138875veerendra heggadeವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg138875veerendra heggadeಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg138875veerendra heggadeಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg138875veerendra heggadeಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg138875veerendra heggadeಡಾ ಹೆಗ್ಗೆಡೆಯವರೇ ಸಿಎಂ ಆಗಲಿ : ಎಚ್ಡಿಕೆ/news/2009/09/11/bsy-insults-state-farmers-hd-kumaraswamy.htmlವಿಜಾಪುರ, ಸೆ. 11 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾದರೆ 224 ಶಾಸಕರು ಏಕೆ ಬೇಕು ? ಅವರನ್ನೇ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿಯನ್ನು ಡಾ ವೀರೇಂದ್ರ ಹೆಗ್ಗಡೆಯವರಿಗೆ ವಹಿಸೋಣ. ಅಧಿಕಾರಿಗಳು 39123http://kannada.oneindia.com/img/2009/09/11-veerendraheggade2.jpg138879ಪೇಜಾವರ ಸ್ವಾಮೀಜಿಸ್ವಾಮೀಜಿಗಳ ಬದುಕಾದರೂ ಎಂತಹುದು?/column/bhat/2009/0514-stop-blaming-swamiji-muni-blindly-part2.htmlಸ್ವಾಮೀಜಿಗಳದು ವಿಚಿತ್ರ ಬದುಕು. ಅವರಿಗೆ ರಜೆಯೆಂಬುದು ಇಲ್ಲವೇ ಇಲ್ಲ. ನಿಗದಿತ ಸಮಯದ ಕೆಲಸವೆಂಬುದೂ ಇಲ್ಲ. ಹಾಗೆಂದು ಯಾವ ನಿತ್ಯಕರ್ಮ, ವ್ರತಗಳನ್ನೂ ತಪ್ಪಿಸುವ ಹಾಗಿಲ್ಲ. ಬೆಳಗ್ಗೆ ಮುಂಚೆ ಏಳಬೇಕು. ಪ್ರಾತಃವಿಧಿಗಳನ್ನು ಮುಗಿಸಬೇಕು. ಅದೂ ವಿಧಿಬದ್ಧವಾಗಿಯೇ ಜರುಗಬೇಕು. ಅನಂತರ ತಾಸುಗಟ್ಟಲೆ ಪೂಜೆ. ಕೆಲವು ಸ್ವಾಮೀಜಿಗಳು ಬೆಳಗ್ಗೆ ಮೂರಕ್ಕೆದ್ದು ಸೂರ್ಯನಮಸ್ಕಾರ, ಯೋಗದೊಂದಿಗೆ ಆ ದಿನಕ್ಕೆ ಮುನ್ನುಡಿ ಬರೆಯುವುದುಂಟು. (ಸಿದ್ಧಗಂಗಾ ಸ್ವಾಮೀಜಿಯವರಂತೂ ಏಳುವುದು 36609http://kannada.oneindia.com/img/2009/05/14-tarunsagar1.jpg138879ಪೇಜಾವರ ಸ್ವಾಮೀಜಿಸ್ವಾಮೀಜಿಗಳಾಗುವುದೆಂದರೆ ಅಪರಿಗ್ರಹದ ಪರಾಕಾಷ್ಠೆ!/column/bhat/2009/0514-stop-blaming-swamiji-muni-blindly.htmlನಮ್ಮಲ್ಲಿ ಅನೇಕರಿಗೆ ಸ್ವಾಮೀಜಿಗಳಾಗುವುದೆಂದರೆ ಬಹಳ ನಿರಾಯಾಸದ, ಶ್ರಮವಿಲ್ಲದ ಬದುಕು ಎಂಬ ಭಾವನೆಯಿದೆ. ಜಗತ್ತಿನ ಯಾವ ಜಂಜಡಗಳನ್ನೂ ತಲೆಗೆಹಚ್ಚಿಕೊಳ್ಳದ ಅತೀವ ಸುಖದ ಬದುಕು ಎಂಬ ಕಲ್ಪನೆಯಿದೆ. ಅದೊಂದು ಜವಾಬ್ದಾರಿಯಿಲ್ಲದ ಸುಖ ಎಂದು ಅಂದುಕೊಂಡವರೂ ಉಂಟು. ಆದರೆ...