148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpg148532mallikarjun khargeಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148532mallikarjun khargeಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148532mallikarjun khargeಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148532mallikarjun khargeಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg148532mallikarjun khargeನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ | President Pratibha inaugurates Buddha Vihar in Gulbarga - ಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ - Kannada Oneindia

ಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ

President Pratibha inaugurates Buddha Vihar in Gulbarga
ಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು.

ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, ಎಲ್ಲೋರಾ ಮಾದರಿಯ ಕಲೆ ಅಳವಡಿಸಿರುವುದು ವಿಶೇಷ. ರಾಮನಗರ ಜಿಲ್ಲೆ ಬಿಡದಿಯ ಅಶೋಕ ಗುಡಿಕಾರ, ಆರು ಅಡಿ ಎತ್ತರದ ಬುದ್ಧನ ವಿಗ್ರಹ ನಿರ್ಮಿಸಿ ಕಲಾ ಕೌಶಲ್ಯ ಪ್ರದರ್ಶಿಸಿದ್ದಾರೆ. ವಿಹಾರದ ನೆಲೆಮನೆ ಆವರಣದಲ್ಲಿ ಸುಮಾರು 2 ಸಾವಿರ ಭಕ್ತರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಕುಳಿತ ಬುದ್ಧನ ಮೂರ್ತಿ ನೋಡಲು ಬಲು ಆಕರ್ಷಣೀಯವಾಗಿದೆ. 400 ಪಂಚ ಲೋಹದಿಂದ ಈ ಮೂರ್ತಿಯನ್ನು ಸಿದ್ದಪಡಿಸಲಾಗಿದೆ. ಅದಕ್ಕೆ ಚಿನ್ನದ ಲೇಪನ ಮಾಡಲಾಗಿದೆ.

ವಿಹಾರದ ಹೊರಭಾಗದಲ್ಲಿರುವ ಸ್ತೂಪಗಳನ್ನು ಇಟಾಲಿಯನ್ ಮಾರ್ಬಲ್ ನಿಂದ ತಯಾರಿಸಲಾಗಿದೆ. ಅಶೋಕನ ಕಾಲದ ಮಾದರಿಯಂತೆ ನಾಲ್ಕು ದಿಕ್ಕುಗಳಲ್ಲಿ ಪಿಲ್ಲರ್ ಹಾಕಲಾಗಿದೆ. ರೋಸ್ ವುಡ್ ದ್ವಾರ ಅಳವಡಿಸಲಾಗಿದೆ. ಒಟ್ಟು ಆರು ದ್ವಾರಗಳ ಪೈಕಿ ಮೂರನ್ನು ಟೀಕ್ ವುಡ್ ನಿಂದ ನಿರ್ಮಿಸಲಾಗಿದೆ. ಮೈಸೂರು ಅರಮನೆ ಕಲಾವಿದ ಕುಟುಂಬದ ಕೈಸರ್ ಅಲಿ ಸಾಂಪ್ರದಾಯಿಕ ಮಾದರಿಯಲ್ಲಿ ಈ ದ್ವಾರ ನಿರ್ಮಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಪಾಲ ರಾಮೇಶ್ವಪ ಠಾಕೂರ್, ಸಿದ್ದಾರ್ಥ ವಿಹಾರ ಟ್ರಸ್ಟ್ ನ ಧರ್ಮದರ್ಶಿ ಹಾಗೂ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ. ರಾಧಾಬಾಯಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಸಚಿವರಾದ ಲಕ್ಷ್ಮಣ ಸವದಿ, ರೇವೂ ನಾಯಕ ಬೆಳಮಗಿ, ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+