124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpgnews"> ಐಟಿಗಳ ಬೆದರಿಕೆ ಪತ್ರ ಭೇದಿಸಿದ ಪೊಲೀಸರು | IT companies receives threat Email from Bengaluru Cyber ? -ಐಟಿಗಳ ಬೆದರಿಕೆ ಪತ್ರ ಭೇದಿಸಿದ ಪೊಲೀಸರು - Kannada Oneindia

ಐಟಿಗಳ ಬೆದರಿಕೆ ಪತ್ರ ಭೇದಿಸಿದ ಪೊಲೀಸರು

ಬೆಂಗಳೂರು, ಡಿ. 5 : ಕಳೆದ ಕೆಲವು ದಿನಗಳಿಂದ ಪ್ರಮುಖ ಐಟಿ ಕಂಪನಿಗಳಿಗೆ ಬರುತ್ತಿದ್ದ ಸ್ಫೋಟಿಸುವ ಬೆದರಿಕೆ ಇಮೇಲ್ ಪತ್ರ ನಗರದ ಸೈಬರ್ ಕೆಫೆಯಿಂದ ಬಂದಿರುವುದನ್ನು ಪತ್ತೆ ಹಚ್ಚಲಾಗಿದೆ. ಬೆದರಿಕೆ ಕರೆಯ ಬೆನ್ನು ಹತ್ತಿದ ಬೆಂಗಳೂರು ನಗರ ಅಪರಾಧ ವಿಭಾಗ ಪೊಲೀಸರು ಇಮೇಲ್ ಬಂದಿರುವ ಸೈಬರ್ ಕೇಂದ್ರವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನ ಕಾಮರಾಜ್ ರಸ್ತೆ ಸುಬ್ಬಣ್ಣ ಶೆಟ್ಟಿ ಗಾರ್ಡನ್ ನಲ್ಲಿರುವ ನೆಟ್ ಸ್ಪಾಟ್ ಎಂಬ ಸೈಬರ್ ಕೇಂದ್ರದಿಂದ ಸ್ಫೋಟ ಬೆದರಿಕೆಯ ಇಮೇಲ್ ಗಳನ್ನು ನಗರದ ಪ್ರಮುಖ ಐಟಿ ಕಂಪನಿಗಳಿಗೆ ರವಾನಿಸಲಾಗಿದೆ. ಆದರೆ, ಇಮೇಲ್ ರವಾನಿಸಿದವರು ಯಾರು ಎಂಬುದು ಪೊಲೀಸರಿಗೆ ತಿಳಿದು ಬಂದಿಲ್ಲ. ಸೈಬರ್ ಕೇಂದ್ರದಲ್ಲಿ ಇಂಟರ್ನೆಟ್ ಉಪಯೋಗಿಸುವವರ ಹೆಸರು ಹಾಗೂ ಮೊಬೈಲ್ ನಂಬರ್ ಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೂ ಈ ದುಷ್ಕತ್ಯ ನಡೆಸಿದವರು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳನ್ನು ಇನ್ನೆರಡು ದಿನಗಳಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಮುಂಬೈ ಭಯೋತ್ಪಾದನೆ ನಂತರ ಸುಮಾರು 14 ರಿಂದ 16 ಸಲ ಇಂತಹ ಬೆದರಿಕೆ ಪತ್ರ ಹಾಗೂ ಕೆರೆಗಳು ನಗರದ ಇನ್ಫೋಸಿಸ್, ವಿಪ್ರೋ, ಅಕ್ಸೆಂಚರ್, ಕ್ಯಾಪ್ ಜೆಮಿನಿ ಸೇರಿದಂತೆ ಹಲವಾರು ಕಂಪನಿಗಳು ಬಂದಿದ್ದವು. ಮಾರ್ಚ್ 13 ಹಾಗೂ 23 ಐಟಿ ಕಂಪನಿಗಳು ಹಾಗೂ ಬೆಂಗಳೂರಿನಲ್ಲಿ ಭಯೋತ್ಪಾದನೆ ನಡೆಸುವುದಾಗಿ ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು.

ಅಮೆರಿಕದಿಂದ ಈ ಇ ಮೇಲ್ ರವಾನಿಸಲಾಗಿದೆ. ಶನಿವಾರ ಬೆಳಗ್ಗೆ ಕಂಪನಿಗಳ ಇನ್ ಬಾಕ್ಸ್ ನಲ್ಲಿ ಈ ಬೆದರಿಕೆ ಇರುವ ಇಮೇಲ್ ಪತ್ರ ಕಂಪನಿಯ ಮುಖ್ಯಸ್ಥರ ಕೈಸೇರಿದೆ. ಬೆಂಗಳೂರು ನಗರದ ವಿವಿಧೆಡೆ ಅತೀ ಶೀಘ್ರದಲ್ಲಿ ಭಯೋತ್ಪಾದನೆ ನಡೆಸುವುದಾಗಿ ಇಮೇಲ್ ಪತ್ರದಲ್ಲಿ ಬರೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಗೋಪಾಲ್ ಬಿ ಹೂಸೂರು ಭಾನುವಾರ ಖಚಿತಪಡಿಸಿದ್ದರು. ನಾವು ಈಗಾಗಲೇ ಕಂಪನಿಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದೇವೆ. ಬೆದರಿಕೆಯ ಹಿನ್ನೆಲೆಯಲ್ಲಿ ಖಾಸಗಿ ಭದ್ರತೆ ಹಾಗೂ ಪೊಲೀಸ್ ಭದ್ರತೆಯನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಹೊಸೂರು ಹೇಳಿದ್ದರು.

(ದಟ್ಸ್ ಕನ್ನಡ ವಾರ್ತೆ)
ಐಟಿ ಕಂಪೆನಿಗಳಿಗೆ ಉಗ್ರರಿಂದ ಬೆದರಿಕೆ ಪತ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+