124365ಜಿಲ್ಲಾ ಸುದ್ದಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124365ಜಿಲ್ಲಾ ಸುದ್ದಿಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg124365ಜಿಲ್ಲಾ ಸುದ್ದಿಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg124365ಜಿಲ್ಲಾ ಸುದ್ದಿಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg124365ಜಿಲ್ಲಾ ಸುದ್ದಿಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ | News bytes from various districts in Karnataka - ಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ - Kannada Oneindia

ಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ

Balamurali Krishna accepts Mallikarjun Mansur award in Dharwad
ಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ ವಿಶೇಷ ಸ್ಥಾನ ಕಲ್ಪಿಸಿರುವ ಧಾರವಾಡದಲ್ಲಿ ಸ್ಥಾಪಿಸಿದರೆ ಸಂಗೀತಕ್ಕೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಬಾಲಮುರಳಿ ಕೃಷ್ಣ ಅಭಿಪ್ರಾಯಪಟ್ಟರು. ಮುತ್ತಿನ ಹಾರ ಸೇರಿದಂತೆ ಹಲವಾರು ಕನ್ನಡ ಚಿತ್ರಗಳಲ್ಲಿ ಹಾಡಿರುವ ಅವರು ಸಂಗೀತಕ್ಕೆ ಯಾವುದೇ ಭಾಷೆಯ ಅಡ್ಡಗೋಡೆ ಇರುವುದಿಲ್ಲ ಎಂದು ಹೇಳಿದರು. ಶುಕ್ರವಾರ ಅವರು ಹುಬ್ಬಳ್ಳಿಯಲ್ಲಿ ನೆಲೆಸಿರುವ ಇನ್ನೊರ್ವ ವಿದುಷಿ ಗಂಗೂಬಾಯಿ ಹಾನಗಲ್ ಅವರ ಮನೆಗೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು.

***

ಭ್ರಷ್ಟ ಆದಾಯ ತೆರಿಗೆ ಅಧಿಕಾರಿ ಸಿಬಿಐ ಬಲೆಗೆ

ಬೆಂಗಳೂರು : ಆದಾಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ಲಂಚ ಸ್ವೀಕರಿಸುತ್ತಿದ್ದಾಗ ಸಿಬಿಐನ ಭ್ರಷ್ಟಚಾರ ವಿರೋಧಿ ಪಡೆಯ ಬಲೆಗೆ ಬಿದ್ದಿದ್ದಾರೆ. 2005 ಮತ್ತು 2006ನೇ ಸಾಲಿನ ಆದಾಯ ತೆರಿಗೆ ಪತ್ರವನ್ನು ಸ್ವೀಕರಿಸಲು ಕೆ. ಚಂದ್ರಿಕಾ ಎಂಬುವವರು ಹತ್ತು ಲಕ್ಷ ರು. ಲಂಚ ಕೇಳಿದ್ದರು. ಈ ಒಪ್ಪಂದದ ಭಾಗವಾಗಿ ಚಂದ್ರಿಕಾ ಅವರು ದೂರು ನೀಡಿದ ವ್ಯಕ್ತಿಯಿಂದ 2 ಲಕ್ಷ ಸ್ವೀಕರಿಸುತ್ತಿದ್ದಾಗ ಸಿಬಿಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಚಂದ್ರಿಕಾ ಅವರ ಕಚೇರಿ ಮತ್ತು ಮನೆಯ ಮೇಲೆ ಕೂಡ ಅಧಿಕಾರಿಗಳು ದಾಳಿ ಮಾಡಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅವರನ್ನು 21ನೇ ಅಡಿಷನಲ್ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಾಯಿತು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

***

ಶಂಕಿತ ಉಗ್ರನ ಬಂಧನ

ಮಂಗಳೂರು : ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉಡುಪಿಯಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಶಂಕಿತ ವ್ಯಕ್ತಿಯನ್ನು ವಿಚಾರಣೆಗಾಗಿ ಗೌಪ್ಯ ಜಾಗಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ಪಶ್ಚಿಮ ರೇಂಜ್ ನ ಐಜಿಪಿ ಆಗಿರುವ ಎಎಂ ಪ್ರಸಾದ್ ತಿಳಿಸಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಕ್ರಿಯಾಶೀಲವಾಗಿರುವ ನಕ್ಸಲೀಯ ಸಂಘಟನೆಯೊಂದಿಗೆ ಬಂಧಿತ ವ್ಯಕ್ತಿ ಸಂಪರ್ಕ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಹೆಚ್ಚಿನ ವಿವರ ನೀಡಲು ನಿರಾಕರಿಸಿದ್ದಾರೆ.

***

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ

ಚಾಮರಾಜನಗರ : ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಚಳಿ ರಾಜ್ಯದ ದಕ್ಷಿಣ ಒಳಭಾಗಗಳಲ್ಲಿ ಜನ ಬೆಚ್ಚಗಿನ ದಿರಿಸಿಗೆ ಮೊರೆ ಹೋಗುವಂತೆ ಮಾಡಿದೆ. ಚಾಮರಾಜನಗರದಲ್ಲಿ 9.5 ಡಿಗ್ರಿ ಸೆಲ್ಷಿಯಸ್ ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜನವರಿ ಮೊದಲ ವಾರದವರೆಗೆ ಚಳಿ ತನ್ನ ಅಧಿಪತ್ಯವನ್ನು ಕಾಪಾಡಿಕೊಳ್ಳಲಿದೆ. ನಂತರ ಬಿಸಿಲು ರಾಜ್ಯದ ಮೇಲೆ ತನ್ನ ಸವಾರಿ ಪ್ರಾರಂಭಿಸಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+