110033ಟಿವಿ9ಟಿವಿ 9 ಸುದ್ದಿ ವಾಹಿನಿ ಜೊತೆ ಜಂಗ್ಲಿ ಸಣ್ಣ ಮೈತ್ರಿ /movies/headlines/2009/02/09-junglee-movie-ties-up-with-tv9.htmlಜಂಗ್ಲಿ ಚಿತ್ರತಂಡ ಪ್ರಚಾರದ ವೈಖರಿಯನ್ನೇ ಬದಲಿಸಿದೆ. ಅದು ಟಿವಿ-9 ವಾಹಿನಿ ಜೊತೆ ಸಣ್ಣ ಮೈತ್ರಿ ಮಾಡಿಕೊಂಡಿದೆ. ಹಾಡುಗಳು ಅದಾಗಲೇ ಹಿಟ್ ಆದದ್ದೇ ಸಾಕು ಎಂಬುದು ತಂಡದ ಭಾವನೆ. ಅದಕ್ಕೇ ಚಿತ್ರದ ಒಂದೇಒಂದು ಸುದ್ದಿಗೋಷ್ಠಿಯನ್ನೂ ರಾಕ್‌ಲೈನ್ ನಡೆಸಲಿಲ್ಲ. ಮುಹೂರ್ತ ಆದದ್ದು, ಕುಂಬಳಕಾಯಿ ಒಡೆದದ್ದು, ಕ್ಯಾಸೆಟ್ ಬಿಡುಗಡೆ ಕಂಡಿದ್ದು ಎಲ್ಲವೂ ಸುದ್ದಿಮಿತ್ರರ ಅನುಪಸ್ಥಿತಿಯಲ್ಲೇ. ಕೊನೆಗೆ ಸಿನಿಮಾ ನೋಡಿ ಬನ್ನಿ ಅಂತ 34548http://kannada.oneindia.com/img/2009/02/09-vijay-junglee1e.jpg110033ಟಿವಿ9ಬಿಬಿಎಂಪಿ ಬಜೆಟ್ 2009-10 ಮುಖ್ಯಾಂಶಗಳು/news/2009/02/25/bbmp-budget-2009-10-highlights-subramanya.htmlಬೆಂಗಳೂರು, ಫೆ. 25 : ಸತತ ಮೂರು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ 2009-10 ನೇ ಸಾಲಿನ ಬಜೆಟ್ ನ್ನು ಬಿಬಿಎಂಪಿ ಆಯುಕ್ತ ಎಲ್ ಸುಬ್ರಮಣ್ಯ ಮಂಡಿಸಿದರು. ಬೆಂಗಳೂರಿನ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಆಧ್ಯತೆಯನ್ನು ಈ ಸಲದ ಬಜೆಟ್ ನಲ್ಲಿ ನೀಡಲಾಗಿದೆ.ಟೆಂಡರ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಕುಟುಕು ಕಾರ್ಯಾಚರಣೆ ಮೂಲಕ ಅಕ್ರಮವನ್ನು ಬಯಲು ಮಾಡಿದ್ದ ಟಿವಿ 34853http://kannada.oneindia.com/img/2009/02/25-subramanya1e.jpg110033ಟಿವಿ9ಜಲಿಯನ್ ವಾಲಾ ಬಾಗ್ ಕೃತಿ ಲೋಕಾರ್ಪಣೆ/literature/book/2009/0414-jallianwala-bagh-chandrayan-tv9-shivaprasad.htmlಬೆಂಗಳೂರು, ಏ. 14: ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಸಂಜೆ ಟಿವಿ 9 ನ ಪತ್ರಕರ್ತ, ಲೇಖಕ ಶಿವಪ್ರಸಾದ್ ಟಿಆರ್ ಅವರು ಬರೆದ 'ಜಲಿಯನ್ ವಾಲಾ ಬಾಗ್' ಹಾಗೂ 'ಚಂದ್ರಯಾನ' ಪುಸ್ತಕದ ಬಿಡುಗಡೆ ಕಾರ್ಯಕ್ರಮ ಸಾಂಗವಾಗಿ ನೆರವೇರಿತು. ವೇದಪಾರಂಗತ, ಸ್ವಾತಂತ್ರ್ಯ ಹೋರಾಟಗಾರ ಸುಧಾಕರ್ ಚತುರ್ವೇದಿ ಅವರು ಜಲಿಯನ್ ವಾಲಾ ಬಾಗ್ ಕೃತಿಯನ್ನು ಲೋಕಾರ್ಪಣೆ ಮಾಡಿದರು. 