38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg148360ರಾಧಿಕಾಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg148360ರಾಧಿಕಾಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg148360ರಾಧಿಕಾಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg148360ರಾಧಿಕಾಝಡ್ ಪ್ಲಸ್ ಸೆಕ್ಯುರಿಟಿಯಲ್ಲಿ ರಾಧಿಕಾ ಪ್ರತ್ಯಕ್ಷ!/movies/heroine/2009/01/23-radhika-make-a-comeback-in-ishwar.htmlಸುದ್ದಿ ಮಾಧ್ಯಮಗಳಿಂದ ಬಹಳಷ್ಟು ದೂರವಿದ್ದುಕೊಂಡೇ ಸುದ್ದಿ ಮಾಡಿದ ನಟಿ ರಾಧಿಕಾ! ಈಗ ಅವರು ಗಾಂಧಿನಗರದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಗುರುವಾರದಿಂದ(ಜ.22) ಅವರು 'ಈಶ್ವರ್' ಚಿತ್ರೀಕರಣದಲ್ಲಿ ಲವವವಿಕೆಯಿಂದ ಭಾಗವಹಿಸಿದರು. ಗುರುವಾರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಚಿತ್ರೀಕರಣದಲ್ಲಿ ತಮ್ಮನ್ನು ತಾವು ತೊಡಗಿಕೊಂಡರು. ಚಿತ್ರರಂಗಕ್ಕಿಂತ ರಾಜಕೀಯ ವಲಯದಲ್ಲಿ ನಟಿ ರಾಧಿಕಾ ಅವರ ಹೆಸರು ಸಾಕಷ್ಟು ರಿಂಗಣಿಸಿದೆ. ಸುದೀರ್ಘ ವಿರಾಮದ 34261http://kannada.oneindia.com/img/2009/01/23-radhika2.jpg148360ರಾಧಿಕಾರಾಧಿಕಾರಿಂದ ತೆರಿಗೆ ಇಲಾಖೆಗೆ ಭಾರಿ ಆದಾಯ!/movies/heroine/2009/02/12-kannada-actress-radhika-once-again-in-news.htmlಕನ್ನಡ ಚಲನಚಿತ್ರ ನಟಿ ರಾಧಿಕಾ ದೆಸೆಯಿಂದ ಬೆಂಗಳೂರು ಆದಾಯ ತೆರಿಗೆ ಇಲಾಖೆ ಉತ್ತಮ ಪ್ರಶಂಸೆಗೆ ಪಾತ್ರವಾಗಿದೆ! ಆದಾಯ ತೆರಿಗೆ ಇಲಾಖೆಯನ್ನು ಕೇಂದ್ರ ಹಣಕಾಸು ಸಚಿವಾಲಯ ಶಹಬಾಸ್ ಎಂದು ಬೆನ್ನುತಟ್ಟಿ ಪ್ರೋತ್ಸಾಹಿಸಿದೆ.ರಾಧಿಕಾ ಮನೆಯಿಂದ ಸುಮಾರು ರು.3 ಕೋಟಿ ತೆರಿಗೆ ವಂಚನೆ ಹಣವನ್ನು ವಶಪಡಿಸಿಕೊಂಡಿದ್ದ ಕಾರಣ ಆದಾಯ ತೆರಿಗೆ ಇಲಾಖೆ ಈ ಅಗ್ಗಳಿಕೆಗೆ ಪಾತ್ರವಾಗಿದೆ. ಫೆ.18, 2007ರಲ್ಲಿ ಬೆಂಗಳೂರು 34608http://kannada.oneindia.com/img/2009/02/12-radhika8e.jpg111213ವಿವಾದವಿವಾದಗಳ ಮಟ್ಟಿಗೂ 2008 ಉಬ್ಬರದ ವರ್ಷ/movies/controversy/2008/12/31-news-makers-of-kannada-film-industry-2008.html*ಜಯಂತಿಹೊಸಬರ ಅಬ್ಬರ ಎಷ್ಟರಮಟ್ಟಿಗೆ ಎದ್ದು ಕಾಣಿಸಿತೊ, ವಿವಾದಗಳ ಮಟ್ಟಿಗೂ 2008 ಉಬ್ಬರದ ವರ್ಷ. ಅತ್ತುಕರೆಯುವುದರಿಂದ ಹಿಡಿದು ಜಗಳ ಕೊಲೆಯವರೆಗೆ ಹಲವು ಕಹಿ ಘಟನೆಗಳಿಗೆ 2008 ಸಾಕ್ಷಿಯಾಯಿತು. ಸೃಜನಶೀಲತೆಯ ಸುಲಿಗೆ'ಸರ್ಕಸ್" ಚಿತ್ರದ ಕಥೆಗೆ ಸಂಬಂಧಿಸಿದಂತೆ ಎಸ್.ಮಹೇಂದರ್ ಚಲನಚಿತ್ರ ವಾಣಿಜ್ಯ ಮಂಡಳಿ ಕಟ್ಟೆ ಹತ್ತಿ ಗೆದ್ದರು. ವಾಣಿಜ್ಯ ಮಂಡಳಿ ಒಂದೂವರೆ ಲಕ್ಷ ರೂಪಾಯಿ ದಂಡವನ್ನು ದಯಾಳ್‌ಗೆ ವಿಧಿಸಿದೆ. ದಯಾಳ್ ಕಥೆಯ 33803http://kannada.oneindia.com/img/2008/12/31-chandrashekar1.jpg111213ವಿವಾದವೀರ ಮದಕರಿ ಶೀರ್ಷಿಕೆ ವಿವಾದಕ್ಕೆ ಮತ್ತೆ ಜೀವ/movies/controversy/2009/01/02-veera-madhakari-title-controversy.html'ವೀರ ಮದಕರಿ' ಹೆಸರನ್ನು ಕನ್ನಡ ಚಿತ್ರಕ್ಕೆ ಶೀರ್ಷಿಕೆಯಾಗಿ ಇಟ್ಟಿರುವ ಬಗ್ಗೆ ಚಿತ್ರದುರ್ಗದ ಹಿರಿಯ ಸಾಹಿತಿ ಬಿ.ಎಲ್.ವೇಣು ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಐತಿಹಾಸಿಕ ಮಹತ್ವವುಳ್ಳ ವೀರ ಮದಕರಿ ಹೆಸರು ದುರುಪಯೋಗವಾಗುತ್ತಿದೆ ಎಂದುಅವರು ಕೆಲ ದಿನಗಳ ಹಿಂದೆ ಆರೋಪಿಸಿದ್ದರು. ಆ ವಿಚಾರವನ್ನು ನಟ ಸುದೀಪ್ ಕೆದಕುವ ಮೂಲಕ ಆ ವಿವಾದ ಮತ್ತೆ ಜೀವ ಪಡೆದುಕೊಂಡಿದೆ. 33833http://kannada.oneindia.com/img/2009/01/02-sudeep-madakari1.jpg111213ವಿವಾದಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg111213ವಿವಾದಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg111213ವಿವಾದಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpgnews"> ಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ | HDKumaraswamy and Radhika escaped to Maldives island - ಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ - Kannada Oneindia

ಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ

HDKumaraswamy and Radhika escaped to Maldives island
ಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು ರಂಗು ಬಳಿದಿದೆ.

ಆಗಿರುವುದಿಷ್ಟು : ಜನವರಿ 5ರಂದು ಸೋಮವಾರ ಅವರಿಬ್ಬರು ಬೆಂಗಳೂರಿನಿಂದ ಏರ್ ಇಂಡಿಯ ವಿಮಾನದಲ್ಲಿ ಮಾಲ್ಡವೀಸ್ ನ ಮಾಲೆ ದ್ವೀಪಕ್ಕೆ ಪ್ರಯಾಣ ಬೆಳೆಸಿದ್ದಾರೆ. ಪ್ರಯಾಣ ಮಾಡಿರುವುದಕ್ಕೆ ಪುರಾವೆ ಒದಗಿಸುವ ಏರ್ ಟಿಕೆಟ್ ಮತ್ತು ಬೋರ್ಡಿಂಗ್ ಪಾಸುಗಳನ್ನು ( 1A ಮತ್ತು 1C) ಯಾರೋ ಆಸಕ್ತರು ಮಂಗಳವಾರ ಮಾಧ್ಯಮ ಕಚೇರಿಗಳಿಗೆ ರವಾನಿಸಿದ್ದಾರೆ.

ಇವರಿಬ್ಬರೇ ದ್ಪೀಪ ಪ್ರವಾಸವನ್ನು ಏಕೆ ಕೈಗೊಂಡರು ಎಂಬ ಬಗ್ಗೆ ಕುಮಾರಸ್ವಾಮಿ ಅವರ ಕುಟುಂಬದಿಂದ ಮಾಹಿತಿಗಳು ದೊರೆತಿಲ್ಲ. ಏರ್ ಇಂಡಿಯಾ ಸಿಬ್ಬಂದಿಗಳ ಹೇಳಿಕೆ ಪ್ರಕಾರ 'ರಜಾ ಕಾಲ ಕಳೆಯುವುದಕ್ಕೆ ಜನ ನಿತ್ಯ ಮಾಲ್ಡವೀಸ್ ಗೆ ಹೋಗುತ್ತಾರೆ, ಅದರಲ್ಲೇನು ವಿಶೇಷವಿಲ್ಲ' ಎಂದಿದ್ದಾರೆ.

