38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg27813ಮುಂಬೈ ಸ್ಫೋಟ 2008ಹುತಾತ್ಮನ ಪತ್ನಿಯಾಗಿ ಹೆಮ್ಮೆ: ಕವಿತಾ ಕರ್ಕರೆ/news/2009/01/05/initially-thought-he-was-wounded-kavita-karkare.htmlಮುಂಬೈ, ಜ. 5 : ಗಂಡನನ್ನು ಕಳೆದುಕೊಂಡೆನಲ್ಲ ಎಂಬ ನೋವಿದೆಯಾದರೂ ಆತನ ಬಗ್ಗೆ ನನಗೆ ಅಪಾರ ಹೆಮ್ಮೆ ಹಾಗೂ ಗೌರವವಿದೆ. ದೇಶದ ಸಾರ್ವಭೌಮತೆಗಾಗಿ ನಡೆದ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ, ನನ್ನ ಗಂಡ ಹೇಮಂತ್ ಕರ್ಕರೆಗೆ ಅಂತಹ ಸದಾವಕಾಶ ಸಿಕ್ಕಿರುವುಕ್ಕೆ ಹೆಮ್ಮೆ ಪಡುತ್ತೇನೆ. ಇದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಪತ್ನಿ ಕವಿತಾ 33879http://kannada.oneindia.com/img/2009/01/05-kavitha-karkare1e.jpg27813ಮುಂಬೈ ಸ್ಫೋಟ 2008ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg27813ಮುಂಬೈ ಸ್ಫೋಟ 2008ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg27813ಮುಂಬೈ ಸ್ಫೋಟ 2008ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg27813ಮುಂಬೈ ಸ್ಫೋಟ 2008ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpgnews"> ಎನ್ಎಸ್ ಜಿ ಘಟಕ ಸ್ಥಾಪಿಸಿ ಸಿಎಂ ಮೊರೆ | Yeddyurappa urges PM to setup NSG in Bengaluru - ಎನ್ಎಸ್ ಜಿ ಘಟಕ ಸ್ಥಾಪಿಸಿ ಸಿಎಂ ಮೊರೆ - Kannada Oneindia

ಎನ್ಎಸ್ ಜಿ ಘಟಕ ಸ್ಥಾಪಿಸಿ ಸಿಎಂ ಮೊರೆ

ನವದೆಹಲಿ, ಜ. 5 : ತಾಂತ್ರಿಕವಾಗಿ ಹಾಗೂ ವೈಜ್ಞಾನಿಕವಾಗಿ ತುಂಬಾ ಮುಂದುವರಿದಿರುವ ನಗರ ಬೆಂಗಳೂರಿನಲ್ಲಿ ರಾಷ್ಟ್ರೀಯ ಭದ್ರತಾ ಪಡೆಯ ಘಟಕವನ್ನು ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.

ಜ 6 ರಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದ ಸಾಫ್ಟವೇರ್ ತಂತ್ರಜ್ಞರ ನೆಲೆಯಾಗಿರುವ ಬೆಂಗಳೂರಿಗೆ ಸೂಕ್ಷ ರಕ್ಷಣೆ ಅಗತ್ಯವಾಗಿ ಬೇಕಾಗಿದೆ ಎಂದು ಹೇಳಿದರು. ಮುಂಬೈ, ಚೆನ್ನೈ, ಹೈದರಾಬಾದ್ ಹಾಗೂ ಕೊಲ್ಕತ್ತಾದಲ್ಲಿ ಎನ್ಎಸ್ ಜಿ ಸ್ಥಾಪಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಇದರ ಜೊತೆಗೆ ಬೆಂಗಳೂರಿನಲ್ಲೂ ಎನ್ ಎಸ್ ಜಿ ಘಟಕ ಸ್ಥಾಪಿಸಿ ಎಂದು ಪ್ರಧಾನಿಯವರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ದೇಶದ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಾದ ಇನ್ಫೋಸಿಸ್, ವಿಪ್ರೋದಂತಹ ಕಂಪನಿಗಳ ಮೇಲೆ ಉಗ್ರರ ಕಣ್ಣು ಬಿದ್ದಿದೆ. ಈ ಕಂಪನಿಗಳ ಮೇಲೆ ಉಗ್ರರ ದಾಳಿ ನಡೆಸುತ್ತೇವೆ ಎಂಬ ಬೆದರಿಕೆ ಇಮೇಲ್ ಪತ್ರಗಳು ಬಂದಿವೆ. ಈ ಎಲ್ಲದರ ನಡುವೆಯೂ ಸರ್ಕಾರ ಕೂಡ ಭಾರಿ ಭದ್ರತಾ ಕ್ರಮವನ್ನು ಕೈಗೊಂಡಿದೆ. ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಸರ್ಕಾರದ ಮೊರೆಯನ್ನು ಆಲಿಸಬೇಕು. ನಮ್ಮ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿಕೊಂಡರು. ಇಂದು ಸಂಜೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾತುಕತೆ ನಡೆಸಲಾಗುವುದು ಎಂದರು.

ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಘೋಷಿಸಿರುವ ಕೇಂದ್ರ ಅದರ ಅಭಿವೃದ್ಧಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಬೇಕು ಎಂದು ಒತ್ತಾಯಿಸಲಾಗುವುದು. ಹಾಗೂ ನಡೆದಾಡುವ ದೇವರೆಂದೆ ಖ್ಯಾತರಾಗಿರುವ ತುಮಕೂರಿನ ಸಿದ್ಧಗಂಗಾ ಸ್ವಾಮೀಜಿಗಳ 101 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿಯರಿಗೆ ಅಧಿಕೃತವಾಗಿ ಅಹ್ವಾನಿಸಿ ಪಾಲ್ಗೊಳ್ಳಲು ಮನವಿ ಮಾಡುವುದಾಗಿ ಯಡಿಯೂರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಐಟಿ ಕಂಪೆನಿಗಳಿಗೆ ಉಗ್ರರಿಂದ ಬೆದರಿಕೆ ಪತ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+