36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg135668ashok khenyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg135668ashok khenyಅಶೋಕ್ ಖೇಣಿಯಾಗಿ ಕನ್ನಡಕ್ಕೆ ಸೋನು ನಿಗಂ /movies/tv/2009/05/19-sonu-nigam-acts-and-sings-for-ashok-kheny.htmlನೈಸ್ ಕಂಪನಿಯ ಮಾಲೀಕಅಶೋಕ್ ಖೇಣಿ ಅವರ ಜೀವನ ಮತ್ತು ಸಾಧನೆಗಳ ವಿಡಿಯೋ ಆಲ್ಬಂ ಒಂದು ಸಿದ್ಧವಾಗಿದೆ. ಸರಿ ಸುಮಾರು 1ಕೋಟಿ ರು.ಗಳನ್ನು ಖರ್ಚು ಮಾಡಿ ಖೇಣಿ ಈ ಆಲ್ಬಂ ಅನ್ನು ನಿರ್ಮಿಸಿದ್ದಾರೆ. ಶೀಘ್ರದಲ್ಲೇ ಖೇಣಿ ಅವರ ಜೀವ ಮಾನ ಸಾಧನೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ. ಖೇಣಿ ಅವರ ಪಾತ್ರವನ್ನು ಬಾಲಿವುಡ್ ನ ಖ್ಯಾತ ಗಾಯಕ ಸೋನು ನಿಗಂ ಪೊಷಿಸಿದ್ದಾರೆ. 36754http://kannada.oneindia.com/img/2009/05/19-ashok-kheny2.jpg135668ashok khenyಕೆಪಿಎಲ್ ತಂಡ ಖರೀದಿಗೆ ಉತ್ಸುಕ : ಖೇಣಿ/news/2009/08/05/ashok-kheny-bids-for-kpl-ksca.htmlಬೆಂಗಳೂರು, ಆ. 5 : ಕರ್ನಾಟಕ ಪ್ರಿಮಿಯರ್ ಲೀಗ್ ನಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದು, ಯಾವುದಾದರೂ ಒಂದು ತಂಡವನ್ನು ಖರೀದಿಸುವ ವಿಶ್ವಾಸ ತಮ್ಮಲ್ಲಿದೆ ಎಂದು ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಹೇಳಿದ್ದಾರೆ. ಒಟ್ಟು ಮೂರು ತಂಡಗಳಿಗೆ ಬಿಡ್ ಸಲ್ಲಿಸಿದ್ದು, ಆಗಲೇ ಹೆಸರು ಬಹಿರಂಗಪಡಿಸುವುದು ಬೇಡ. ಏಕೆಂದರೆ ಸ್ಪರ್ಧೆ ತೀವ್ರಗೊಂಡಿರುವುದರಿಂದ ಸ್ಪಷ್ಟವಾಗಿ ಹೇಳುವುದು ಕಷ್ಟ. ಆದರೆ, ತಂಡ ಸಿಗಲಿ 38429http://kannada.oneindia.com/img/2009/08/05-ashok-kheny1e.jpg135668ashok khenyಅಶೋಕ್ ಖೇಣಿ ಹುಟ್ಟುಹಬ್ಬಕ್ಕೆ ರಜನಿಕಾಂತ್/movies/headlines/2009/10/05-ashok-kheni-celebrates-60th-birthday-in-mysore.htmlಉದ್ಯಮಿ ಅಶೋಕ್ ಖೇಣಿ ಅವರ 60ನೇ ಹುಟ್ಟುಹಬ್ಬ ಸಂಭ್ರಮ ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆಯಿತು. ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ನಟರು ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಹಾರಾಜ ಕಾಲೇಜು ಮೈದಾನದಲ್ಲಿ ಸರಿ ಸುಮಾರು 30,000ಕ್ಕೂ ಹೆಚ್ಚು ಅಶೋಕ್ ಖೇಣಿ ಅಭಿಮಾನಿಗಳ ಜಾತ್ರೆಯೇ ನೆರೆದಿತ್ತು. ಭಾನುವಾರ ಮಂಡ್ಯದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅಶೋಕ್ ಖೇಣಿ ಸೋಮವಾರ 39529http://kannada.oneindia.com/img/2009/10/05-ashok-kheny2.jpgnews"> 'ಧೈರ್ಯವಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಿ' | Deve Gowda brings out NICE fraud in book form - ಧೈರ್ಯವಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಿ - Kannada Oneindia

'ಧೈರ್ಯವಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಿ'

ಬೆಂಗಳೂರು, ಜ. 6 : ನೈಸ್ ವಿಚಾರದಲ್ಲಿ ಸತ್ಯಾಂಶ ಬಯಲಾಗಲಿದೆ ಎನ್ನುವ ಭಯದಿಂದ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಿಂದೇಟು ಹಾಕಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಲೇವಡಿ ಮಾಡಿದ್ದಾರೆ. ಯಡಿಯೂರಪ್ಪ ಅವರಿಗೆ ಧೈರ್ಯವಿದ್ದರೆ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಗೌಡರು ಮರು ಸವಾಲು ಹಾಕಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ. ಆ ಭಯದಿಂದಲೋ ಏನೊ ಯಡಿಯೂರಪ್ಪ ವಿರೋಧ ಪಕ್ಷಗಳೊಂದಿಗೆ ಸುಮಧುರ ಬಾಂಧವ್ಯದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು. ಆರಂಭದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದ ಅವರು, ಈಗ ಅದಕ್ಕೆ ವಿರುದ್ಧವಾದ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಟೀಕಿಸಿದರು.

ಸುಪ್ರಿಂಕೋರ್ಟನ್ನು ವಂಚಿಸಲು ನೈಸ್ ಸಂಸ್ಥೆಯವರು ಅಧಿಕಾರಿಗಳು, ರಾಜಕಾರಣಿಗಳನ್ನು ಹೇಗೆ ಬಳಿಸಿಕೊಂಡರು ಎಂಬುದನ್ನು ತಾವು ಪುಸ್ತಕ ರೂಪದಲ್ಲಿ ಹೊರತಂದಿದ್ದು, ಅದನ್ನು ಜನತೆಯ ಮುಂದೆ ಇಡುತ್ತೇವೆ. ಪುಸ್ತಕದ ಪ್ರತಿಯನ್ನು ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಂಸತ್ ಸದಸ್ಯರು, ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಗಣ್ಯರಿಗೆ ಕಳುಹಿಸಿಕೊಡಲಾಗಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+