138595ಲಾಲು ಪ್ರಸಾದ್ ಯಾದವ್ಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138595ಲಾಲು ಪ್ರಸಾದ್ ಯಾದವ್ಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg138595ಲಾಲು ಪ್ರಸಾದ್ ಯಾದವ್ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138595ಲಾಲು ಪ್ರಸಾದ್ ಯಾದವ್ಬಾಬ್ರಿ ಧ್ವಂಸ : ಲಾಲು ಪರ ಹಾಡಿದ ಪಾಸ್ವಾನ್/news/2009/04/20/after-lalu-paswan-blames-cong-for-babri-demolition.htmlಪಾಟ್ನಾ, ಏ. 20 : 1992ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಾಲೂ ಇದೆ ಎಂದು ಹೇಳಿಕೆ ನೀಡಿರುವ ಲಾಲು ಪ್ರಸಾದ ಯಾದವ್ ಮಾತನ್ನು ಸಮರ್ಥಿಸಿಕೊಂಡಿರುವ ಲೋಕಜನ ಶಕ್ತಿ ಪಕ್ಷದ ರಾಂವಿಲಾಸ್ ಪಾಸ್ವಾನ್, ಲಾಲು ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಹಾಜೀಪುರ್ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಸ್ವಾನ್ ಕಾಂಗ್ರೆಸ್ ವಿರುದ್ಧ ತೀವ್ರ 36079http://kannada.oneindia.com/img/2009/04/20-ram-vilas-paswan1.jpg138595ಲಾಲು ಪ್ರಸಾದ್ ಯಾದವ್ಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpgnews"> ಏಷ್ಯಾದ ಹೀರೊ, ಭ್ರಷ್ಟ ಅಧಿಕಾರಿ ಗೌತಮ್ ಸಾವು | IAS officer, called a hero and then scamster, dies - ಏಷ್ಯಾದ ಹೀರೊ, ಭ್ರಷ್ಟ ಅಧಿಕಾರಿ ಗೌತಮ್ ಸಾವು - Kannada Oneindia

ಏಷ್ಯಾದ ಹೀರೊ, ಭ್ರಷ್ಟ ಅಧಿಕಾರಿ ಗೌತಮ್ ಸಾವು

ಪಾಟ್ನಾ, ಜ. 6 : ಇದು ವಿಪರ್ಯಾಸವೂ, ವಿಧಿಯಾಟವೋ ಗೊತ್ತಿಲ್ಲ. ಒಂದು ಕಾಲದಲ್ಲಿ ಟೈಮ್ಸ್ ಪತ್ರಿಕೆಯಂತಹ ಪ್ರತಿಷ್ಠಿತ ಪತ್ರಿಕೆಯಿಂದ ಅತ್ಯಂತ ಕಿರಿಯ ವಯಸ್ಸಿನಲ್ಲೇ ಎಷಿಯನ್ ಹಿರೋ ಪಟ್ಟ ಗಳಿಸಿ, ಅದೇ ವೇಗದಲ್ಲಿ ಬಿಹಾರ ಪರಿಹಾರ ನಿಧಿಯ ಅವ್ಯವಹಾರದಲ್ಲಿ ಸಿಲುಕಿ ಜೈಲು ಸೇರಿದ ಪ್ರತಿಭಾವಂತ ಅಧಿಕಾರಿ ಗೌತಮ್ ಗೋಸ್ವಾಮಿ ಇಂದು ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳಗಳಿಂದ ಅವರು ಯಕೃತ್ತಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.

ಬಿಹಾರ ಪರಿಹಾರ ನಿಧಿಯಲ್ಲಿ 18.5 ಕೋಟಿ ರುಪಾಯಿ ಅವ್ಯವಹಾರ ನಡೆಸಿದ ಆರೋಪದಲ್ಲಿ ಗೌತಮ್ ಭಾಗಿಯಾಗಿದ್ದರು. ಕೇಂದ್ರ ಲಾಲು ಪ್ರಸಾದ ಯಾದವ್ ಸಹೋದರ ಸಾದು ಯಾದವ್ ಸೇರಿ 27 ಮಂದಿ ಈ ಹಗರಣದಲ್ಲಿ ಜೈಲು ಸೇರಿದ್ದಾರೆ. 1991 ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದ ಗೌತಮ್ ಗೋಸ್ವಾಮಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ತಮ್ಮ ಕಾರ್ಯಕ್ಷಮತೆಯಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡರು.

2004ರಲ್ಲಿ ಪ್ರತಿಷ್ಠಿತ ಟೈಮ್ಸ್ ಪತ್ರಿಕೆಯಿಂದ ಏಷಿಯನ್ ವ್ಯಕ್ತಿ ಎಂಬ ಪ್ರಶಸ್ತಿಯನ್ನೂ ಗಳಿಸಿದರು. ದೇಶದ ಯುವಕರಿಗೆ ಮಾದರಿ ವ್ಯಕ್ತಿ ಅನಿಸಿದ್ದರು. ಆದರೆ, ತಿಳಿದೋ, ತಿಳಿಯದೆಯೋ ಗೌತಮ್ ಗೌಸ್ವಾಮಿ ಕೋಟ್ಯಾಂತರ ರುಪಾಯಿಗಳ ಪರಿವಾರ ಹಣದಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿಲಾಯಿತು. ಗೌತಮ್ ರಾಜಕಾರಣಿಗಳಿಗೆ ಆರೋಪ, ಪ್ರತ್ಯಾರೋಪಕ್ಕೆ ಹರಕೆ ಕುರಿಯಾದರು. ಕೊನೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಲಾಯಿತು.

ತನಿಖೆಯಲ್ಲಿ ಗೌತಮ್ ತಪ್ಪಿತಸ್ಥ ಎಂದು ಸಾಬೀತಾಯಿತು. ಪಾಟ್ನಾ ಹೈಕೋರ್ಟ್ ನಿಂದ ಶಿಕ್ಷೆಗೊಳಗಾಗಿ ಜೈಲು ಸೇರಿದರು. ಇದು ಗೌತಮ್ ಅವರನ್ನು ತೀವ್ರ ಘಾಸಿಗೊಳಿಸಿತು. ಅಸಾಮಾನ್ಯ ಅಧಿಕಾರಿಯಾಗಿದ್ದ ಗೌತಮ್ ಒಂದೇ ಸಲ ಪಾತಾಳ ಕಂಡರು. ಅದರಿಂದ ಅವರು ಮೇಲೆಳಲು ಸಾಧ್ಯವಾಗಲಿಲ್ಲ. ಅವಮಾನ ತಾಳಲಾರದೇ ಅವರು ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಸಹರಾ ಸಮೂಹಕ್ಕೆ ಸೇರಿಕೊಂಡರು. ಅಲ್ಲಿ ಕೂಡ ಅವರು ಬಹಳ ದಿನ ಉಳಿಯಲಿಲ್ಲ. ನವೆಂಬರ್ 10 2006 ರಂದು ಜೈಲಿನಿಂದ ಹೊರಬಂದಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+