147663ಬಿಐಎಎಲ್ಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg147663ಬಿಐಎಎಲ್ಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg147663ಬಿಐಎಎಲ್ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg147663ಬಿಐಎಎಲ್'ದೇವನಹಳ್ಳಿ'ಯಲ್ಲಿ ಗೌಡ, ಎಚ್ಡಿಕೆ, ರಾಧಿಕಾ ಪ್ರಸಂಗ/movies/controversy/2009/08/10-hdk-radhika-affair-in-devanahalli-film.htmlವಿವಾದಾತ್ಮಕ ಚಿತ್ರಗಳ ಸಾಲಿಗೆ ಮತ್ತೊಂದು ಕನ್ನಡ ಚಿತ್ರ 'ದೇವನಹಳ್ಳಿ' ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅವರ ಮಗ ಕುಮಾರಸ್ವಾಮಿ ಮತ್ತು ನಟಿ ರಾಧಿಕಾ ಮೇಲೆ ತೀಕ್ಷ್ಣ ವಿಡಂಬನೆಯ ಹಾಡೊಂದನ್ನು ರಚಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧ ಪಟ್ಟ ವಿವಾದಾತ್ಮಕ ಅಂಶಗಳನ್ನು ಈ ಚಿತ್ರ ಸ್ಪರ್ಶಿಸಿದೆ. 38530http://kannada.oneindia.com/img/2009/08/10-rathika1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg147665bialಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg147665bialವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು/news/2009/06/04/major-indian-airports-lack-websites.htmlಬೆಂಗಳೂರು, ಜೂ.4:ಭಾರತದಲ್ಲಿ ಒಟ್ಟು 92 ಸುಸಜ್ಜಿತ ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ಒಟ್ಟು 12 ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ನಿಲ್ದಾಣಗಳು. ಆದರೆ ಇವುಗಳಲ್ಲಿ ಕೇವಲ ದೆಹಲಿ,ಮುಂಬೈ, ಬೆಂಗಳೂರು , ಹೈದರಾಬಾದ್ ಮತ್ತು ಕೊಚ್ಚಿನ್ ಈ ಐದು5 ನಿಲ್ದಾಣಗಳು ಮಾತ್ರ ವೆಬ್ ಲೋಕದಲ್ಲಿ ವಿಹರಿಸಿದೆ. ಅಂದರೆ, ತನ್ನದೇ ಆದ ವೆಬ್ ಸೈಟ್ ಹೊಂದಿದೆ ಎಂಬುದು ಅಚ್ಚರಿಯಾದರೂ ಸತ್ಯ.ಆದರೆ, ಅಮೆರಿಕದಲ್ಲಿ ಎಲ್ಲವೂ ತದ್ವಿರುದ್ಧ 37116http://kannada.oneindia.com/img/2009/06/04-bial-logo.jpg147665bialಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg147665bialಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg147665bial'ದೇವನಹಳ್ಳಿ'ಯಲ್ಲಿ ಗೌಡ, ಎಚ್ಡಿಕೆ, ರಾಧಿಕಾ ಪ್ರಸಂಗ/movies/controversy/2009/08/10-hdk-radhika-affair-in-devanahalli-film.htmlವಿವಾದಾತ್ಮಕ ಚಿತ್ರಗಳ ಸಾಲಿಗೆ ಮತ್ತೊಂದು ಕನ್ನಡ ಚಿತ್ರ 'ದೇವನಹಳ್ಳಿ' ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅವರ ಮಗ ಕುಮಾರಸ್ವಾಮಿ ಮತ್ತು ನಟಿ ರಾಧಿಕಾ ಮೇಲೆ ತೀಕ್ಷ್ಣ ವಿಡಂಬನೆಯ ಹಾಡೊಂದನ್ನು ರಚಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧ ಪಟ್ಟ ವಿವಾದಾತ್ಮಕ ಅಂಶಗಳನ್ನು ಈ ಚಿತ್ರ ಸ್ಪರ್ಶಿಸಿದೆ. 38530http://kannada.oneindia.com/img/2009/08/10-rathika1.jpgnews"> ಬಿಐಎಎಲ್ ಗೆ ರೈಲು ಸಂಪರ್ಕ ಯೋಜನೆ ಸ್ಥಗಿತ | Govt to put hold on rail link to BIAL - ಬಿಐಎಎಲ್ ಗೆ ರೈಲು ಸಂಪರ್ಕ ಯೋಜನೆ ಸ್ಥಗಿತ - Kannada Oneindia

ಬಿಐಎಎಲ್ ಗೆ ರೈಲು ಸಂಪರ್ಕ ಯೋಜನೆ ಸ್ಥಗಿತ

ಬೆಂಗಳೂರು, ಜ. 7 : ದುಬಾರಿ ಹಾಗೂ ತಾಂತ್ರಿಕವಾಗಿ ಅನೇಕ ಸಮಸ್ಯೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ನಿಲ್ದಾಣಕ್ಕೆ(ಬಿಐಎಎಲ್) ಅತಿವೇಗದ ರೈಲು ಸಂಪರ್ಕ ಯೋಜನೆಯನ್ನು ಕೈಬಿಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಪರ್ಯಾಯ ಮಾರ್ಗೋಪಾಯಗಳತ್ತ ಚಿತ್ತ ಹರಿಸಿದೆ.

ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಪಡೆಗಳ (ಅಬೈಡ್) ವತಿಯಿಂದ ಈಗಾಗಲೇ ನೈರುತ್ಯ ರೈಲ್ವೆ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮಗಳಿಗೆ (ಬಿಎಂಆರ್ ಸಿಎಲ್) ಕಡಿಮೆ ವೆಚ್ಚದಲ್ಲಿ ತ್ವರಿತವಾಗಿ ಕಾರ್ಯಗತಗೊಳಿಸಬಹುದಾದ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಪತ್ರ ಬರೆಯಲಾಗಿದೆ.

ಯಶವಂತಪುರ ಮತ್ತು ಯಲಹಂಕಗಳಿಂದ ಬಿಐಎಎಲ್ ಗೆ ರೈಲು ಸೇವೆ ಒದಗಿಸುವ ನೈರುತ್ಯ ರೈಲ್ವೆಯ ಪ್ರಸ್ತಾವದ ಬಗ್ಗೆ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯು ಪತ್ರದ ಮೂಲಕ ಬಿಐಎಎಲ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಗಮನಕ್ಕೆ ತರಲಾಗಿದೆ. ಲಭ್ಯವಿರುವ ಮೂಲಸೌಕರ್ಯಗಳನ್ನು ಬಳಿಸಿಕೊಂಡು ಕಡಿಮೆ ವೆಚ್ಚದಲ್ಲಿ ಸಂಪರ್ಕ ವ್ಯವಸ್ಥೆ ಕಲ್ಪಿಸಿಬೇಕೆಂಬುದೇ ಗುರಿಯಾಗಿದೆ. ಎಂದು ರಾಜ್ಯ ಸರ್ಕಾರದ ಸಲಹೆಗಾರ ಹಾಗೂ ಅಬೈಡ್ ತಜ್ಞ ಸದಸ್ಯ ಎಂ ಎನ್ ಶ್ರೀಹರಿ ಅಭಿಪ್ರಾಯಪಡುತ್ತಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+