108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpgnews"> ಜ 12 ರಂದು ಅಡ್ವಾಣಿ ಹುಬ್ಬಳ್ಳಿಗೆ ಆಗಮನ | Advani to visit Hubballi on Jan 12 - ಜ 12 ರಂದು ಅಡ್ವಾಣಿ ಹುಬ್ಬಳ್ಳಿಗೆ ಆಗಮನ - Kannada Oneindia

ಜ 12 ರಂದು ಅಡ್ವಾಣಿ ಹುಬ್ಬಳ್ಳಿಗೆ ಆಗಮನ

ಹುಬ್ಬಳ್ಳಿ, ಜ. 5 : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜನವರಿ 12 ರಂದು ಹುಬ್ಬಳ್ಳಿ ಆಗಮಿಸಲಿದ್ದಾರೆ ಎಂದು ವಿಧಾನಸಭೆ ಸ್ಪೀಕರ್ ಜಗದೀಶ್ ಶೆಟ್ಟರ್ ತಿಳಿಸಿದರು.

ಜನವರಿ 12 ರಂದು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಏರ್ಪಡಿಸುವ ಕಾರ್ಯಕ್ರಮದಲ್ಲಿ ಜನಸಂಘದ ಶಾಸಕರಾಗಿದ್ದ ಸದಾಶಿವ ಶೆಟ್ಟರ್ ಹಾಗೂ ಜಗನ್ನಾಥ್ ರಾವ್ ಜೋಶಿ ಅವರ ಕುರಿತು ಪುಸ್ತಕವನ್ನು ಅಡ್ವಾಣಿ ಬಿಡುಗಡೆ ಮಾಡುವರು. ಅದೇ ದಿನ ನೂತನ ಮಿನಿ ವಿಧಾನಸಭೆ ಹಾಗೂ ಅತ್ಯಾಧುನಿಕ ಸೌಲಭ್ಯದ ಗ್ರಂಥಾಲಯವನ್ನು ಅವರು ಉದ್ಘಾಟಿಸುವ ಕಾರ್ಯಕ್ರಮವಿದೆ ಎಂದು ಶೆಟ್ಟರ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+