37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124417ಗುಲ್ಬರ್ಗಾಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124417ಗುಲ್ಬರ್ಗಾಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg124417ಗುಲ್ಬರ್ಗಾಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124417ಗುಲ್ಬರ್ಗಾಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg124417ಗುಲ್ಬರ್ಗಾನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpgnews"> ಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ | Udyoga mela (job fair ) to be extended to all districts :Bachegowda - ಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ - Kannada Oneindia

ಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ

ಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು.

ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ ಮತ್ತು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಈ ಮೇಳವನ್ನು ಆಯೋಜಿಸಿವೆ.

ಬೆಂಗಳೂರು, ಹುಬ್ಬಳ್ಳಿ ನಂತರ ಈಗ ಮೈಸೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಿದೆ. ಇದೇ ತಿಂಗಳ ಅಂತ್ಯಕ್ಕೆ ಗುಲ್ಬರ್ಗಾದಲ್ಲಿ ಹಾಗೂ ಫೆ.2ನೇ ವಾರದಲ್ಲಿ ಮಂಗಳೂರಿನಲ್ಲಿ ಮೇಳ ಆಯೋಜಿಸಲಾಗುತ್ತಿದೆ. ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಮೇಳ ಆಯೋಜಿಸಲಾಗುವುದು ಎಂದು ಸಚಿವರು ಹೇಳಿದರು.

ಮುಂದಿನ ಐದು ವರ್ಷಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿಯೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೌಶಲ್ಯ ಆಯೋಗ ರಚಿಸಿ, ಯುವಜನರಲ್ಲಿ ಉದ್ಯೋಗ ಪಡೆಯಲು ಅಗತ್ಯವಾದ ಕೌಶಲ್ಯ ಹೆಚ್ಚಿಸಲು ತರಬೇತಿಗಳ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ 60 ಸಾವಿರ, ರಾಜ್ಯದ ಇತರೆಡೆ ಸುಮಾರು 40 ಸಾವಿರ ಕೈಗಾರಿಕಾ ಘಟಕಗಳು ಇದ್ದು , ಇವುಗಳಿಗೆ ತರಬೇತಿ ಪಡೆದ ಯುವಜನರ ಅವಶ್ಯಕತೆ ಇದೆ. ಇದಕ್ಕಾಗಿಯೇ ರಾಜ್ಯದಲ್ಲಿ 941 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐ.ಟಿ.ಐ) ಕಾರ್ಯನಿರ್ವಹಿಸುತ್ತಿದ್ದು, ಈ ಸಂಖ್ಯೆಯನ್ನು ಇನ್ನೆರಡು ವರ್ಷದಲ್ಲಿ ಒಂದು ಸಾವಿರಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದರು.

ಮೈಸೂರಿನ ಉದ್ಯೋಗ ಮೇಳದಲ್ಲಿ 4 ಸಾವಿರ ಜನರಿಗೆ ಉದ್ಯೋಗ ದೊರಕಲಿದೆ. ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಮೇಳಗಳಲ್ಲಿ 5891 ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿದ್ದು , 9945 ಅಭ್ಯರ್ಥಿಗಳನ್ನು ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಬಚ್ಚೇಗೌಡ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೋಕಸಭಾ ಸದಸ್ಯ ಸಿ.ಹೆಚ್. ವಿಜಯಶಂಕರ್ ಮಾತನಾಡಿ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು ಖಾಯಂ ಮಾಹಿತಿ ಕೇಂದ್ರ ತೆರೆಯಬೇಕೆಂದು ಸಲಹೆ ಮಾಡಿದರು.

ಜೀವನದಲ್ಲಿ ಯುವಕರು ಬದುಕುವ ಕಲೆ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಸ್.ಎ. ರಾಮದಾಸ್ ಹೇಳಿದರು. ವರ್ಷಪೂರ್ತಿ ಉದ್ಯೋಗಕ್ಕಾಗಿ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಆಗಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಶಾಸಕ ತನ್ವೀರ್ ಸೇಠ್ ಸಲಹೆ ಮಾಡಿದರು. ಸಮಾರಂಭದಲ್ಲಿ ವಿಧಾನಸಭಾ ಸದಸ್ಯರಾದ ಸತ್ಯನಾರಾಯಣ, ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಸಿದ್ಧರಾಜು, ತೋಂಟದಾರ್ಯ ಭಾಗವಹಿಸಿದ್ದರು.

ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ರಮೇಶ ಝಳಕಿ ಸ್ವಾಗತಿಸಿದರು. ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸಿ.ಆರ್. ಚಿಕ್ಕಮಠ, ಹೈದ್ರಾಬಾದ್‌ನ ಆರ್.ಡಿ.ಎ.ಟಿ. ನಿರ್ದೇಶಕ ಎ.ಜೆ. ಅಮಲನ್ ಉಪಸ್ಥಿತರಿದ್ದರು. ಕೌಶಲ್ಯ ಆಯೋಗದ ಕಾರ್ಯನಿರ್ವಾಹಕ ನಿರ್ದೇಶಕ ವಿಷ್ಣುಕಾಂತ ಚಟ್ಟಳ್ಳಿ ವಂದಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+