35951http://kannada.oneindia.com/img/2009/04/15-jallianwala-bagh1.jpg110033ಟಿವಿ9ವಾಕ್ ಸ್ವಾತಂತ್ರ್ಯ ಮತ್ತು ಮಾಧ್ಯಮಗಳ ಜವಾಬ್ದಾರಿ/cj/prakash-upadhyaya/2009/0723-freedom-of-expression-media-responsibility.htmlಭಾರತ ಸಂವಿಧಾನದಲ್ಲಿ ಪತ್ರಿಕೋದ್ಯಮವನ್ನು ಸಂವಿಧಾನದ ನಾಲ್ಕನೇ ಸ್ತಂಭ ಎಂದು ಕರೆಯುತ್ತಾರೆ . ಪತ್ರಿಕೆ ಈ ಸಮಾಜದ ಕೈಗನ್ನಡಿ. ಮಾಧ್ಯಮಕ್ಕೆ ಸ್ವತಂತ್ರವಿಲ್ಲವಾದರೆ ಹಲ್ಲು ಕಿತ್ತ ಹಾವಿನ ಹಾಗೆ ಇರುತ್ತಿತ್ತು. ಸರ್ಕಾರದ ಆಡಳಿತ, ಯೋಜನೆಗಳು ಎಲ್ಲ ಲೋಪದೋಷಗಳನು ಎತ್ತಿಹಿಡಿಯಬೇಕೆಂದು ನಮ್ಮ ಸಂವಿಧಾನದಲ್ಲಿ ಪತ್ರಿಕಾ ಸ್ವಾತಂತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ರಾಜಕಾರಣಿಗಳು, ಪ್ರಭಾವಶಾಲಿ ವ್ಯಕ್ತಿಗಳು ಅನ್ಯಾಯ, ಅಕ್ರಮಗಳನ್ನು ಭಯವಿಲ್ಲದೆ 38164http://kannada.oneindia.com/img/2009/07/23-media-photo-com-4032544.jpg110033ಟಿವಿ9ಕನ್ನಡಪ್ರಭದಿಂದ ಪ್ರತಿಭಾ ಪಲಾಯನ/column/sham/2009/0820-kannada-prabha-exodus-to-suvarna-tv-channel.htmlಕನ್ನಡದ ಹೆದ್ದಾರಿ ಸುದ್ದಿ ವಾಹಿನಿಗಳಲ್ಲಿ ಒಂದಾಗಿ ರೂಪುಗೊಳ್ಳಲು ತವಕಿಸುತ್ತಿರುವ ಸುವರ್ಣ ಚಾನಲ್ ನಲ್ಲಿ ಈಗ ಬದಲಾವಣೆಯ ಗಾಳಿ ಪ್ರಬಲವಾಗಿ ಬೀಸುತ್ತಿದೆ. ಹಳೆ ನೀರು ಕೊಚ್ಚಿಹೋಗಿ ಹೊಸ ನೀರು ನುಗ್ಗಲು ತಗ್ಗು ಪ್ರದೇಶ ಚಾನಲ್ಲಿನಲ್ಲಿ ಸೃಷ್ಟಿಯಾಗಿದೆ. ಪತ್ರಕರ್ತರ ತಲೆಗಳು ಉರುಳುತ್ತಿವೆ. ಜವಾಬ್ದಾರಿಯನ್ನು ಹೊರಲು ಅಣಿಯಾಗಿರುವ ಹೊಸ ತಲೆಗಳಿಗೋಸ್ಕರ ಚಾನಲ್ ಕಚೇರಿಯಲ್ಲಿರುವ ಆಯಕಟ್ಟಿನ ಕೋಣೆಗಳನ್ನು ನವೀಕರಿಸಲಾಗುತ್ತಿದೆ.