37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124185ಮಾಗಡಿಹಾವು ಹಿಡಿಯುವ ಮಾಗಡಿಯ ದೇವರ ಪೂಜಾರಿ/cj/poornachandra/2009/0725-meet-snake-catcher-srinivasa-rangan.htmlಮಾಗಡಿ, ಜು. 25 : ಕಲ್ಲುನಾಗರ ಕಂಡರೆ ಹಾಲೆರೆಯುವ ಮಂದಿ ದಿಟ ನಾಗರ ಕಂಡರೆ ಬಡಿಗೆಯಲ್ಲಿ ಬಡಿಯುವ ಮಂದಿಯೇ ಹೆಚ್ಚಾಗಿದ್ದಾರೆ. ಈ ನಡುವೆ ಉರಗಗಳ ರಕ್ಷಣೆಗೆ ಹಲವಾರು ಮಂದಿ ಉರಗ ಪ್ರಿಯರಿದ್ದಾರೆ. ವಿಷಕಾರಿಯಾದ ಹಲವಾರು ಬಗೆಯ ಹಾವುಗಳನ್ನು ಜಾಗರೂಕತೆಯಿಂದ ಹಿಡಿದು ಕಾಡುಪ್ರದೇಶಗಳಿಗೆ ಬಿಟ್ಟು ಬರುವ ಅನೇಕ ಮಂದಿ ಇದ್ದಾರೆ.ಅನೇಕ ಉರಗ ಪ್ರಿಯರ ಮಧ್ಯೆ ಮಾಗಡಿ ಪಟ್ಟಣದ ತಿರುಮಲೆಯ 38201http://kannada.oneindia.com/img/2009/07/25-snake-kishore1.jpg124185ಮಾಗಡಿಮಾಗಡಿಯ ರೈತರ ಮೇಲೆ ಗಜಪಡೆ ದಾಳಿ/cj/poornachandra/2009/0726-elephant-menace-magadi-ramanagara-farmers.htmlಮಾಗಡಿ,ಜು.27: ನೇಗಿಲಯೋಗಿಗಳು ವರ್ಷವಿಡೀ ಬೆವರು ಸುರಿಸಿ ದುಡಿದರೂ ಬೆಳೆದ ಬೆಳೆ ಕೈಗೆ ಬರುವಷ್ಟರಲ್ಲಿ ಪ್ರಕೃತಿಯ ಮುನಿಸು, ಕೀಟ ಬಾಧೆ ಮತ್ತು ಕಾಡು ಪ್ರಾಣಿಗಳ ಹಾವಳಿಯಿಂದ ರೈತನಿಗೆ ಸಮಸ್ಯೆಗಳು ಎದುರಾಗುತ್ತಿದೆ. ಸಾಲಸೋಲ ಮಾಡಿ ಬಂಡವಾಳ ಹೂಡಿ ಕೃಷಿಯಿಂದ ಬದುಕು ಹಸನು ಮಾಡಬೇಕೆಂಬ ಕನಸು ಕಟ್ಟಿಕೊಂಡ ರೈತರ ಬೆಳೆಯನ್ನ ಗಜಪಡೆ ದಾಳಿ ನಡೆಸಿ ನಾಶ ಪಡಿಸುತ್ತಿದೆ. ರಾಮನಗರ ಜಿಲ್ಲೆಯ ಮಾಗಡಿಯ 38217http://kannada.oneindia.com/img/2009/07/26-elephants-magadi2.jpg124185ಮಾಗಡಿಕೊಳವೆ ಬಾವಿಯಿಂದ ಬಿಸಿನೀರು : ಏನಿದರ ರಹಸ್ಯ?/cj/poornachandra/2009/0730-hot-water-oozes-out-of-borewell-magadi.htmlರಾಮನಗರ, ಜು. 30 : ಪ್ರಕೃತಿಯಲ್ಲಿ ಹಲವು ವಿಸ್ಮಯಕಾರಿ ವಿಚಿತ್ರ ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ಗಣೇಶ ಹಾಲು ಕುಡಿಯುವುದು, ಕಲ್ಕಿ ಫೋಟೋದಿಂದ ಜೇನುತುಪ್ಪ ಸುರಿದಿದ್ದು, ಸಾಯಿಬಾಬಾರ ವಿಗ್ರಹ ಕಣ್ಣು ಬಿಟ್ಟಿದ್ದನ್ನ ಕಂಡು ಜನ ಮರುಳೋ ಜಾತ್ರೆ ಮರಳು ಎಂಬಂತೆ ಜನಜಾತ್ರೆ ಸೇರಿ ದೈವೀ ಕಲ್ಪನೆ ಮೂಡಿಸಿದ್ದನ್ನ ನಾವು