124301ಬೆಂಗಳೂರು ಗ್ರಾಮಾಂತರಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124301ಬೆಂಗಳೂರು ಗ್ರಾಮಾಂತರತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124301ಬೆಂಗಳೂರು ಗ್ರಾಮಾಂತರಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124301ಬೆಂಗಳೂರು ಗ್ರಾಮಾಂತರಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpg124304bengaluru ruralಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124304bengaluru ruralತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124304bengaluru ruralಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124304bengaluru ruralಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpg124304bengaluru ruralಶಾಸಕ ಸ್ಥಾನಕ್ಕೆ ಎಚ್ಡಿಕೆ, ಖರ್ಗೆ ರಾಜೀನಾಮೆ/news/2009/05/28/kumarswamy-resigns-his-assembly-membership.htmlಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ 36960http://kannada.oneindia.com/img/2009/05/28-kumaraswami2.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpgnews"> ದೊಡ್ಡಬಳ್ಳಾಪುರದಲ್ಲಿ ಆತ್ಮಹತ್ಯೆಗೆ ಕುಟುಂಬ ಯತ್ನ | Family tries to end life in Doddaballapura - ದೊಡ್ಡಬಳ್ಳಾಪುರದಲ್ಲಿ ಆತ್ಮಹತ್ಯೆಗೆ ಕುಟುಂಬ ಯತ್ನ - Kannada Oneindia

ದೊಡ್ಡಬಳ್ಳಾಪುರದಲ್ಲಿ ಆತ್ಮಹತ್ಯೆಗೆ ಕುಟುಂಬ ಯತ್ನ

ಬೆಂಗಳೂರು, ಜ. 3 : ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ನಾಲ್ವರ ಕುಟುಂಬವೊಂದು ಸಾಮೂಹಿಕ ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಕಳೆದ ರಾತ್ರಿ ಜರುಗಿದೆ. ನಾಲ್ವರು ಇಲಿಪಾಶಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

ಈ ಘಟನೆಯಲ್ಲಿ ತಂದೆ ಮುನಿರಾಜು ಮತ್ತು 10 ವರ್ಷದ ಮಗಳು ಸಾವಿಗೀಡಾಗಿದ್ದು, ಮುನಿರಾಜುವಿನ ಹೆಂಡತಿ ಕಮಲಮ್ಮ ಮತ್ತು ಇನ್ನೊಬ್ಬ ಮಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಮಲಮ್ಮ ಅಪಾಯದಿಂದ ಪಾರಾಗಿದ್ದಾರೆ. ಆದರೆ, ಇನ್ನೊಬ್ಬ ಮಗಳು ಇನ್ನೂ ಅಪಾಯದಿಂದ ಹೊರಬಂದಿಲ್ಲ.

ಕೂಲಿನಾಲಿ ಮಾಡಿ ಬದುಕು ಸಾಗಿಸುತ್ತಿದ್ದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಕೈಹಾಕಲು ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ
ನಗರದಲ್ಲಿ ಕಳೆದ ವರ್ಷ 2000 ಆತ್ಮಹತ್ಯೆಗಳು
ಬಾಲಕನ ಅಪಹರಣ, 10 ಲಕ್ಷ ರು. ಬೇಡಿಕೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+