38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg124656ಸಹಾಯವಾಣಿಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg124656ಸಹಾಯವಾಣಿಕೈಕಟ್ಟಿ ಕೂಡದ ಕೊಡಕ್ಕಲ್ ಶಿವಪ್ರಸಾದ್/literature/people/2009/0901-kodakkal-shivaprasad-disability-india.htmlಸಾಧಿಸಬೇಕೆಂಬ ಛಲವಿದ್ದರೆ ಅಂಗವೈಕಲ್ಯತೆ ಎಂಬುದು ಸಮಸ್ಯೆಯೇ ಅಲ್ಲ ಎಂಬುದನ್ನು ಶಿವಮೊಗ್ಗದ ಸಮಾಜ ಸೇವಾಕರ್ತ ಕೊಡಕ್ಕಲ್ ಶಿವಪ್ರಸಾದ್ ಅವರು ಜಗತ್ತಿಗೆ ತೋರಿಸಿದ್ದಾರೆ. ಎಲ್ಲ ವೈರುಧ್ಯಗಳನ್ನು ತಾವು ಮಾತ್ರ ಮೆಟ್ಟಿನಿಲ್ಲದೆ ಅನೇಕ ವಿಕಲಚೇತನರಿಗೆ ಧೈರ್ಯ ತುಂಬುವ ಮತ್ತು ದಾರಿದೀಪವಾಗುವ ಕೈಂಕರ್ಯದಲ್ಲಿ ತೊಡಗಿದ್ದಾರೆ.ಈ ನಿಟ್ಟಿನಲ್ಲಿ ಅವರು ಅನೇಕ ಸರಕಾರೇತರ ಸೇವಾಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿದ್ದು ಅಗತ್ಯವಿದ್ದವರಿಗೆ ಸಹಾಯಹಸ್ತ ಚಾಚುತ್ತಿದ್ದಾರೆ. 'ಆಗದು ಎಂದು ಕೈಕಟ್ಟಿ ಕುಳಿತರೆ 38951http://kannada.oneindia.com/img/2009/09/01-kodakkal-shivaprasad1.jpg124656ಸಹಾಯವಾಣಿಮುಂದುವರಿದ ವರುಣನ ಆರ್ಭಟ; 5 ಸಾವು /news/2009/09/25/heavy-downpour-continues-in-bengaluru.htmlಬೆಂಗಳೂರು, ಸೆ. 25 : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನೈಋತ್ಯ ಮಾರುತ ನಿರ್ಗಮಿಸುತ್ತಿರುವ ಕಾರಣ ರಾಜ್ಯದ ಈಶಾನ್ಯ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯದಲ್ಲಿ ಇದುವರೆಗೆ ಐದು ಜನ 39371http://kannada.oneindia.com/img/2009/09/25-rain1.jpg124656ಸಹಾಯವಾಣಿಅಂಗವಿಕಲರ ಮಾರ್ಗದರ್ಶಿ ಕೊಡಕ್ಕಲ್ ಶಿವಪ್ರಸಾದ್/news/2009/11/20/physically-disabled-liaison-officer-shivaprasad.htmlಬೆಂಗಳೂರು, ನ. 18 : ಕೇಂದ್ರ ಸರಕಾರದ ಪ್ರತಿಯೊಂದು ಇಲಾಖೆಗಳಲ್ಲೂ ಪ್ರತ್ಯೇಕ ಅಂಗವಿಕಲರ ವಿಭಾಗ ಇರಬೇಕು. ಆ ವಿಭಾಗಕ್ಕೆ ಒಬ್ಬ ಅಧಿಕೃತ ಅಧಿಕಾರಿಯನ್ನು ಇಲಾಖೆ ನೇಮಿಸಿ ಆದೇಶ ಹೊರಡಿಸಬೇಕು ಎಂದು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಆದೇಶಿಸಿದೆ.ಸರಕಾರದ ನಾನಾ ಕ್ಷೇತ್ರಗಳಲ್ಲಿ ಹಲವಾರು ಮಂದಿ ಅಂಗವಿಕಲರು ದುಡಿಯುತ್ತಿದ್ದು ಅವರ ಕ್ಷೇಮ ಅಭಿವೃದ್ಧಿ ಮತ್ತು ಸೇವಾ 40320http://kannada.oneindia.com/img/2009/11/20-kodakkal-shivaprasad1.jpgnews"> ಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ | CM launches helpline for crisis mangement in Mysore - ಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ - Kannada Oneindia

ಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ

CM inaugurates mysore helpline
ಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. ಜಿಲ್ಲೆಯಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳಿಂದಾಗುವ ಅನಾಹುತಗಳ ಪರಿಣಾಮಗಳ ನಿಯಂತ್ರಣ ಸಾಧ್ಯವಾಗುತ್ತದೆ. ಜಿಲ್ಲೆಯ ನಾಗರೀಕರು ಪ್ರತಿದಿನ 24 ಗಂಟೆಯೂ ಸಹಾಯವಾಣಿಯ ಸೌಲಭ್ಯ ಪಡೆಯಬಹುದು ಎಂದು ಮುಖ್ಯಮಂತ್ರಿ ಡಾ: ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಅಲ್ಲದೆ ಈ ನಿಯಂತ್ರಣ ಕೊಠಡಿಯಲ್ಲಿ ದೂರುಗಳ ಸ್ವೀಕೃತಿ ಮತ್ತು ಇತ್ಯರ್ಥದ ಕ್ರಮಗಳನ್ನು ಯಾವುದೇ ಸಮಯದಲ್ಲಿ ಪರಿಶೀಲಿಸಬಹುದಾಗಿದೆ. ದೂರನ್ನು ಸ್ವೀಕರಿಸಿದ ತಕ್ಷಣವೇ ಸಂಬಂಧಿತ ಅಧಿಕಾರಿಗೆ ದೂರಿನ ಮಾಹಿತಿ ತಲುಪುವುದರಿಂದ ತ್ವರಿತ ಪರಿಹಾರ ಸಾಧ್ಯವಾಗುವುದು. ಅಲ್ಲದೆ ಮಳೆ ವಿವರ, ಬೆಳೆ ಪರಿಸ್ಥಿತಿ, ಜಲಾಶಯಗಳ ನೀರಿನ ಮಟ್ಟ ಮುಂತಾದ ಮುಖ್ಯ ವಿಷಯಗಳ ದೈನಂದಿನ ಮಾಹಿತಿ ಸಂಗ್ರಹಣೆ ನಿಯಂತ್ರಣ ಕೇಂದ್ರದಿಂದ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಇನ್ನು ಮುಂದೆಯೂ ಜಿಲ್ಲೆಯಲ್ಲಿ ತ್ವರಿತ ನಿರ್ವಹಣೆಗಾಗಿ ಸರ್ಕಾರ ಕೆಲವು ಯೋಜನೆಗಳನ್ನು ರೂಪಿಸುತ್ತಿದೆ. ಜಲಾಶಯಗಳಿಗೆ ಹೆಚ್ಚಿನ ಪ್ರಸರಣಾ ಶಕ್ತಿಯ ವೈರ್ ಲೆಸ್ ವ್ಯವಸ್ಥೆ ಹೊಂದುವುದು. ಕಂದಾಯ ಇಲಾಖೆಯ ಎಲ್ಲ ಗ್ರಾಮ ಲೆಕ್ಕಿಗರಿಗ ಸಹ ವೈರ್ ಲೆಸ್ ಉಪಕರಣವನ್ನು ನೀಡಲು ಯೋಜನೆ ರೂಪಿಸಲಾಗುತ್ತಿದ್ದು , ಇದರ ಮೂಲಕ ಜಿಲ್ಲೆಯ ಮೂಲೆಮೂಲೆಯಿಂದಲೂ ತಕ್ಷಣದ ಮಾಹಿತಿಯ ಸ್ವೀಕಾರ ಸಾಧ್ಯವಾಗುತ್ತದೆ. ಅಬಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳೂ ಸಹ ಮುಂದಿನ ಯೋಜನೆಗಳಲ್ಲಿ ಜಿಲ್ಲಾ ವೈರ್‌ಲೆಸ್ ಜಾಲಕ್ಕೆ ಸೇರಿಕೊಳ್ಳಲಿವೆ ಎಂದು ಡಾ: ಯಡಿಯೂರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+