ಪ್ರಮುಖವಾಗಿ ಚಾನಲ್ಲಿನ ಮುಖ್ಯಸ್ಥ ಗಡ್ಡಧಾರಿ 38751http://kannada.oneindia.com/img/2009/08/20-ranganath1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಟಿವಿ 9 ಸೇರಿ ಮಾಧ್ಯಮಗಳಿಗೆ ನೋಟಿಸ್ | Notices to newspapers, TV channel for identifying juveniles - ಟಿವಿ 9 ಸೇರಿ ಮಾಧ್ಯಮಗಳಿಗೆ ನೋಟಿಸ್ - Kannada Oneindia

ಟಿವಿ 9 ಸೇರಿ ಮಾಧ್ಯಮಗಳಿಗೆ ನೋಟಿಸ್

ಬೆಂಳೂರು, ಜ.5: 16 ವರ್ಷದ ಬಾಲಕನೊಬ್ಬನನ್ನು ಶಸ್ತ್ರಚಿಕಿತ್ಸೆ ಮಾಡಿ ಬಲವಂತ ಲಿಂಗ ಪರಿವರ್ತನೆಗೆ ಮಾಡಲಾಗಿತ್ತು. ನಂತರ ಆ ಬಾಲಕನನ್ನು ಲೈಂಗಿಕ ಕಾರ್ಯಕರ್ತರಿಂದ ರಕ್ಷಿಸಿ ಸೂಕ್ತ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಕನ್ನಡದ ಹಲವಾರು ದೈನಿಕ ಪತ್ರಿಕೆಗಳು ಮತ್ತು ಟಿವಿ ವಾಹಿನಿಯೊಂದು ಆ ಬಾಲಕನ ಕುರಿತು ಚಿತ್ರ ಸಮೇತ ಸುದ್ದಿ ಪ್ರಕಟಿಸಿದ್ದವು. 18 ವರ್ಷದೊಳಗಿನ ಬಾಲಾಪರಾಧಿಗಳ ವಿವರಗಳನ್ನು ಮಾಧ್ಯಮಗಳು ಬಹಿರಂಗಪಡಿಸುವಂತಿಲ್ಲ ಎಂದು ಕಾನೂನು ಹೇಳುತ್ತದೆ. ಆದರೂ ಈ ಕಾನೂನನ್ನು ಉಲ್ಲಂಘಿಸಿದ ಆರೋಪದ ಮೇಲೆ ಕನ್ನಡದ ಕೆಲವು ದೈನಿಕ ಪತ್ರಿಕೆಗಳು ಮತ್ತು ಟಿವಿ ವಾಹಿನಿಯೊಂದಕ್ಕೆ ಮಕ್ಕಳ ಕಲ್ಯಾಣ ಸಮಿತಿ ನೋಟೀಸು ಜಾರಿಗೊಳಿಸಿದೆ.

ನವೆಂಬರ್ ತಿಂಗಳಲ್ಲಿ ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದದ್ದನ್ನು ಕಂಡು ಪರ್ಯಾಯ ಕಾನೂನು ವೇದಿಕೆ (ಎಎಲ್ ಎಫ್) ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿತ್ತು. ಬಾಲಕನ ಭಾವಚಿತ್ರ ಪ್ರಕಟಿಸಿರುವ ಬಗ್ಗೆಯೂ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಬಾಲಾಪರಾಧ ನ್ಯಾಯ(ಪಾಲನೆ ಮತ್ತು ರಕ್ಷಣೆ) ಕಾನೂನಿನ ಸೆಕ್ಷನ್ 21ರ ಉಲ್ಲಂಘನೆಯಾಗಿದೆ ಎಂದು ಎಎಲ್ ಎಫ್ ಆರೋಪಿಸಿದೆ. ಪತ್ರಿಕೆಗಳು, ನಿಯತಕಾಲಿಕೆಗಳು ಮತ್ತು ದೃಶ್ಯ ಮಾಧ್ಯಮಗಳು ಬಾಲಕನ ಹೆಸರು ಮತ್ತು ವಿವರಗಳನ್ನು ಬಹಿರಂಗಪಡಿಸುವಂತಿಲ್ಲ ಎಂದು ಸೆಕ್ಷನ್ ತಿಳಿಸುತ್ತದೆ. ಈ ಕಾನೂನನ್ನು ಉಲ್ಲಂಘಿಸಿದರೆ ರು.25,000 ದಂಡ ವಿಧಿಸಲಾಗುತ್ತದೆ ಎಂದು ಸೆಕ್ಷನ್ ಹೇಳುತ್ತದೆ.

