136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpgnews"> ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು? | Will centre set up NSG unit in Bengaluru? - ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು? - Kannada Oneindia

ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?

yeddyurappa meets pm before all cms meet
ನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ ಸರ್ಕಾರದ ಮುಂದೆ ಇದೆ. ಈ ಬೇಡಿಕೆಗೆ ಇಂದು ಜೀವ ಬಂದಿರುವ ಸುದ್ದಿಯೊಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಲಾಗಿರುವ ಮುಖ್ಯಮಂತ್ರಿಗಳ ಸಭೆಯಿಂದ ಹೊರಬಿದ್ದಿದೆ.

ಮುಖ್ಯಮಂತ್ರಿ ಸಭೆಯಲ್ಲಿ ಮಾತನಾಡಿದ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಉಗ್ರರನ್ನು ಮಟ್ಟಹಾಕಲು ದೇಶದ ವಿವಿಧೆಡೆ ಇನ್ನಷ್ಟು ಎನ್ ಎಸ್ ಜಿ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳುವ ಮೂಲಕ ಕರ್ನಾಟಕದ ಆಸೆಯನ್ನು ಜೀವಂತವಾಗಿರಿಸಿದ್ದಾರೆ. ಮುಖ್ಯವಾಗಿ ಪೊಲೀಸ್ ಹಾಗೂ ಗುಪ್ತಚರ ಇಲಾಖೆಯನ್ನು ಬಲಗೊಳಿಸಲು ಎಲ್ಲ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಚಿದಂಬರಂ ಸ್ಪಷ್ಟಪಡಿಸಿದರು. ಉಗ್ರರ ಉಪಟಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಮನಾರ್ಹ ಕ್ರಮಗಳನ್ನು ತೆಗೆದುಕೊಳ್ಳಲು ಉದ್ದೇಶಿಸಿದೆ ಎಂದು ಅವರು ಹೇಳಿದರು.

ಮುಂಬೈ ಭಯೋತ್ಪಾದನೆಯ ನಂತರ ಕೇಂದ್ರ ಸರ್ಕಾರ ಮುಂಬೈ, ಕೊಲ್ಕತ್ತಾ, ಚೆನ್ನೈ ಹಾಗೂ ಹೈದರಾಬಾದ್ ನಲ್ಲಿ ಎನ್ಎಸ್ ಜಿ ಘಟಕಗಳನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಐಟಿ ಹಬ್ ಎನಿಸಿರುವ ಬೆಂಗಳೂರಿನಲ್ಲಿ ಎನ್ ಎಸ್ ಜಿ ಘಟಕ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ, ಕಾರಣಾಂತರಗಳಿಂದ ಬೆಂಗಳೂರು ಹೆಸರನ್ನು ಕೈಬಿಡಲಾಗಿತ್ತು. ಕೇಂದ್ರದ ಧೋರಣೆಗೆ ಕರ್ನಾಟಕದಲ್ಲಿ ಭಾರಿ ಟೀಕೆಗಳು ಕೇಳಿಬಂದಿದ್ದವು. ಬೆಂಗಳೂರು ನಗರ ಜಾಗತಿಕ ವಲಯದಲ್ಲಿ ಖ್ಯಾತಿಯಾಗಿದೆ. ಇಂತಹ ಪ್ರತಿಷ್ಠಿತ ನಗರಕ್ಕೆ ಎನ್ಎಸ್ ಜಿ ಸ್ಥಾಪಿಸಬೇಕು ಎಂದು ತೀವ್ರ ಒತ್ತಡ ಹೇರಲಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಈ ಬಗ್ಗೆ ಅನೇಕ ಸಲ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)
ಎನ್ಎಸ್ ಜಿ ಸ್ಥಾಪಿಸಿ ಪಿಎಂಗೆ ಸಿಎಂ ಮೊರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+