36769ಶಿವಸೇನೆಪೂನಂ ಮಹಾಜನ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ/news/2009/03/25/bjp-high-command-deny-ls-ticket-for-poonam-mahajan.htmlಮುಂಬೈ, ಮಾ. 25 : ಭಾರತೀಯ ಜನತಾ ಮುಂಚೂಣಿಗೆ ಬರಲು ಸಾಕಷ್ಟು ಶ್ರಮಿಸಿದ್ದ ಹಿರಿಯ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಮಗಳು ಪೂನಂ ಮಹಾಜನ್ ಗೆ ಲೋಕಸಭೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ. ಮುಂಬೈ ಈಶಾನ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಪೂನಂ ಅವರನ್ನು ನಿರ್ಲಕ್ಷಿಸಿರುವ ಪಕ್ಷದ ನಾಯಕರು, ಮಾಜಿ ಸಂಸದೆ ಕಿರಿತಿ ಸೋಮಯ್ಯ 35498http://kannada.oneindia.com/img/2009/03/25-poonam-mahajan1.jpg36769ಶಿವಸೇನೆಪಾಕ್ ಜನ್ಮ ರಹಸ್ಯ ಬಿಚ್ಚಿಟ್ಟ ಬಾಳಠಾಕ್ರೆ/news/2009/04/07/thackeray-reveals-conspiracy-behind-birth-of-pak.htmlಪುಣೆ, ಏ. 7 : ಪಾಕಿಸ್ತಾನ ಜನ್ಮ ಪಡೆಯಲು ಕಾರಣವೇನು ಗೊತ್ತೇ ? ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾರ್ಡ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾ ನಡುವಿನ ಪ್ರೇಮಾಂಕುರವೇ ಪಾಕ್ ಹುಟ್ಟಿಗೆ ಕಾರಣ ಎಂದು ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂಥ ಓಪನ್ ಸೀಕ್ರೆಟ್ 35778http://kannada.oneindia.com/img/2009/04/07-bal-thackeray2.jpg36769ಶಿವಸೇನೆಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg36769ಶಿವಸೇನೆಕಸಬ್ ಪರ ವಕೀಲನ ಉಚ್ಚಾಚನೆಗೆ ಠಾಕ್ರೆ ಸಂತಸ/news/2009/05/06/thackeray-lauds-muslim-body-expelling-kasab-lawyer.htmlಮುಂಬೈ, ಮೇ. 6 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸುತ್ತಿರುವ ನ್ಯಾಯವಾದಿ ಅಬ್ಬಾಸ್ ಅಜ್ಮಿ ಅವರನ್ನು ಇಸ್ಲಾಂ ಜಿಮ್ಕಾನಾ ಮಂಡಳಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ವಾಗತಿಸಿದ್ದು, ಇಸ್ಲಾಂ ಮುಖಂಡರ ದೇಶಪ್ರೇಮವನ್ನು ಕೊಂಡಾಡಿದ್ದಾರೆ. ಶಿವಸೇನೆ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ವಿಶ್ಲೇಷಣೆ ಮಾಡಿರುವ ಠಾಕ್ರೆ, ದೇಶದ್ರೋಹ 36431http://kannada.oneindia.com/img/2009/05/06-bal-thackeray2.jpg36769ಶಿವಸೇನೆಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg37379ಪ್ರಣಬ್ ಮುಖರ್ಜಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37379ಪ್ರಣಬ್ ಮುಖರ್ಜಿಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg37379ಪ್ರಣಬ್ ಮುಖರ್ಜಿಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37379ಪ್ರಣಬ್ ಮುಖರ್ಜಿ4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg37379ಪ್ರಣಬ್ ಮುಖರ್ಜಿಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ/news/2009/05/18/no-lalu-in-cabinet-implies-pranab.htmlನವದೆಹಲಿ, ಮೇ. 18 : 2004ರ ಫಲಿತಾಂಶಕ್ಕೂ 2009ರ ಫಲಿತಾಂಶಕ್ಕೂ ತುಂಬಾ ವ್ಯತ್ಯಾಸವಿದೆ. ಅಂದಿನ ರಾಜಕೀಯ ಚಿತ್ರಣವೇ ಬೇರೆ. ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಯುಪಿಎ ಸರಕಾರದ ಸಾಧನೆಯಿಂದಾಗಿ ಕಾಂಗ್ರೆಸ್ ಪಕ್ಷ 204 ಸ್ಥಾನಗಳನ್ನು ಪಡೆದು ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಲಾಲು ಪ್ರಸಾದ್ ಯಾದವ್ ಅವರನ್ನು ಸಚಿವ ಸಂಪುಟದಲ್ಲಿ 36722http://kannada.oneindia.com/img/2009/05/18-lalu4.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> ಶಿವರಾಜ್ ಪಾಟೀಲ್ ರಕ್ತ ಯಾವ ದೇಶದ್ದು? | Check if Patil has Indian or Italian blood: Uddhav Thackeray - ಶಿವರಾಜ್ ಪಾಟೀಲ್ ರಕ್ತ ಯಾವ ದೇಶದ್ದು? - Kannada Oneindia

ಶಿವರಾಜ್ ಪಾಟೀಲ್ ರಕ್ತ ಯಾವ ದೇಶದ್ದು?

