109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpgnews"> ಸಿದ್ದರಾಮಯ್ಯ ಪ್ರಜಾರಾಜ್ಯಂಗೆ ಸೇರ್ಪಡೆ ಸಾಧ್ಯತೆ | Siddu plans to join Chiru's new party - ಸಿದ್ದರಾಮಯ್ಯ ಪ್ರಜಾರಾಜ್ಯಂಗೆ ಸೇರ್ಪಡೆ ಸಾಧ್ಯತೆ - Kannada Oneindia

ಸಿದ್ದರಾಮಯ್ಯ ಪ್ರಜಾರಾಜ್ಯಂಗೆ ಸೇರ್ಪಡೆ ಸಾಧ್ಯತೆ

ಬೆಂಗಳೂರು, ಜ. 5 : ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ತೆಲುಗು ಚಿತ್ರರಂಗದ ಅನಭಿಷಕ್ತ ದೊರೆ ಚಿರಂಜೀವಿ ನೇತೃತ್ವದ ಪ್ರಜಾರಾಜ್ಯಂ ಪಕ್ಷಕ್ಕೆ ಸೇರುವುದು ಖಚಿತ ಎನ್ನಲಾಗಿದೆ. ಸಿದ್ದರಾಮಯ್ಯ ಅವರ ನಿಕಟವರ್ತಿಯೊಬ್ಬರ ಪ್ರಕಾರ, ಕರ್ನಾಟಕದಲ್ಲಿ ಪ್ರಜಾರಾಜ್ಯಂ ಪಕ್ಷದ ಉಸ್ತುವಾರಿಯನ್ನು ಸಿದ್ದರಾಮಯ್ಯ ಹೊರಲು ಸಮ್ಮತಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ವರ್ಷ ತಿರುಪತಿಯಲ್ಲಿ ನೂತನ ಪಕ್ಷವನ್ನು ಉದ್ಘಾಟಿಸಿದ ಮೆಗಾಸ್ಟಾರ್ ಗೆ ಆಂಧ್ರಪ್ರದೇಶದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ಚಿರಂಜೀವಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರು ನೂತನ ಪಕ್ಷದ ಉದ್ಘಾಟನೆಗೆ ಸಾಕ್ಷಿಯಾಗಿದ್ದರು. ಇದು ಆಂಧ್ರಪ್ರದೇಶದ ಕಾಂಗ್ರೆಸ್, ಟಿಡಿಪಿ ಸೇರಿದಂತೆ ಎಲ್ಲ ಪಕ್ಷಗಳಲ್ಲಿ ನಡುಕ ಹುಟ್ಟಿಸಿರುವುದಂತೂ ಸ್ಪಷ್ಟವಾಗಿತ್ತು. ಮುಂಬರುವ ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಪ್ರಜಾರಾಜ್ಯಂ ವಿಸ್ತರಣೆ ಮಾಡುಬೇಕೆನ್ನುವ ಚಿರೂ ಆಸೆಗೆ ಸಿದ್ದು ಕೈಜೋಡಿಸುವ ಸಾಧ್ಯತೆಗಳಿವೆ.

ಸಿದ್ದರಾಮಯ್ಯ ನಿಕಟವರ್ತಿ ಬಿ ಎಸ್ ಶಿವಣ್ಣ ಹೇಳುವ ಪ್ರಕಾರ, ಚಿರಂಜೀವಿ ಆಂಧ್ರಪ್ರದೇಶದಲ್ಲಿ ಮೆಗಾಸ್ಟಾರ್ ಮ್ಯಾಜಿಕ್ ಮಾಡಿದರೆ, ರಿಯಲ್ ಸ್ಟಾರ್ ಹಾಗೂ ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಕರ್ನಾಟಕದಲ್ಲಿ ಪ್ರಜಾರಾಜ್ಯಂ ಪಕ್ಷದ ಮ್ಯಾಜಿಕ್ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ ಎನ್ನತ್ತಾರೆ. ಅಲ್ಲದೆ ಜನವರಿ 21 ರಂದು ಹೈದರಾಬಾದ್ ನಲ್ಲಿ ಪ್ರಜಾರಾಜ್ಯಂ ಪಕ್ಷ ಏರ್ಪಡಿಸಿರುವ ಅಹಿಂದ ಕಾರ್ಯಕ್ರಮವನ್ನು ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಚಿರಂಜೀವಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಸೃಷ್ಟಿಸಿದೆ.

(ದಟ್ಸ್ ಕನ್ನಡ ವಾರ್ತೆ)

ಕಾಂಗ್ರೆಸ್ ಸಭೆಗೆ ಹಾಜರಾಗಲ್ಲ: ಸಿದ್ದರಾಮಯ್ಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+