108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg87301ಎಚ್ ಡಿ ಕುಮಾರಸ್ವಾಮಿಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg87301ಎಚ್ ಡಿ ಕುಮಾರಸ್ವಾಮಿಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg87301ಎಚ್ ಡಿ ಕುಮಾರಸ್ವಾಮಿಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg87301ಎಚ್ ಡಿ ಕುಮಾರಸ್ವಾಮಿರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg87301ಎಚ್ ಡಿ ಕುಮಾರಸ್ವಾಮಿಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಸಿದ್ದರಾಮಯ್ಯ ಕುರಿತು ಕುಮಾರಸ್ವಾಮಿ ಲೇವಡಿ | HD Kumarswamy redicules Siddaramaiah - ಸಿದ್ದರಾಮಯ್ಯ ಕುರಿತು ಕುಮಾರಸ್ವಾಮಿ ಲೇವಡಿ - Kannada Oneindia

ಸಿದ್ದರಾಮಯ್ಯ ಕುರಿತು ಕುಮಾರಸ್ವಾಮಿ ಲೇವಡಿ

ಬೆಂಗಳೂರು, ಜ. 3 : "ಹೊಸ ಪಕ್ಷ ಕಟ್ಟಲು ಸನ್ನದ್ಧರಾಗಿರುವ ಸಿದ್ದರಾಮಯ್ಯ ಜಾತ್ಯತೀತ ಜನತಾದಳಕ್ಕೆ ಅಪ್ರಸ್ತುತ. ಅತಂತ್ರರಾಗಿರುವ ಅವರಿಗೆ ಅವರ ಪಕ್ಷ ಯಾವುದೆಂದು ಅವರಿಗೇ ಗೊತ್ತಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಕಳೆದ ತಿಂಗಳು ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡದೆ ರಾಜ್ಯದ ನಾಯಕರ ಆಕ್ರೋಶಕ್ಕೆ ತುತ್ತಾಗಿರುವ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟುವುದು ಹೆಚ್ಚುಕಡಿಮೆ ನಿಶ್ಚಿತವಾಗಿದೆ. ಸಿದ್ದರಾಮಯ್ಯನವರು ಜನವರಿ 17ರಂದು ಕೊಪ್ಪಳದಲ್ಲಿ ಶೋಷಿತ ವರ್ಗದವರಿಗಾಗಿ ಬೃಹತ್ ಸಭೆಯನ್ನು ನಡೆಸುತ್ತಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ಅವರು, ಅವರು ನಡೆಸುತ್ತಿರುವ ಸಮಾವೇಶ ಅಹಿಂದಕ್ಕೆ ಪರ್ಯಾಯವಲ್ಲ. ಜನತಾದಳ ಹಿಂದುಳಿದ ವರ್ಗದವರಿಗಾಗಿ ಹಿಂದಿನಿಂದಲೂ ಶ್ರಮಿಸುತ್ತಿದೆ, ಮುಂದೂ ಕೆಲಸ ಮಾಡುತ್ತದೆ. ಸಿದ್ದರಾಮಯ್ಯನವರ ಸಮಾವೇಶದಿಂದ ನಮ್ಮ ಕಾರ್ಯಕ್ಕೇನು ಕುಂದುಂಟಾಗುವುದಿಲ್ಲ ಎಂದರು.

ಉಪಚುನಾವಣೆಯಲ್ಲಿ ಪ್ರಚಾರ ಕಾರ್ಯ ಭಾರೀ ಕೈಕೊಟ್ಟಿದ್ದರಿಂದ 8 ಸ್ಥಾನಗಳಲ್ಲಿ ಒಂದೂ ಗೆಲ್ಲಲು ಕಾಂಗ್ರೆಸ್ ಗೆ ಸಾಧ್ಯವಾಗಲಿಲ್ಲ. ಶೂನ್ಯ ಸಂಪಾದನೆಗಾಗಿ ಸಿದ್ದರಾಮಯ್ಯನವರ ಮೇಲೇ ಗೂಬೆ ಕೂರಿಸಲಾಗುತ್ತಿದೆ. ರೋಗಿ ಬಯಸಿದ್ದೂ ಹಾಲು ಅನ್ನ, ವೈದ್ಯ ಹೇಳಿದ್ದೂ ಹಾಲು ಅನ್ನ ಅನ್ನುವಂತೆ ಸಿದ್ದರಾಮಯ್ಯ ಹೊಸ ಪಕ್ಷ ರಚಿಸುವತ್ತ ಚಿತ್ತ ಹರಿಸಿದ್ದಾರೆ. ಇನ್ನು ಅವರ ದಾರಿ ಅವರು ನೋಡಿಕೊಳ್ಳುವುದು ಉತ್ತಮ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಕೂಡ ಖಾರವಾಗಿ ಹೇಳಿದ್ದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ
ಜನವರಿ ಅಂತ್ಯಕ್ಕೆ ಸಿದ್ದು ಹೊಸ ಪಕ್ಷ ಶುರು?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+