ಈ ಸಂಬಂಧ ಡೆಕ್ಕನ್ ಹೆರಾಲ್ಡ್, ಪ್ರಜಾವಾಣಿ, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್, ಕನ್ನಡ ಪ್ರಭ, ಉದಯವಾಣಿ, ಸಂಯುಕ್ತ ಕರ್ನಾಟಕ, ಈನಾಡು ಮತ್ತು ಟಿವಿ9 ಕನ್ನಡ ವಾಹಿನಿಗಳಿಗೆ ನೋಟಿಸ್ ಮಕ್ಕಳ ಕಲ್ಯಾಣ ಸಮಿತಿ ಜಾರಿಗೊಳಿಸಿದೆ. ಕಾನೂನಿನ ಬಗ್ಗೆ ನಿಮಗೆ ಅರಿವಿದೆಯೇ ಎಂದು ವಿವರ ನೀಡುವಂತೆ ಪತ್ರಿಕೆಗಳು ಮತ್ತು ಟಿವಿ ವಾಹಿನಿಗೆ ನೋಟೀಸಿನಲ್ಲಿ ಕೇಳಲಾಗಿದೆ. ಈ ರೀತಿಯ ಕಾನೂನು ಉಲ್ಲಂಘನೆ ಘಟನೆಗಳು ಮುಂದುವರಿದರೆ, ನಾವು ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವಾಸುದೇವ ಶರ್ಮಾ ತಿಳಿಸಿದ್ದಾರೆ.

''ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ನಾವು ಸುದ್ದಿಯನ್ನು ಪ್ರಕಟಿಸಿದ್ದೇವೆ'' ಎಂದು ಪ್ರಜಾವಾಣಿ ಪ್ರತಿನಿಧಿ ಮಕ್ಕಳ ಕಲ್ಯಾಣ ಸಮಿತಿಗೆ ವಿವರ ನೀಡಿದ್ದಾರೆ. ಇದುವರೆಗೂ ನಾವು ಯಾವುದೇ ಕಾನೂನನ್ನು ಉಲ್ಲಂಘಿಸಿ ಸುದ್ದಿಗಳನ್ನು ಪ್ರಕಟಿಸಿಲ್ಲ ಎಂದು ಅವರು ಸಮಿತಿಗೆ ಸ್ಪಷ್ಟಪಡಿಸಿದ್ದಾರೆ. ಉಳಿದ ಪತ್ರಿಕೆಗಳು ಮತ್ತು ಟಿವಿ ವಾಹಿನಿಯ ಪ್ರತಿಕ್ರಿಯೆಗಾಗಿ ಮಕ್ಕಳ ಕಲ್ಯಾಣ ಸಮಿತಿ ನಿರೀಕ್ಷಿಸುತ್ತಿದೆ.

ಬಾಲಾಪರಾಧಿಗಳ ಕುರಿತು ಪೊಲೀಸರು ನೀಡುವ ಪತ್ರಿಕಾ ಪ್ರಕಟಣೆಗಳು ಹಾಗೂ ಫೋಟೋಗಳನ್ನು ಪತ್ರಿಕೆಗಳು ಪ್ರಕಟಿಸುತ್ತವೆ. ಇದರಲ್ಲಿ ನಮ್ಮ ತಪ್ಪೇನೂ ಇಲ್ಲ ಎಂಬುದು ಮಾಧ್ಯಮಗಳ ವಾದ. ಆದರೆ ಈ ವಾದವನ್ನು ಎಎಲ್ ಎಫ್ ನ ಆರತಿ ಮುಂಡಕೂರು ಒಪ್ಪುತ್ತಿಲ್ಲ. ಇದಕ್ಕೆಲ್ಲಾ ಪೊಲೀಸರನ್ನು ಹೊಣೆ ಮಾಡುವುದು ಸರಿಯಲ್ಲ. ಪತ್ರಿಕಾ ಪ್ರಕಟಣೆಗಾಗಿ ಪೊಲೀಸರು ಬಾಲಾಪರಾಧಿಗಳ ಹೆಸರನ್ನು ನೀಡುತ್ತಾರೆ. ಆದರೆ ಮಾಧ್ಯಮಗಳಿಗೆ ಬಾಲಪರಾಧಿಗಳ ಫೋಟೋ ಮತ್ತಿತರ ವಿವರಗಳನ್ನು ಬಹಿರಂಗಪಡಿಸಬಾರದು ಎಂಬ ಕಾನೂನಿನ ತಿಳಿವಳಿಕೆ ಇರಬೇಕಾಗುತ್ತದೆ ಎನ್ನುತ್ತಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+