37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg27813ಮುಂಬೈ ಸ್ಫೋಟ 2008ಹುತಾತ್ಮನ ಪತ್ನಿಯಾಗಿ ಹೆಮ್ಮೆ: ಕವಿತಾ ಕರ್ಕರೆ/news/2009/01/05/initially-thought-he-was-wounded-kavita-karkare.htmlಮುಂಬೈ, ಜ. 5 : ಗಂಡನನ್ನು ಕಳೆದುಕೊಂಡೆನಲ್ಲ ಎಂಬ ನೋವಿದೆಯಾದರೂ ಆತನ ಬಗ್ಗೆ ನನಗೆ ಅಪಾರ ಹೆಮ್ಮೆ ಹಾಗೂ ಗೌರವವಿದೆ. ದೇಶದ ಸಾರ್ವಭೌಮತೆಗಾಗಿ ನಡೆದ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ, ನನ್ನ ಗಂಡ ಹೇಮಂತ್ ಕರ್ಕರೆಗೆ ಅಂತಹ ಸದಾವಕಾಶ ಸಿಕ್ಕಿರುವುಕ್ಕೆ ಹೆಮ್ಮೆ ಪಡುತ್ತೇನೆ. ಇದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಪತ್ನಿ ಕವಿತಾ 33879http://kannada.oneindia.com/img/2009/01/05-kavitha-karkare1e.jpg27813ಮುಂಬೈ ಸ್ಫೋಟ 2008ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg27813ಮುಂಬೈ ಸ್ಫೋಟ 2008ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg27813ಮುಂಬೈ ಸ್ಫೋಟ 2008ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg27813ಮುಂಬೈ ಸ್ಫೋಟ 2008ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpgnews"> ಪಾಕಿಸ್ತಾನ ಉಗ್ರರ ರಾಷ್ಟ್ರ, ಮಮೋಹನ್ ಸಿಂಗ್ | Pak behind 26/11 Mumbai attacks: PM - ಪಾಕಿಸ್ತಾನ ಉಗ್ರರ ರಾಷ್ಟ್ರ, ಮಮೋಹನ್ ಸಿಂಗ್ - Kannada Oneindia

ಪಾಕಿಸ್ತಾನ ಉಗ್ರರ ರಾಷ್ಟ್ರ, ಮಮೋಹನ್ ಸಿಂಗ್

ನವದೆಹಲಿ, ಜ. 6 : ಪಾಕಿಸ್ತಾನ ಬೆಂಬಲಿತ ಲಷ್ಕರ್ ಇ ತೊಯ್ಬಾ ಸಂಘಟನೆ ಮುಂಬೈ ಭಯೋತ್ಪಾದನೆ ನಡೆಸಿರುವುದು ತನಿಖೆಯಿಂದ ದೃಢಪಟ್ಟಿದೆ. ಈ ಭಯೋತ್ಪಾದನೆ ನಡೆಸಲು ಪಾಕಿಸ್ತಾನದ ಸರ್ಕಾರ ಆಡಳಿತ ಯಂತ್ರ ಸಂಪೂರ್ಣ ಸಹಕಾರ ನೀಡಿರುವುದು ಗುಪ್ತವಾಗೇನೂ ಉಳಿದಿಲ್ಲ ಎಂದು ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಆರೋಪಿಸಿದರು.

ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಲಾಗಿದ್ದ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡಿದ ಅವರು, ಮುಂಬೈ ದಾಳಿ ಪಾಕ್ ಕೃಪಾಪೋಷಿತ ಕೃತ್ಯ ಎಂದರು. ಇತ್ತೀಚಿನ ದಿನಗಳಲ್ಲಿ ಆ ದೇಶದ ನಾಯಕರು ನಡೆದುಕೊಳ್ಳುವ ರೀತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿಂಗ್, ಮುಂಬೈ ದಾಳಿಕೋರರ ರಕ್ಷಣೆಗೆ ಪಾಕ್ ಸರ್ಕಾರ ನಿಂತಿದೆ ಎಂದು ಕಿಡಿಕಾರಿದರು. ಪಾಕ್ ಉಗ್ರರ ತಾಣ ಎನ್ನುವುದನ್ನು ಸಾಬೀತುಪಡಿಸಿದೆ. ಅನ್ಯ ರಾಷ್ಟ್ರಗಳ ವಿರುದ್ಧ ಭಯೋತ್ಪಾದನೆ ಎಂತಹ ಹೀನ ಕೃತ್ಯವನ್ನು ಛೂಬಿಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಬೈ ದಾಳಿಗೆ ಸಂಬಂಧಿಸಿದಂತೆ ನಮ್ಮಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿವೆ. ಅಲ್ಲದೇ ಅಮೆರಿಕ ಫೆಡರಲ್ ಬ್ಯೂರೋ ಆಫ್ ಇನ್ ವೆಸ್ಟಿಗೇಶನ್ ತಂಡದ ಮುಂಬೈ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ನ ಸ್ವಗ್ರಾಮ ಪಂಜಾಬ ಪ್ರಾಂತ್ಯದ ಓಕಾರ್ ಜಿಲ್ಲೆಯ ಫರೀದಕೋಟ್ ಗೆ ತೆರಳಿ ತನಿಖೆ ನಡೆಸಿದೆ. ಆ ತಂಡಕ್ಕೂ ಕೂಡ ಸ್ಪಷ್ಟವಾದ ಮಹತ್ವದ ಮಾಹಿತಿ ಸಿಕ್ಕಿದೆ. ಇಷ್ಟೆಲ್ಲಾ ಸಾಕ್ಷ್ಯಾಧಾರಗಳು ದೊರೆತರೂ ಪಾಕ್ ಸರ್ಕಾರ ತನ್ನ ಮೊಂಡುತನವನ್ನು ಬಿಟ್ಟಿಲ್ಲ. ಪಾಕ್ ಈ ನಿಲುವಿನಿಂದಾಗಿ ಭಾರತ ಹಾಗೂ ಪಾಕ್ ದೇಶಗಳಲ್ಲಿ ಯುದ್ಧ ವಾತಾವರಣ ಮೂಡಲು ಕಾರಣವಾಗಿದೆ ಎಂದು ಅವರು ಹರಿಹಾಯ್ದರು.

ಪಾಕ್ ಮೂಲದ ವ್ಯಕ್ತಿಗಳು ಸಮುದ್ರದ ಮೂಲಕ ಮುಂಬೈ ನಗರದೊಳಗೆ ನುಸುಳಿದ ಭಯೋತ್ಪಾದನೆ ಕೃತ್ಯ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಆದ್ದರಿಂದ ಭದ್ರತೆ ಕುರಿತು ಹೆಚ್ಚಿನ ಅದ್ಯತೆ ನೀಡಲಾಗಿದ್ದು, ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಉಗ್ರರ ಭಯೋತ್ಪಾದನಾ ಕೃತ್ಯಕ್ಕೆ ಕಡಿವಾಣ ಹಾಕಲು ಸರ್ಕಾರ ಬದ್ಧ ಎಂದು ಮನಮೋಹನ್ ಸಿಂಗ್ ಸ್ಪಷ್ಟಪಡಿಸಿದರು. ಆಯಾ ರಾಜ್ಯಗಳ ಮುಖ್ಯಸ್ಥರು ಭದ್ರತೆ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ನೀಡಲು ಸಿದ್ದವಿದೆ. ಹಾಗೂ ಗುಪ್ತಚರ ವಿಚಾರಗಳ ವಿನಿಮಯವನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಪ್ರಧಾನಿ ಸಿಂಗ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಭಾರತದ ಸಾಕ್ಷಿಯಲ್ಲಿ ದಮ್ಮಿಲ್ಲ ಎಂದ ಪಾಕ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+