ಸೋಮವಾರ ಅವರಿಬ್ಬರೂ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಕಾರುಗಳಲ್ಲಿ ಬಂದಿಳಿದಿದ್ದಾರೆ. ಮೊದಲು ಕುಮಾರಸ್ವಾಮಿ ಚೆಕ್ ಇನ್ ಆದರು, ಆನಂತರ 15 ನಿಮಿಷಗಳಲ್ಲಿ ರಾಧಿಕಾ ಚೆಕ್ ಇನ್ ಆಗಿದ್ದಾರೆ. ಕುಮಾರಸ್ವಾಮಿ ಅವರು ಏರ್ ಇಂಡಿಯಾ ಸಿಬ್ಬಂದಿಗೆ ದೂರವಾಣಿ ಕರೆ ಮಾಡಿ ತಮ್ಮ ಹಾಗೂ ಇನ್ನೊಂದು ಪಿಎನ್ ಆರ್ ಸಂಖ್ಯೆಗಳಿಗೆ ಅಕ್ಕಪಕ್ಕದ ಆಸನ ನೀಡಬೇಕೆಂದು ಕೋರಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ. ಅದರಂತೆ, ಎಚ್ ಡಿಕೆ ಅವರಿಗೆ 1C ಮತ್ತು ರಾಧಿಕಾ ಅವರಿಗೆ 1A ಆಸನಗಳನ್ನು ಕೊಡಲಾಗಿದೆ. ಮಧ್ಯಾನ್ಹ 3.30ಕ್ಕೆ ವಿಮಾನ ಹಾರಿಹೋಗಿದೆ.

ಕುಮಾರಸ್ವಾಮಿ ಮತ್ತು ರಾಧಿಕಾ ಅವರು ಜತೆಜತೆಯಾಗಿ ಓಡಾಡುತ್ತಿರುವುದು ಇದೇ ಮೊದಲ ಬಾರಿಯೇನಲ್ಲ. ಅನೇಕ ಬಾರಿ ಅವರು ಒಂದೇ ದಿವಸ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬೇರೆಬೇರೆ ಫ್ಲೈಟುಗಳಿಂದ ಆಗಮಿಸಿದ ಅನೇಕ ಉದಾಹರಣೆಗಳಿವೆ ಎಂದು ಬಿಐಎಎಲ್ ಸಿಬ್ಬಂದಿ ಹೇಳುತ್ತಾರೆ.

ಈ ಮಧ್ಯೆ, ಈಗ ಕುಮಾರಣ್ಣ ಮತ್ತು ರಾಧಿಕಾ ಎಲ್ಲಿದ್ದಾರೆ ಎಂಬುದು ಖಚಿತವಾಗಿಲ್ಲ. ರಮಣೀಯ ಮಾಲೆ ದ್ಪೀಪದ ಒಂದು ಹೋಟೆಲಿನಲ್ಲಿ ತಂಗಿದ್ದಾರೆಂದು ಹೇಳಲಾಗುತ್ತಿದ್ದರೂ ನಿಖರವಾದ ಸ್ಥಳದ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆಗಳಿಗೆ ಪ್ರಚಾರ ಪ್ರವಾಸ ಕೈಗೊಂಡು ಬಳಲಿದ್ದ ಕುಮಾರಣ್ಣ ಸ್ವಲ್ಪ ಆರಾಮಾಗಿ ಕಾಲ ಕಳೆಯಲು ಸಿಟಿ ಇಂದ ಆಚೆ ಹೋಗಿದ್ದಾರೆ ಎಂದು ಜೆಡಿ ಎಸ್ಸಿನ ಕೇಂದ್ರ ಕಚೇರಿಯ ಕಾರ್ಯಕರ್ತರೊಬ್ಬರು ದಟ್ಸ್ ಕನ್ನಡಕ್ಕೆ ತಿಳಿಸಿದರು.

ಏನೇ ಆಗಲಿ. ಕುಮಾರ ಸ್ವಾಮಿ ಮತ್ತು ರಾಧಿಕಾ ಅವರ ಸ್ನೇಹ ಅವರರವರ ಖಾಸಗಿ ವಿಚಾರಗಳಾಗಿರುತ್ತವೆ. ಸ್ವತಂತ್ರ ಭಾರತದಲ್ಲಿ ಯಾರು ಎಲ್ಲಿಗೆ ಬೇಕಾದರೂ ಹೋಗುವುದಕ್ಕೆ ಹಕ್ಕಿದೆ. ಆದರೂನೂವೆ, ರಾಜಕೀಯ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹೆಸರಾಂತ ವ್ಯಕ್ತಿಗಳ ಖಾಸಗಿ ಸಂಬಂಧಗಳು ಮತ್ತು ಚಲನವಲನಗಳು ಹಾಗೂ ಚಟುವಟಿಕೆಗಳ ಮೇಲೆ ಒಂದು ಕಣ್ಣಿಡುವುದು ಜನರ ಜಾಯಮಾನವಾಗಿದೆ.

( ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+