35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ದಿಢೀರ್ ಪಾರ್ಕಿಂಗ್ ಶುಲ್ಕ ಕೈಬಿಟ್ಟ ಪಾಲಿಕೆ | BBMP quickly withdrew the pay and park order -ದಿಢೀರ್ ಪಾರ್ಕಿಂಗ್ ಶುಲ್ಕ ಕೈಬಿಟ್ಟ ಪಾಲಿಕೆ - Kannada Oneindia

ದಿಢೀರ್ ಪಾರ್ಕಿಂಗ್ ಶುಲ್ಕ ಕೈಬಿಟ್ಟ ಪಾಲಿಕೆ

ಬೆಂಗಳೂರು, ಜ.3: ಜನಸಾಮಾನ್ಯರಿಗೆ ಯಾವುದೇ ಸೂಚನೆ ನೀಡದೆ ಬೆಂಗಳೂರು ಮಹಾನಗರ ಪಾಲಿಕೆ ಮಹಾತ್ಮಾಗಾಂಧಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಸೇರಿದಂತೆ ಪೂರ್ವ ವಲಯದ ಹಲವು ಪ್ರಮುಖ ರಸ್ತೆಗಳಲ್ಲಿ ಜನವರಿ 2 ರಿಂದ ಪಾರ್ಕಿಂಗ್ ಶುಲ್ಕ ವಸೂಲಾತಿಗೆ ಇಳಿದಿದೆ. ಈ ದಿಢೀರ್ ಬೆಳವಣಿಗೆಯಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ.

ದ್ವಿಚಕ್ರ ವಾಹನಗಳಿಗೆ ಗಂಟೆಗೆ 2 ರುಪಾಯಿ, ಕಾರು ಮತ್ತಿತರ ನಾಲ್ಕು ಚಕ್ರ ವಾಹನಗಳಿಗೆ ಗಂಟೆಗೆ 10 ರುಪಾಯಿ ಪಾರ್ಕಿಂಗ್ ಶುಲ್ಕವನ್ನು ಬೆಂಗಳೂರು ಮಹಾನಗರ ಪಾಲಿಕೆ ನಿಗದಿಪಡಿಸಿದೆ. ಶುಕ್ರವಾರದಿಂದಲೇ ಪಾರ್ಕಿಂಗ್ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ.

ಎಂಜಿ ರಸ್ತೆಯ ಕಿಡ್ಸ್ ಕೆಂಪ್ ನಿಂದ ರಿಚ್ಮಂಡ್ ರಸ್ತೆವರೆಗೆ, ಲ್ಯಾವೆಲ್ ರಸ್ತೆ ಹಾಗೂ ಅಡ್ಡರಸ್ತೆಗಳು, ಇಂದಿರಾನಗರದ ಕೃಷ್ಣದೇವಸ್ಥಾನ ರಸ್ತೆ, ಬರ್ಟನ್ ರಸ್ತೆ, ಆಲಿ ಆಸ್ಕರ್ ರಸ್ತೆ, ಜ್ಯೋತಿನಿವಾಸ್ ಕಾಲೇಜು ರಸ್ತೆ, ಕೋರಮಂಗಲ 5ನೇ ಬ್ಲಾಕ್, ಮಿಲ್ಲರ್ ರಸ್ತೆಗಳಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸಲಾಗುತ್ತಿದೆ.

ಪಾಲಿಕೆ ಕ್ರಮಕ್ಕೆ ತೀವ್ರ ವಿರೋಧ: ಏಕಾಏಕಿ ಪಾರ್ಕಿಂಗ್ ಶುಲ್ಕ ವಸೂಲಾತಿಗೆ ಇಳಿದಿರುವ ಪಾಲಿಕೆ ಕ್ರಮಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದಲೇ ಆದೇಶವನ್ನು ಹಿಂಪಡೆಯಲು ಪಾಲಿಕೆ ನಿರ್ಧರಿಸಿದೆ. ಕಿರಿಯ ಅಧಿಕಾರಿಗಳ ಕಣ್ತಪ್ಪಿನಿಂದ ಈ ಅವಾಂತವಾಗಿದೆ ಎಂದು ಪಾಲಿಕೆಯ ಹೆಚ್ಚುವರಿ ಆಯುಕ್ತ ಎಸ್.ಪುಟ್ಟಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಶನಿವಾರದಿಂದ ಪಾರ್ಕಿಂಗ್ ಶುಲ್ಕ ಆದೇಶವನ್ನು ಹಿಂಪಡೆಯುವುದಾಗಿ ಅವರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+