127211ಆರ್ಥಿಕ ಹಿಂಜರಿತಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127211ಆರ್ಥಿಕ ಹಿಂಜರಿತಚಿತ್ರೋದ್ಯಮದಲ್ಲಿ ರು.15 ಕೋಟಿ ಹರಿಸಿದ ಮಂಜು!/movies/headlines/2009/05/02-kannada-film-producer-k-manju-busy.htmlಆರ್ಥಿಕ ಹಿಂಜರಿತದ ಕಾರಣ ಕನ್ನಡ ಚಿತ್ರೋದ್ಯಮದ ನಿರ್ಮಾಣ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಆದರೆ ಕೊಬ್ಬರಿ ಮಂಜು ರೀತಿಯ ನಿರ್ಮಾಪಕರಿಗೆ ಇದರ ಬಿಸಿ ಎಳ್ಳಷ್ಟೂ ತಟ್ಟಿಲ್ಲ. ಪ್ರಸ್ತುತ ಅವರ ಈಗ ಅರ್ಧ ಡಜನ್ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.ನಾಗತಿಹಳ್ಳಿಯ ಒಲವೇ ಜೀವನ ಲೆಕ್ಕಾಚಾರ, ಯೋಗೀಶ್ ರ ಯೋಗಿ, ವಿಷ್ಣುವರ್ಧನ್ ಅವರ ಬಳ್ಳಾರಿ ನಾಗ, ಗುರುದತ್ ಅವರ ಕಿಚ್ಚ ಹುಚ್ಚ, ವಿಜಯ್ 36355http://kannada.oneindia.com/img/2009/05/02-manju-k3.jpg127211ಆರ್ಥಿಕ ಹಿಂಜರಿತಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg127211ಆರ್ಥಿಕ ಹಿಂಜರಿತಉಗ್ರರ ವಿರುದ್ಧ ಕಠಿಣ ಕ್ರಮ : ಮನಮೋಹನ್ ಸಿಂಗ್/news/2009/06/09/act-on-terror-will-meet-you-half-way-pm-to-pak.htmlನವದೆಹಲಿ, ಜೂ. 9 : ಭಯೋತ್ಪಾದನೆಗೆ ಸಂಬಂಧಿಸಿದಂತೆ ಕಠಿಣ ನಿಲುವನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಭಾರತದ ನೆಲೆದಲ್ಲಿ ಸಂಘಟಿತ ಭಯೋತ್ಪಾದನೆ ಕೃತ್ಯ ಎಸಗಿ ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ತಾಕೀತು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಿದ್ದು, ದೇಶದ್ರೋಹಿಗಳ ವಿರುದ್ಧ ಹೋರಾಟ ನಿರಂತರ ಎಂದು ಸಿಂಗ್ ಸ್ಪಷ್ಟಪಡಿಸಿದರು. ಲೋಕಸಭೆಯಲ್ಲಿಂದು 37227http://kannada.oneindia.com/img/2009/06/09-manmohan-singh2.jpg127211ಆರ್ಥಿಕ ಹಿಂಜರಿತಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ!/news/2009/09/18/india-build-more-highways-than-any-other-country.htmlಜೂರಿಚ್, ಸೆ.18: ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಯಾವುದೇ ದೇಶ ನಿರ್ಮಿಸಲು ಸಾಧ್ಯವಿಲ್ಲದಷ್ಟು ಹೆದ್ದಾರಿಗಳನ್ನು ಭಾರತ ನಿರ್ಮಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಕಮಲ್ ನಾಥ್ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ರಸ್ತೆ ಮೂಲಚೌಕರ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತಾನಾಡುತ್ತಾ ಈ ವಿಷಯ ತಿಳಿಸಿದರು.ಭಾರತದ ರಸ್ತೆ ಅಭಿವೃದ್ಧಿಗೆ, ಸುಧಾರಣೆ ಹಾಗೂ ನಿರ್ವಹಣೆಗೆ 39259http://kannada.oneindia.com/img/2009/09/18-kamal-nath.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ | Bar crisis in Bengaluru! - ಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ - Kannada Oneindia

ಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ

Bar crisis in Bengaluru!
ಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.

ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು ಕಡಿಮೆಯಾಗಿದೆ. ಸಾಯಂಕಾಲವಾದರೆ ಗಿಜುಗುಡುತ್ತಿದ್ದ ಬಾರ್ ಗಳು ಬಿಕೋ ಎನ್ನುತ್ತಿವೆ. ಕುಡಿಯಲೇಬೇಕೆನ್ನುವವರು ಕೂಡ ಕಡಿಮೆ ಬೆಲೆಯ ಸಾರಾಯಿಗೆ ಮೊರೆ ಹೋಗುತ್ತಿದ್ದಾರೆ.

ಬೆಂಗಳೂರಿನಲ್ಲೇ ಅನೇಕ ಸಾಫ್ಟ್ ವೇರ್ ಕಂಪನಿಗಳು ಕಣ್ಣುಮುಚ್ಚಿವೆ. ಸಾವಿರಾರು ತಂತ್ರಜ್ಞರು ಕೆಲಸ ಕಳೆದುಕೊಂಡಿದ್ದಾರೆ. ಕೆಲಸದಲ್ಲಿ ಇದ್ದವರಿಗೂ ಸಂಬಳ ಹೆಚ್ಚು ಮಾಡಿಲ್ಲ. ಈ ವಿಪರೀತ ಪರಿಸ್ಥಿತಿಯನ್ನು ಎದುರಿಸಲು 'ಬೀರ್'ಬಲ್ಲರು ಬಾರ್ ನತ್ತ ತಲೆ ಹಾಕುತ್ತಿಲ್ಲ. ಮಾನಸಿಕ ಕ್ಲೇಶ ಕಳೆದುಕೊಳ್ಳಲು ಬಾರ್ ಗೆ ಎಡತಾಕುತ್ತಿದ್ದ ಜನ ಕಿಸೆ ಖಾಲಿಯಾದ್ದರಿಂದ ಬೇರೆ ದಾರಿಯಿಲ್ಲದೆ ಮನೆಯತ್ತ ಕಾಲು ಹಾಕುತ್ತಿದ್ದಾರೆ.

"ಇಂಥ ಕೆಟ್ಟ ಪರಿಸ್ಥಿತಿಯನ್ನು ನಾವು ಎಂದೂ ಎದುರಿಸಿರಲಿಲ್ಲ. ಸಾರಾಯಿ ಅಂಗಡಿ, ಬಾರ್ ಮತ್ತು ಪಬ್ ಗಳಲ್ಲಿ ಮಾರಾಟ ತೀವ್ರವಾಗಿ ಇಳಿಮುಖವಾಗಿದೆ. ನಿಯಮಿತವಾಗಿ ಬರುತ್ತಿದ್ದ ಗಿರಾಕಿಗಳೂ ಹೆಚ್ಚು ವೆಚ್ಚ ಮಾಡುತ್ತಿಲ್ಲ. ಹೊಸವರ್ಷಾಚರಣೆಯಂದು ಕೂಡ ಮದ್ಯ ಮಾರಾಟದ ಪ್ರಮಾಣ ಕಳೆದ ವರ್ಷದಷ್ಟಿರಲಿಲ್ಲ." ಎಂದು ಬೆಂಗಳೂರು ಬಾರ್ ಮಾಲಿಕರ ಸಂಘದ ಅಧ್ಯಕ್ಷ ಆಶಿಶ್ ಕೋಠಾರಿ ಅಳಲು ತೋಡಿಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+