31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124975dieselತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg124975dieselಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg124975dieselಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg124975dieselನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ನಿಲ್ಲದಲಾರಿ ಮುಷ್ಕರ; ಬೆಲೆಗಳು ಗಗನಕ್ಕೆ | Truckers stir continues - ನಿಲ್ಲದಲಾರಿ ಮುಷ್ಕರ; ಬೆಲೆಗಳು ಗಗನಕ್ಕೆ - Kannada Oneindia

ನಿಲ್ಲದಲಾರಿ ಮುಷ್ಕರ; ಬೆಲೆಗಳು ಗಗನಕ್ಕೆ

ಬೆಂಗಳೂರು, ಜ. 6 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ಕರೆ ನೀಡಿರುವ ದೇಶವ್ಯಾಪಿ ಲಾರಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ದೇಶಾದ್ಯಂತ ಸರಕು ಸಾಗಣಿ ಬಹುತೇಕ ಸ್ಥಗಿತಗೊಂಡಿದೆ. ರಾಜ್ಯದ ಅನೇಕ ಕಡೆಗಳಲ್ಲಿ ಭಾನುವಾರ ಮಧ್ಯಾರಾತ್ರಿಯಿಂದಲೇ ಸರಕು ಸಾಗಣಿ ವಾಹನಗಳು ರಸ್ತೆಗೆ ಇಳಿದಿಲ್ಲ. ಮುಷ್ಕರದಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತೊಡಗಿದ್ದಾರೆ.

ಈ ನಡುವೆ ಅಖಿಲ ಭಾರತ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ಸಭೆ ನಡೆಸಿ ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿವೆ. ಕೇಂದ್ರ ಸರ್ಕಾರ ಲಾರಿ ಮಾಲೀಕರ ಸಂಘಟಗಳ ಬೇಡಿಕೆಗೆ ಸ್ಪಂದಿಸಿಲ್ಲ. ಹಲವು ಸಂದರ್ಭದಲ್ಲಿ ತಾವೇ ಮಾಡಿಕೊಂಡ ನಿಯಮಗಳನ್ನು ಉಲ್ಲಂಘಿಸಿದೆ. ಇದರಿಂದ ಲಾರಿ ಮಾಲೀಕರು ತೊಂದರೆ ಅನುಭವಿಸುವಂತಾಗಿದೆ ಎಂದು ಅಖಿಲ ಭಾರತ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ ಆರ್ ಷಣ್ಮುಖಪ್ಪ ತಿಳಿಸಿದ್ದಾರೆ.

ಲಾರಿ ಮುಷ್ಕರದಿಂದ ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ವ್ಯಾಪಾರ ವಹಿವಾಟುಗಳಲ್ಲಿ ಭಾರಿ ಏರುಪೇರು ಉಂಟಾಗಿದೆ. ಎಲ್ ಪಿಜಿ. ಡಿಸೇಲ್ ಹಾಗೂ ಪೆಟ್ರೋಲ್ ಕೊರತೆ ಮುಂದುವರಿದಿದೆ. ಹಾಗೂ ಅಗತ್ಯ ವಸ್ತುಗಳ ಬೆಲೆ ಭಾರಿ ಏರಿಕೆ ಸಾಧ್ಯತೆ ಇದೆ.

(ದಟ್ಸ್ ಕನ್ನಡ ವಾರ್ತೆ)

ರಾಷ್ಟ್ರವ್ಯಾಪಿ ಲಾರಿ ಸಂಪು, ಸರಕು ಸಾಗಣೆ ಅಸ್ತವ್ಯಸ್ತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+