27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಸರ್ವಜ್ಞನಗರ ಕಾಮಗಾರಿ ಪರೀಶೀಲಿಸಿದ ಕಟ್ಟಾ | Minister Katta's visit to sarvagna nagar constituency - ಸರ್ವಜ್ಞನಗರ ಕಾಮಗಾರಿ ಪರೀಶೀಲಿಸಿದ ಕಟ್ಟಾ - Kannada Oneindia

ಸರ್ವಜ್ಞನಗರ ಕಾಮಗಾರಿ ಪರೀಶೀಲಿಸಿದ ಕಟ್ಟಾ

ಬೆಂಗಳೂರು, ಜ. 5: ಐಟಿ, ಬಿಟಿ, ವಾರ್ತಾ, ಅಬಕಾರಿ ಹಾಗೂ ಜಲಮಂಡಳಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಇಂದು ಬೆಳಿಗ್ಗೆ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ನಡೆಸಿ ಹಲವು ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಚಿವರನ್ನು ಭೇಟಿ ಮಾಡಿ ನಾಗರಿಕರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿ, ಈ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಾರ್ಡ್ ನಂ. 11ರ ಮಳೆನೀರು ಚರಂಡಿಗಳು, ಗೋವಿಂದಪುರ, ಎಚ್‌ಬಿಆರ್ ಬಡಾವಣೆ ಎರಡನೇ ಹಂತದಲ್ಲಿ ನಿರ್ಮಿಸಲಾಗುತ್ತಿರುವ ಮಳೆನೀರು ಚರಂಡಿ, ಬಸವಲಿಂಗಪ್ಪ ನಗರ, ಬಾಣಸವಾಡಿ, ಆರ್.ಎಸ್. ಪಾಳ್ಯದಲ್ಲಿ ಖಾಲಿ ಇರುವ ಸರ್ಕಾರಿ ಜಮೀನಿನಲ್ಲಿ ಬಡವರಿಗೆ ಮನೆಗಳು ಹಾಗೂ ಸಾರ್ವಜನಿಕರಿಗೆ ಉಪಯುಕ್ತವಾಗುವ ಉದ್ಯಾನವನ ಗ್ರಂಥಾಲಯ, ಕ್ರೀಡಾಂಗಣ ನಿರ್ಮಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ಥಳದಲ್ಲೇ ಸಲಹೆ, ಸೂಚನೆಗಳನ್ನು ನೀಡಿದರು.

ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಸರ್ವಜ್ಞ ನಗರದ ಶಾಸಕ ಕೆ.ಜೆ. ಜಾರ್ಜ್ ಹಾಜರಿದ್ದು, ಸ್ಥಳೀಯ ಸಮಸ್ಯೆಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
(ದಟ್ಸ್ ಕನ್ನಡ ವಾರ್ತೆ)
ಲಾರಿ ಮುಷ್ಕರ, ಸರಕು ಸಾಗಣೆ ಅಸ್ತವ್ಯಸ್ತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+