38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg39249ಆಪರೇಷನ್ ಕಮಲಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg39249ಆಪರೇಷನ್ ಕಮಲಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg39249ಆಪರೇಷನ್ ಕಮಲಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg39249ಆಪರೇಷನ್ ಕಮಲಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg39249ಆಪರೇಷನ್ ಕಮಲಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpgnews"> ಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ | Congress MLA V Somanna likely to join BJP ? - ಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ - Kannada Oneindia

ಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ

ಬೆಂಗಳೂರು,

ಜ.
6
:
ಮುಂದಿನ
ದಿನಗಳಲ್ಲಿ
ಆಪರೇಷನ್
ಕಮಲ
ನಡೆಸುವುದಿಲ್ಲ,
ಇನ್ನೇನಿದ್ದರೂ
ಅಭಿವೃದ್ಧಿ,
ಅಭಿವೃದ್ಧಿ
ಹಾಗೂ
ಅಭಿವೃದ್ಧಿ
ಎಂದು
ಮುಖ್ಯಮಂತ್ರಿ
ಡಾ
ಬಿ
ಎಸ್
ಯಡಿಯೂರಪ್ಪ
ಕಳೆದ
ಉಪಚುನಾವಣೆ
ಫಲಿತಾಂಶದ
ನಂತರ
ಹೇಳಿಕೆ
ನೀಡಿದ್ದರು.
ಆದರೆ
ಮಂಗಳವಾರ
ನವದೆಹಲಿಯಲ್ಲಿ
ಎಲ್ಲ
ರಾಜ್ಯಗಳ
ಮುಖ್ಯಮಂತ್ರಿಗಳ
ಸಭೆಯಲ್ಲಿ
ಪಾಲ್ಗೊಳ್ಳಲು
ತೆರಳಿದ
ಯಡಿಯೂರಪ್ಪ
ಜೊತೆಗೆ
ಲಿಂಗಾಯತ
ಸಮುದಾಯದ
ಪ್ರಭಾವಿ
ನಾಯಕ
ಹಾಗೂ
ಬೆಂಗಳೂರಿನ
ಗೋವಿಂದರಾಜ
ಕ್ಷೇತ್ರದ
ಕಾಂಗ್ರೆಸ್
ಶಾಸಕ
ವಿ
ಸೋಮಣ್ಣ
ಕೂಡ
ತೆರಳಿ
ಬಿಜೆಪಿ
ಹಿರಿಯ
ನಾಯಕ
ಲಾಲ್
ಕೃಷ್ಣ
ಅಡ್ವಾಣಿ
ಅವರನ್ನು
ಭೇಟಿ
ಮಾಡಿರುವುದು
ಅನೇಕ
ಸಂಶಯಗಳಿಗೆ
ಕಾರಣವಾಗಿದೆ.

id="toptextpromo">

ಅಪರೇಷನ್

ಕಮಲದಲ್ಲಿ
ಸೋಮಣ್ಣ
ಬಿಜೆಪಿ
ಪಾಲಾಗಲಿದ್ದಾರೆ
ಎಂದೆಣಿಸಲಾಗಿತ್ತು.
ಭೇಟಿ
ಅದಕ್ಕೆ
ಮತ್ತಷ್ಟು
ಪುಷ್ಟಿಕರಿಸುತ್ತದೆ.
ಮುಂದಿನ
ಆರು
ತಿಂಗಳೊಳಗೆ
ಬೆಂಗಳೂರು
ಮಹಾನಗರ
ಪಾಲಿಕೆ
ಚುನಾವಣೆಗಳು
ನಡೆಯಲಿವೆ.
ಮೇಯರ್
ಹುದ್ದೆ
ಮೇಲೆ
ಸೋಮಣ್ಣ
ಕಣ್ಣಿಟ್ಟಿದ್ದಾರೆ
ಎನ್ನಲಾಗಿದೆ.
ಇದು
ಆಪರೇಷನ್
ಕಮಲದ
ಮುಂದುವರಿದ
ಭಾಗವೇ
?

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+