪಾತ್ರಾ' ಕಾರ್ಯಕ್ರಮ ಲಿಮ್ಕಾ ದಾಖಲೆಗೆ ಪಾತ್ರವಾಗಿದೆ. ಈ ಮೂಲಕ ಅಕ್ಷಯ ಪಾತ್ರಾ ಯೋಜನೆಗೆ ಮತ್ತೊಂದು ಗರಿ ಮೂಡಿದಂತಾಗಿದೆ.

ಇಸ್ಕಾನ್ ನ ಅಕ್ಷಯ ಪಾತ್ರಾ ಯೋಜನೆ ವಿಶ್ವದಲ್ಲಿ ಸ್ವಯಂ ಸೇವಾ ಸಂಸ್ಥೆಯೊಂದು ಶಾಲಾ ಮಕ್ಕಳಿಗೆ ನಡೆಸುತ್ತಿರುವ ಅತಿದೊಡ್ಡ ಕಾರ್ಯಕ್ರಮವಾಗಿದೆ. ಸರ್ಕಾರಿ, ಖಾಸಗಿ ಮತ್ತು ಅಂಗನವಾಡಿ ಕೇಂದ್ರಗಳ 9.73 ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯ ಮೂಲಕ ಮಧ್ಯಾಹ್ನದ ಊಟ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ದೇಶದಾದ್ಯಂತ 5700 ಶಾಲೆಗಳು ಈ ಯೋಜನೆಯ ಲಾಭ ಪಡೆಯುತ್ತಿವೆ.

'ದೇಶದಲ್ಲಿರುವ ಯಾವುದೇ ಮಗು ಹಸಿವಿನಿಂದಾಗಿ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಧ್ಯೇಯೋದ್ದೇಶ ಹೊಂದಿರುವ ಈ ಯೋಜನೆ ನಿಜಕ್ಕೂ ಅನುಕರಣೀಯ' ಎಂದು ಲಿಮ್ಕಾ ವಿಶ್ವದಾಖಲೆಗಳ ಪುಸ್ತಕ ಬಣ್ಣಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಕ್ಷಯ ಪಾತ್ರಾ ಪ್ರತಿಷ್ಠಾನದ ಮಧು ಪಂಡಿತ್ ದಾಸ್, ಇದು ನಮ್ಮ ಪ್ರತಿಷ್ಠಾನಕ್ಕೆ ಸಂದ ಗೌರವವಾಗಿದೆ. ಈ ದಶಕ ಪೂರ್ಣಗೊಳ್ಳುವ ಹೊತ್ತಿಗೆ ನಿತ್ಯ 10 ಲಕ್ಷ ಮಕ್ಕಳಿಗೆ ಬಿಸಿಯೂಟ ನೀಡುವ ಗುರಿಗೆ ಮತ್ತಷ್ಟು ಹತ್ತಿರವಾಗಿದ್ದೇವೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+