ಕಂಡಿದ್ದೇವೆ, ಇನ್ನೂ ಮರೆತಿಲ್ಲ. ಇವೆಲ್ಲ ಘಟನೆಗಳಿಗೆ ವೈಜ್ಞಾನಿಕ ಕಾರಣಗಳಿವೆ 38320http://kannada.oneindia.com/img/2009/07/30-borewell-hot-water1.jpg124185ಮಾಗಡಿಮಾಗಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ/cj/poornachandra/2009/1024-body-of-an-unidentified-woman-found-magadi.htmlರಾಮನಗರ, ಅ. 25 : ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರು ಪೋಲೀಸ್ ಠಾಣಾ ವ್ಯಾಪ್ತಿಯ ತಾಳೆಕೆರೆ ಹ್ಯಾಂಡ್‌ಪೋಸ್ಟ್‌ ಬಳಿಯ ಚಿಕ್ಕಕಲ್ಯಾ ಕ್ರಾಸ್ ಬಳಿ ಅಪರಿಚಿತ ವಿವಾಹಿತ ಮಹಿಳೆಯ ಶವಪತ್ತೆಯಾಗಿದೆ.ಸುಮಾರು 5.2 ಅಡಿ ಎತ್ತರವಿರುವ ಮಹಿಳೆಯ ಬಲಗೈ ಮೇಲೆ ಹಿಂದಿಯಲ್ಲಿ ಓಂಕಾರದ ಹಚ್ಚೆ ಗುರುತಿದೆ. ಮಹಿಳೆಯ ಕೈ ಮತ್ತು ಕಾಲು ಮೇಲೆ ಹಾಕಿರುವ ಮೆಹಂದಿಯ ಗುರುತು ಕೂಡ 39851http://kannada.oneindia.com/img/2009/10/24-ramnagar-murder1.jpg124185ಮಾಗಡಿಎಲ್ಲಿದೆಯೋ ನ್ಯಾಯ ಅಣ್ಣಾ ಎಲ್ಲಿದೆಯೋ ನ್ಯಾಯ?/cj/poornachandra/2009/1112-caste-system-defeats-love-in-magadi.htmlಮಾಗಡಿ, ನ. 12 : ಸಾಮಾನ್ಯವಾಗಿ ಪ್ರೀತಿಯ ಬಲೆಗೆ ಸಿಕ್ಕಿಕೊಂಡ ಪ್ರೇಮಿಗಳಿಗೆ ವಿವಾಹವಾಗಲು ಪೋಷಕರು ಅಡ್ಡಿಯಾಗುತ್ತಾರೆ. ಆದರೆ ಪೋಷಕರ ಒಪ್ಪಿಗೆ ಪಡೆದು ಅಂತರ್ಜಾತಿಯ ಪ್ರೇಮವಿವಾಹವಾದ ಯುವ ಜೋಡಿಗಳು ತಮ್ಮ ಕುಲಬಾಂಧವರಿಂದಲೇ ಸಾಮಾಜಿಕ ಬಹಿಷ್ಕಾರಕ್ಕೊಳಗಾಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ದುಡುಪನಹಳ್ಳಿಯಲ್ಲಿ ಸೋಲಿಗ ಜನಾಂಗದ ಯುವಕ ಗಂಗಾಮತಸ್ಥ ಜನಾಂಗದ ಯುವತಿಯನ್ನ ವರಿಸಿದ್ದಕ್ಕಾಗಿ ಬಹಿಷ್ಕಾರದ ಶಿಕ್ಷೆಯನ್ನೆದುರಿಸಬೇಕಾಗಿದೆ.ಸಮಾಜದಲ್ಲಿ ಸಮಾನತೆ ಮೂಡಿಸಬೇಕಾಗಿರುವ ಇಂತಹ 40194http://kannada.oneindia.com/img/2009/11/12-magadi-lovers1.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpgnews"> ಬಾಲಕನ ಅಪಹರಣ, 10 ಲಕ್ಷ ರು. ಬೇಡಿಕೆ | Boy kidnapped in Magadi for ransom - ಬಾಲಕನ ಅಪಹರಣ, 10 ಲಕ್ಷ ರು. ಬೇಡಿಕೆ - Kannada Oneindia