ಮುಂಬೈ, ಜ. 4 : ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಅವರ ಮೈಯಲ್ಲಿ ಹರಿಯುತ್ತಿರುವ ರಕ್ತ ಭಾರತದ್ದೋ ಅಥವಾ ಇಟಲಿಯದ್ದೋ ಎಂದು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಉಗ್ರ ಅಫ್ಜಲ್ ಗುರು ಗಲ್ಲು ಶಿಕ್ಷೆ ನೀಡದಿರುವುದನ್ನು ಸಮರ್ಥಿಸಿಕೊಂಡ ನೀಡಿರುವ ಪಾಟೀಲ್ ಹೇಳಿಕೆಯನ್ನು ಉದ್ಧವ್ ಠಾಕ್ರೆ ತೀವ್ರವಾಗಿ ಖಂಡಿಸಿದ್ದಾರೆ.

ಶಿವರಾಜ್ ಪಾಟೀಲ್ ನಂತಹ ನಾಯಕರು ಪಾಕಿಸ್ತಾನತಕ್ಕಿಂತಲೂ ಅಪಾಯಕಾರಿ ಎಂದು ಕಿಡಿಕಾರಿದ ಉದ್ಧವ್, ಇಂತಹ ವ್ಯಕ್ತಿಗಳು ದೇಶದ ಅಧಿಕಾರದ ಚುಕ್ಕಾಣಿ ಹಿಡಿದು ಆಡಳಿತ ನಡೆಸಿರುವುದು ನಾಚಿಕೆಗೇಡಿನ ಸಂಗತಿ ಎಂದರು. ಇಂಥವರಿಂದಲೇ ಮುಂಬೈ ಭಯೋತ್ಪಾದನೆಯಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಶಿವರಾಜ್ ಪಾಟೀಲ್ ಸಾರ್ವಜನಿಕವಾಗಿ ಹೇಳಿಕೆ ನೀಡುವಾಗ ಮೈಮೇಲೆ ಎಚ್ಚರವಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಾಟೀಲ್ ಒಬ್ಬ ಸಾಮಾನ್ಯ ಮನುಷ್ಯ ಅಲ್ಲ. ದೇಶದ ಉನ್ನತ ಹುದ್ದೆಯಾದ ಗೃಹ ಸಚಿವ ಸ್ಥಾನದಲ್ಲಿದ್ದವರು. ಮಾತಿನ ಮೇಲೆ ನಿಗಾ ಇರಲಿ ಎಂದು ಸಲಹೆ ನೀಡಿದರು.

ಇದಕ್ಕೆ ಧ್ವನಿಗೂಡಿಸಿರುವ ಬಿಜೆಪಿ ಮುಖಂಡ ಗೋಪಿನಾಥ್ ಮುಂಡೆ, ಪಾಟೀಲ್ ಹೇಳಿಕೆ ದುರದೃಷ್ಟಕರ ಎಂದರು. ಸಂಸತ್ ದಾಳಿಯ ಪ್ರಮುಖ ಆರೋಪಿ ಅಫ್ಜಲ್ ಗುರುನನ್ನು ಗಲ್ಲುಗೇರಿಸಿ ಎಂದು ಸುಪ್ರಿಂಕೋರ್ಟ್ ಅದೇಶ ನೀಡಿದೆ. ಇಷ್ಟಾದರೂ ಕೂಡ ಕಾಂಗ್ರೆಸ್ ನಾಯಕರು ವರ್ತಿಸುವ ರೀತಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲುಗೊಳಿಸುವುದಾಗಿದೆ ಎಂದು ಆರೋಪಿಸಿದರು.

ಸಂಸತ್ ಭವನದ ಮೇಲೆ ದಾಳಿ ಪ್ರಕರಣದ ಪ್ರಮುಖ ರೂವಾರಿ ಅಫ್ಜಲ್ ಗುರನನ್ನು ಗಲ್ಲಿಗೇರಿಸಲು ಅಷ್ಟೊಂದು ಅವಸರ ಏಕೆ ಎಂದು ಭಾನುವಾರ ಔರಂಗ್ ಬಾದ್ ನಲ್ಲಿ ನಡೆದ ಸಭೆಯಲ್ಲಿ ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಪ್ರಶ್ನಿಸಿದ್ದರು. ಮಾಜಿ ಪ್ರಧಾನಮಂತ್ರಿ ರಾಜೀವ ಗಾಂಧಿ ಹತ್ಯೆ ಮಾಡಿದವರ ಪ್ರಕರಣವೇ ಬಾಕಿ ಇದೆ. 30 ರಿಂದ 35 ಮಂದಿಯ ಕ್ಷಮದಾನದ ಅರ್ಜಿ ಇನ್ನೂ ಇತ್ಯರ್ಥವಾಗಿಲ್ಲ. ಅವರೆನ್ನಲ್ಲಾ ಬಿಟ್ಟು ಅಫ್ಜಲ್ ಗುರುವನ್ನೇ ಗಲ್ಲಿಗೇರಿಸಿ ಎಂದು ಏಕೆ ಹೇಳುತ್ತೀರಿ ಎಂದು ಶಿವರಾಜ್ ಪಾಟೀಲ್ ಮರು ಪ್ರಶ್ನೆ ಹಾಕಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+