37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಪಾಂಡಿಚೆರಿ,ಯಶವಂತಪುರ ನಡುವೆ ಹೊಸ ರೈಲು | New rail from Pondicherry to Yeshwanthpur - ಪಾಂಡಿಚೆರಿ,ಯಶವಂತಪುರ ನಡುವೆ ಹೊಸ ರೈಲು - Kannada Oneindia

ಪಾಂಡಿಚೆರಿ,ಯಶವಂತಪುರ ನಡುವೆ ಹೊಸ ರೈಲು

ಪಾಂಡಿಚರಿ, ಜ.3: ಪಾಂಡಿಚೆರಿ-ಯಶವಂತಪುರ ನಡುವೆ ವಾರಕ್ಕೆ ಮೂರು ಬಾರಿ ಸಂಚರಿಸುವ ಗರೀಬ್ ರಥ್ ಎಕ್ಸಪ್ರೆಸ್ ರೈಲು ಶನಿವಾರದಿಂದ(ಜ.3) ಆರಂಭಗೊಳ್ಳಲಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಆರ್. ವೇಲು ಪುದುಚೇರಿಯಲ್ಲಿ ಇಂದು ಇದಕ್ಕೆ ಚಾಲನೆ ನೀಡಲಿದ್ದಾರೆ. ಆದರೆ ಮುಂದಿನ ಆದೇಶದವರೆಗೆ ವಾರಕ್ಕೆ ಒಂದು ಬಾರಿ ಮಾತ್ರ ಸಂಚರಿಸಲಿದೆ ಎಂದು ನೈರುತ್ಯ ರೈಲ್ವೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ಶುಕ್ರವಾರ ರಾತ್ರಿ 11.15ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 9.20ಕ್ಕೆ ಪಾಂಡಿಚೆರಿ ತಲುಪಲಿದೆ. ಹಾಗೆ ಪ್ರತಿ ಶನಿವಾರ ರಾತ್ರಿ 10.30ಕ್ಕೆ ಪಾಂಡಿಚೆರಿಯಿಂದ ಹೊರಟು ಮರುದಿನ ಬೆಳಿಗ್ಗೆ 8.25ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಬಾಣಸವಾಡಿ, ಹೊಸೂರು, ಧರ್ಮಪುರಿ, ಸೇಲಂ, ಅಟ್ಟೂರ, ಚಿನ್ನಸೇಲಂ, ವೃದ್ಧಾಚಲಂ ಜಂಕ್ಷನ್ ಮತ್ತು ವಿಲ್ಲುಪುರಂ ಮಾರ್ಗವಾಗಿ ಪಾಂಡಿಚೇರಿ ತಲುಪಲಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+