ಬಾಲಕನ ಅಪಹರಣ, 10 ಲಕ್ಷ ರು. ಬೇಡಿಕೆ

ಬೆಂಗಳೂರು, ಜ. 3 : ಹೊಸ ವರ್ಷಾಚರಣೆಯ ದಿನವೇ ಶಾಲೆಗೆ ತೆರಳಿದ್ದ ಏಳು ವರ್ಷದ ಹುಡುಗನನ್ನು ಅಪಹರಿಸಿ 10 ಲಕ್ಷ ರು. ಹಣ ಒತ್ತಾಯಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿಯಲ್ಲಿ ಜರುಗಿದೆ.

ಯಾರೋ ಗೊತ್ತಿರುವವರು ಹಣದಾಸೆಗಾಗಿ ತಮ್ಮ ಮಗನನ್ನು ಅಪಹರಿಸಲಾಗಿದೆ ಎಂದು ಆಟೋ ಚಾಲಕ ಲಕ್ಷ್ಮಣ್ ಮತ್ತು ಸರಸ್ವತಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ವಿವರ : ಡಿಸೆಂಬರ್ 31ರಂದು ಇಂಡಿಯನ್ ಪಬ್ಲಿಕ್ ಶಾಲೆಗೆ ತೆರಳಿದ ಬಾಲಕ ಮಧ್ಯಾಹ್ನ 3 ಗಂಟೆಗೆ ಮನೆಗೆ ಮರಳಬೇಕಾಗಿತ್ತು. ಆದರೆ ಸಾಯಂಕಾಲವಾದರೂ ಹಿಂದಿರುಗದಿದ್ದರಿಂದ ಪಾಲಕರು ಶಾಲೆ, ಹತ್ತಿರದ ಅಜ್ಜಿಯಮನೆಯಲ್ಲಿ ವಿಚಾರಿಸಿದ್ದಾರೆ. ಅಂದು ರಾತ್ರಿ 11 ಗಂಟೆಯವರೆಗೆ ಹುಡುಕಿದರೂ ಬಾಲಕ ಸಿಕ್ಕಿಲ್ಲ.

ಹುಡುಕಿ ಬಸವಳಿದಿದ್ದ ಪಾಲಕರಿಗೆ ರಾತ್ರಿ 1 ಗಂಟೆಗೆ ಹೊಸಕೋಟೆಯಲ್ಲಿನ ಟೆಲಿಫೋನ್ ಬೂತ್ ನಿಂದ ಕರೆ ಬಂದಿದೆ. ದುಷ್ಕರ್ಮಿಗಳು ಬಾಲಕನನ್ನು ಬಿಡಬೇಕೆಂದರೆ 10 ಲಕ್ಷ ರು. ನೀಡಬೇಕೆಂದು ಬೇಡಿಕೆ ಮುಂದಿಟ್ಟಿದ್ದಾರೆ. ಆಟೋ ನಡೆಸಿ ಜೀವನ ಹೊರೆಯುತ್ತಿರುವ ಲಕ್ಷ್ಮಣ್ ದಂಪತಿಗಳಿಂದ ಅಷ್ಟೊಂದು ಹಣ ಒಟ್ಟುಗೂಡಿಸಲು ಸಾಧ್ಯವಿಲ್ಲವೆಂಬುದನ್ನು ಅರಿತ ಅಪಹರಣಕಾರರು ಬೇಡಿಕೆಯನ್ನು 2 ಲಕ್ಷಕ್ಕೆ ಇಳಿಸಿದ್ದಾರೆ.

ಸಂಭಾಷಣೆ ನಡೆಯುವಾಗ ಬಾಲಕನೊಡನೆ ಮಾತನಾಡಲು ಅಪಹರಣಕಾರರು ಅವಕಾಶ ನೀಡಿಲ್ಲ. ಅಪಹರಣಕಾರರು ಉರ್ದು ಮತ್ತು ಹಿಂದಿಯಲ್ಲಿ ಮಾತನಾಡುತ್ತಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ತಮಗೆ ಯಾರ ವಿರುದ್ಧವೂ ದ್ವೇಷವಿಲ್ಲದ್ದರಿಂದ ಯಾರ ಮೇಲೂ ಅನುಮಾನವಿಲ್ಲ ಎಂದು ಬಾಲಕನ ಪಾಲಕರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+