* ವಿಶ್ವೇಶ್ವರ ಭಟ್ಶುದ್ಧ ಪಡಪೋಶಿ ಆದರೆ ಪ್ರಗತಿಪರ, ಬುದ್ಧಿಜೀವಿ ಎಂದೆಲ್ಲ ಕರೆದುಕೊಳ್ಳುತ್ತಿರುವ ವ್ಯಕ್ತಿಯೊಬ್ಬರು ಇತ್ತೀಚೆಗೆ ಮಠಾಧೀಶರು, ಸ್ವಾಮೀಜಿಗಳ ಬಗ್ಗೆ ತೀರಾ ಕ್ಷುಲ್ಲಕ ಅಥವಾ 36610http://kannada.oneindia.com/img/2009/05/14-vishweshateertha1.jpg138879ಪೇಜಾವರ ಸ್ವಾಮೀಜಿನಾಡಿನ 11 ಸ್ವಾಮೀಜಿಗಳಿಗೆ ಸರಕಾರಿ ಭದ್ರತೆ/news/2009/07/15/11-seers-face-threat-in-state-vs-acharya.htmlಬೆಂಗಳೂರು, ಜು. 15 : ಬೆದರಿಕೆ ಕರೆಗಳು ಇರುವ ಹಿನ್ನೆಲೆಯಲ್ಲಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ, ತುಮಕೂರಿನ ನಡೆದಾಡುವ ದೇವರೆಂದೆ ಕರೆಯಲ್ಪಡುವ ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿಗಳು ಸೇರಿದಂತೆ ನಾಡಿನ ಪ್ರಮುಖ 11 ಸ್ವಾಮೀಜಿಗಳಿಗೆ ಸರಕಾರ ಭದ್ರತೆಯನ್ನು ಒದಗಿಸಿದೆ. ಸ್ವಾಮೀಜಿಗಳಿಗೆ ನಾನಾ ರೀತಿಯ ಬೆದರಿಕೆಗಳಿದ್ದು, ಬೆದರಿಕೆಯ ಸ್ವರೂಪ ಮತ್ತು ಹಾಗೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸ್ವಾಮೀಜಿಗಳಿಗೆ ಭದ್ರತೆ ನೀಡಲಾಗಿದೆ. 37997http://kannada.oneindia.com/img/2009/07/15-vishvesha-teertha-swamy1.jpg138879ಪೇಜಾವರ ಸ್ವಾಮೀಜಿವೃದ್ಧರ ಪಾಲಿನ ನಂದಗೋಕುಲ ಪೇಜಾವರ ಶ್ರೀಧಾಮ/column/sham/2009/0923-sridhama-old-age-care-center-mysuru.htmlಮುಪ್ಪು ಆವರಿಸಿದವರಿಗೆ ಸಾವಿನ ಅಂಜಿಕೆ ಇರುವುದಿಲ್ಲ, ಬದುಕುವುದು ಹೇಗೆ ಎಂಬ ಭಯ ಮಾತ್ರ ಅವರನ್ನು ಕ್ಷಣಕ್ಷಣಕ್ಕೂ ಕಾಡದೆ ಬಿಡುವುದಿಲ್ಲ. ಆಧುನಿಕತೆ, ಕುಟುಂಬ ವಿಘಟನೆ ಮತ್ತು ಪಾಶ್ಚಾತ್ಯ ಜೀವನಶೈಲಿಗಳು ಕನ್ನಡಿಗರ ಮೈ ಮನ ಮನೆಗಳನ್ನು ಆಕ್ರಮಿಸಿಕೊಂಡಿರುವುದರಿಂದ ಹಿರಿಯ ಜೀವಿಗಳ ಬದುಕು ತೀರಾ ಅತಂತ್ರವಾಗುತ್ತಿದೆ. ಸಿರಿತನ ಬಡತನದ ಹಂಗುಮೀರಿದ, ಪರಂತು, ದಿಕ್ಕಿಲ್ಲದ ಅನೇಕ ವಯೋವೃದ್ಧರು ಒಂಟಿ ಜೀವಿಗಳಾಗಿ ಬದುಕು ನೂಕಬೇಕಾದ 39338http://kannada.oneindia.com/img/2009/09/23-vishweshateertha1.jpg138882ವೀರೇಂದ್ರ ಹೆಗ್ಗಡೆವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg138882ವೀರೇಂದ್ರ ಹೆಗ್ಗಡೆಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg138882ವೀರೇಂದ್ರ ಹೆಗ್ಗಡೆಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg138882ವೀರೇಂದ್ರ ಹೆಗ್ಗಡೆಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg138882ವೀರೇಂದ್ರ ಹೆಗ್ಗಡೆಡಾ ಹೆಗ್ಗೆಡೆಯವರೇ ಸಿಎಂ ಆಗಲಿ : ಎಚ್ಡಿಕೆ/news/2009/09/11/bsy-insults-state-farmers-hd-kumaraswamy.htmlವಿಜಾಪುರ, ಸೆ. 11 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾದರೆ 224 ಶಾಸಕರು ಏಕೆ ಬೇಕು ? ಅವರನ್ನೇ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿಯನ್ನು ಡಾ ವೀರೇಂದ್ರ ಹೆಗ್ಗಡೆಯವರಿಗೆ ವಹಿಸೋಣ. ಅಧಿಕಾರಿಗಳು 39123http://kannada.oneindia.com/img/2009/09/11-veerendraheggade2.jpgnews"> ಹೆಗ್ಗಡೆ, ಪೇಜಾವರ ಶ್ರೀಗಳಿಗೆ ನಕ್ಸಲರಿ೦ದ ಎಚ್ಚರಿಕೆ | Naxals threat to Heggade, Pejawar swamijis- ಹೆಗ್ಗಡೆ, ಪೇಜಾವರ ಶ್ರೀಗಳಿಗೆ ನಕ್ಸಲರಿ೦ದ ಎಚ್ಚರಿಕೆ - Kannada Oneindia

ಹೆಗ್ಗಡೆ, ಪೇಜಾವರ ಶ್ರೀಗಳಿಗೆ ನಕ್ಸಲರಿ೦ದ ಎಚ್ಚರಿಕೆ

ಬೆಂಗಳೂರು, ಜ.6 : ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಮೇಲೆ ಆಕ್ರೋಶ ವ್ಯಕ್ತ ಪಡಿಸಿರುವ ನಕ್ಸಲರು ಮಾಧ್ಯಮಗಳಿಗೆ ಇಮೇಲ್ ಮೂಲಕ ಸಂದೇಶ ರವಾನಿಸಿದ್ದಾರೆ.

ಪೇಜಾವರ ಶ್ರೀಗಳು ಮತ್ತು ಹೆಗ್ಗಡೆಯವರ ಕಲ್ಯಾಣ ಕಾರ್ಯಕ್ರಮಗಳು ಜನರಲ್ಲಿ ಒಡಕು ಉಂಟುಮಾಡುವ ಹಾಗೂ ನಮ್ಮ ಹೋರಾಟವನ್ನು ಬಲಹೀನ ಮಾಡುವ ತಂತ್ರ ಎಂದು ಆರೋಪಿಸಿವೆ. ಧರ್ಮಸ್ಥಳ ದೇವಾಲಯದ ಗ್ರಾಮೀಣಾಭಿವೃದ್ದಿ ಕಾರ್ಯಕ್ರಮಗಳ ಹಿಂದೆ ಜನರ ಕಲ್ಯಾಣದ ಉದ್ದೇಶವಿಲ್ಲ, ತಮ್ಮ ಭೂಮಿಯನ್ನು ರಕ್ಷಿಸಿಕೊಳ್ಳುವ ಉದ್ದೇಶ ಅಷ್ಟೇ ಎಂದು ನಕ್ಸಲರು ಟೀಕಿಸಿದ್ದಾರೆ.

ಪೇಜಾವರ ಮಠದ ಮತ್ತು ಧರ್ಮಸ್ಥಳದ ಎರಡೂ ಧಾರ್ಮಿಕ ಸಂಸ್ಥೆಗಳು ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ ನಾವು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಇಮೇಲ್ ಸಂದೇಶದಲ್ಲಿ ಹೇಳಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+